Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಮ್ಮಂಥವರು MLA ಆಗಿರೋದೇ ಸದನಕ್ಕೆ ಅಗೌರವ- ಕಾಂಗ್ರೆಸ್ ಸದಸ್ಯರ ವಿರುದ್ಧ ಸಿಡಿದ ಕಾಗೇರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಿಮ್ಮಂಥವರು MLA ಆಗಿರೋದೇ ಸದನಕ್ಕೆ ಅಗೌರವ- ಕಾಂಗ್ರೆಸ್ ಸದಸ್ಯರ ವಿರುದ್ಧ ಸಿಡಿದ ಕಾಗೇರಿ

Bengaluru City

ನಿಮ್ಮಂಥವರು MLA ಆಗಿರೋದೇ ಸದನಕ್ಕೆ ಅಗೌರವ- ಕಾಂಗ್ರೆಸ್ ಸದಸ್ಯರ ವಿರುದ್ಧ ಸಿಡಿದ ಕಾಗೇರಿ

Public TV
Last updated: February 16, 2023 2:02 pm
Public TV
Share
2 Min Read
Vishweshwar Hegde Kageri
SHARE

ಬೆಂಗಳೂರು: ಸಿದ್ದರಾಮಯ್ಯ (Siddaramaiah) ವಿರುದ್ಧ ಅಶ್ವಥ್ ನಾರಾಯಣ (Ashwath Narayan) ಹೇಳಿಕೆ ಖಂಡಿಸಿ ಕಾಂಗ್ರೆಸ್ ಸದಸ್ಯರು ಸದನದಲ್ಲಿಂದು ಗದ್ದಲ ಶುರು ಮಾಡಿದ್ದರು.

`ಟಿಪ್ಪುವಿನಂತೆ ಸಿದ್ದರಾಮಯ್ಯ ಅವರನ್ನು ಹೊಡೆದುಹಾಕಬೇಕು’ ಎನ್ನುವ ಅಶ್ವಥ್ ನಾರಾಯಣ ಹೇಳಿಕೆಗೆ ಕಾಂಗ್ರೆಸ್ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸ್ವಯಂ ಪ್ರೇರಿತವಾಗಿ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಇದನ್ನೂ ಓದಿ: ಐಷಾರಾಮಿ ಮನೆಗಳಲ್ಲಿ ಕಳವುಗೈದು ಚರ್ಚ್‍ಗಳಿಗೆ ಹೋಗಿ ಭಿಕ್ಷುಕರಿಗೆ ದಾನ- ಬೆಂಗ್ಳೂರಿನಲ್ಲಿ ಡಿಫರೆಂಟ್ ಕಳ್ಳ

Eshwara Khandre

ಇದೇ ವೇಳೆ ಶಾಸಕ ಈಶ್ವರ್ ಖಂಡ್ರೆ (Eshwara Khandre) ಸೇರಿದಂತೆ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಸ್ಪೀಕರ್ ವಿಶ್ವೇಶ್ವರ ಹೆಗ್ಡೆ ಕಾಗೇರಿ (Vishweshwar Hegde Kageri) ವಿರುದ್ಧ ಅಸಮಾಧಾನ ಹೊರಹಾಕಿದರು. ಇದರಿಂದ ಸಿಡಿದ ಸಭಾಧ್ಯಕ್ಷರು ಸದನವನ್ನ 15 ನಿಮಿಷಗಳ ಕಾಲ ಮುಂದೂಡಿದರು. ಇದನ್ನೂ ಓದಿ: ಬೊಮ್ಮಾಯಿ ಬಜೆಟ್ – ಯುಪಿ ಮಾದರಿಯಲ್ಲಿ ಮಹಿಳೆಯರ ಮನ ಗೆಲ್ಲೋಕೆ ಪ್ಲಾನ್‌?

UT Khader

ಇದಕ್ಕೂ ಮುನ್ನ ಮಾತನಾಡಿ ಕಾಗೇರಿ, ಯು.ಟಿ ಖಾದರ್ (UT Khader), ಈಶ್ವರ್ ಖಂಡ್ರೆ ಈ ವಿಷಯವನ್ನು ಶೂನ್ಯ ವೇಳೆಯಲ್ಲಿ ಮಾತನಾಡಿ, ಸದನಕ್ಕೆ ಗೌರವ ಕೊಡಿ. ನಿಮ್ಮ ಹಿರಿತನಕ್ಕೆ ತಕ್ಕಂತೆ ನಡೆದುಕೊಳ್ಳಿ, ನನ್ನ ಅಧಿಕಾರವನ್ನು ಪೂರ್ಣ ಚಲಾಯಿಸಲು ಅವಕಾಶ ಕೊಡಬೇಡಿ. ಸುಮ್ಮನೆ ಕೂರದಿದ್ದರೇ ನಿಮ್ಮನ್ನು ಸದನದಿಂದ ಹೊರಗೆ ಹಾಕಬೇಕಾಗುತ್ತೆ ಎಂದು ಎಚ್ಚರಿಕೆ ಕೊಟ್ಟರು.

ನಿಮ್ಮಂಥವರು ಎಂಎಲ್‌ಎ ಆಗಿರೋದೆ ಅಗೌರವ: ಅಲ್ಲದೇ ಖಂಡ್ರೆಗೆ ಕುಳಿತುಕೊಳ್ಳಲು ಸೂಚಿಸಿದ ಸ್ಪೀಕರ್, ಇದು ನಿಮಗೆ ಶೋಭೆ ತರಲ್ಲ. ಈ ರೀತಿ ಮಾತನಾಡುವುದು ಗೌರವ ತರಲ್ಲ. ನಿಮ್ಮನ್ನು ಯಾರು ಶಾಸಕರಾಗಿ ಆಯ್ಕೆ ಮಾಡಿದವರು? ನಿಮ್ಮಂಥವರು ಎಂಎಲ್‌ಎ ಆಗಿರೋದು ಈ ವ್ಯವಸ್ಥೆಗೆ ಅಗೌರವ ಎಂದರು. ಇದಕ್ಕೆ ಉತ್ತರಿಸಿದ ಖಂಡ್ರೆ, ನಾನು ಅತಿಯಾಗಿ ನಡೆದುಕೊಂಡಿಲ್ಲ. ನೀವು ನನಗೆ ಮಾತನಾಡಲು ಅವಕಾಶ ಕೊಟ್ಟಿಲ್ಲ ಎಂದರು. ಮತ್ತಷ್ಟೂ ಅಸಮಾಧಾನಗೊಂಡ ಸ್ಪೀಕರ್ ಇನ್ನೊಂದು ಹೆಜ್ಜೆ ಮುಂದಾದರೆ ಹೊರಗಡೆ ಹಾಕಬೇಕಾಗುತ್ತೆ, ಹಾಕ್ಲಾ ಎಂದು ಎಚ್ಚರಿಕೆ ಕೊಟ್ಟರು. ನಂತರ ಸದನವನ್ನು ಮುಂದೂಡಿದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:ಅಶ್ವಥ್ ನಾರಾಯಣಈಶ್ವರ್ ಖಂಡ್ರೆಕಾಂಗ್ರೆಸ್ಬಿಜೆಪಿವಿಶ್ವೇಶ್ವರ ಹೆಗಡೆ ಕಾಗೇರಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories

You Might Also Like

Chitradurga Murder
Chitradurga

ಎರಡು ಕುಟುಂಬದ ಮಧ್ಯೆ ಆಸ್ತಿ ವೈಷಮ್ಯ – ಅಪ್ರಾಪ್ತನಿಂದ ವ್ಯಕ್ತಿಯ ಕೊಲೆ

Public TV
By Public TV
5 minutes ago
KSOU 2
Bengaluru City

KSOU ವಿರುದ್ಧ ಶಿಷ್ಟಾಚಾರ ಉಲ್ಲಂಘನೆ ಆರೋಪ – ಸರ್ಕಾರಕ್ಕೆ ಪತ್ರ ಬರೆದು ವಿವಿ ಕುಲಪತಿಗಳಿಂದ ಸ್ಪಷ್ಟನೆ

Public TV
By Public TV
8 minutes ago
ajit pawar plane crash
Bengaluru City

ಅಜಿತ್ ಪವಾರ್ ಅವರದ್ದು ವಿಮಾನ ದುರಂತವಲ್ಲ ವ್ಯವಸ್ಥಿತ ಕೊಲೆ – ಬೆಂಗಳೂರಲ್ಲಿ ಝೀರೋ ಎಫ್‌ಐಆರ್‌ ದಾಖಲು

Public TV
By Public TV
26 minutes ago
Harish Rana
Latest

13 ವರ್ಷಗಳ ನರಕಯಾತನೆಗೆ ಮುಕ್ತಿ – ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ

Public TV
By Public TV
55 minutes ago
Siddaramaiah DK Shivakumar cabinet meeting
Bagalkot

ದಾವಣಗೆರೆ, ಬಾಗಲಕೋಟೆ ಉಪಸಮರ – ಜವಾಬ್ದಾರಿ ಹಂಚಿಕೆಗೆ ಸಿದ್ಧತೆ; ಬುಧವಾರ ಸಿಎಲ್‌ಪಿ ಸಭೆ

Public TV
By Public TV
1 hour ago
KMF RCB
Bengaluru City

ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ RCB ಜೊತೆ ಒಪ್ಪಂದ – 1 ವರ್ಷಕ್ಕೆ 4.80 ಕೋಟಿ ಕೊಟ್ಟ KMF

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?