Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಪ್ರಜ್ವಲ್ ದೇವರಾಜ್ ಹುಟ್ಟು ಹಬ್ಬಕ್ಕೆ ಸ್ಪೆಷಲ್ ಗಿಫ್ಟ್

Public TV
Last updated: July 4, 2022 11:36 am
Public TV
Share
1 Min Read
FotoJet 17
SHARE

ಕನ್ನಡದ ಹೆಸರಾಂತ ಯುವ ನಟ ಪ್ರಜ್ವಲ್ ದೇವರಾಜ್ ಇಂದು ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಬಾರಿಯ ಹುಟ್ಟು ಹಬ್ಬವನ್ನು ತಾವು ಅಭಿಮಾನಿಗಳ ಜೊತೆ ಆಚರಿಸಿಕೊಳ್ಳುತ್ತಿಲ್ಲ ಎಂದು ಮೊನ್ನೆಯಷ್ಟೇ ಅವರು ವಿಡಿಯೋ ಮೂಲಕ ಹೇಳಿದ್ದರು. ಆದರೂ, ನಿರಂತವಾಗಿ ಪ್ರೀತಿಸುತ್ತಿರುವ ಅಭಿಮಾನಿಗಳಿಗೆ ಅವರು ಧನ್ಯವಾದಗಳನ್ನೂ ಅರ್ಪಿಸಿದ್ದರು. ಈ ಬಾರಿಯ ಹುಟ್ಟು ಹಬ್ಬಕ್ಕೆ ಅವರು ನಟಿಸುತ್ತಿರುವ ಚಿತ್ರಗಳ ಪೋಸ್ಟರ್ ರಿಲೀಸ್ ಆಗಿದ್ದು, ಮತ್ತೊಂದು ಹೊಸ ಸಿನಿಮಾ ಕೂಡ ಘೋಷಣೆ ಆಗಿದೆ.

FotoJet 1 5

ಸದ್ಯ ಪ್ರಜ್ವಲ್ ದೇವರಾಜ್ ಅವರು ಮಾಫಿಯಾ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದು , ಈ ಸಿನಿಮಾದ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಿದೆ ಸಿನಿಮಾ ಟೀಮ್. ಖದರ್ ಆಗಿರುವಂತಹ ಪೋಸ್ಟರ್ ರಿಲಿಸ್ ಮಾಡಿದ್ದು, ಅಭಿಮಾನಿಗಳು ಈ ಲುಕ್ ಗೆ ಫಿದಾ ಆಗಿದ್ದಾರೆ. ಕ್ರೈಂ ಥ್ರಿಲ್ಲರ್ ಆಧರಿಸಿದ ಸಿನಿಮಾ ಇದಾಗಿದ್ದು, ಕನ್ನಡ, ತಮಿಳು ಮತ್ತು ತೆಲುಗು ಭಾಷೆಯಲ್ಲಿ ನಿರ್ಮಾಣವಾಗಿದೆ. ಬಹುತೇಕ ಶೂಟಿಂಗ್ ಕೂಡ ಮುಗಿದಿದ್ದು, ಅದಿತಿ ಪ್ರಭುದೇವ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ:ವಿಜಯ್ ದೇವರಕೊಂಡ ಅರೆ ನಗ್ನ ಫೋಟೋ ನೋಡಿ ರಶ್ಮಿಕಾ ಹೇಳಿದ್ದು ಹೀಗೆ

FotoJet 2 6

ಈ ಹುಟ್ಟು ಹಬ್ಬದ ಸಂದರ್ಭದಲ್ಲಿ ಅವರ ಮತ್ತೊಂದು ಹೊಸ ಸಿನಿಮಾ ಘೋಷಣೆಯಾಗಿದ್ದು, ಸುಮಂತ್ ಕ್ರಾಂತಿ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಚಂದನ್ ಶೆಟ್ಟಿ ಸಂಗೀತ ಸಂಯೋಜನೆಯಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಅತೀ ಶೀಘ್ರದಲ್ಲೇ ಫಸ್ಟ್ ಲುಕ್ ಮತ್ತು ಟೈಟಲ್ ರಿಲೀಸ್ ಮಾಡುವುದಾಗಿ ತಿಳಿಸಿದೆ ಚಿತ್ರತಂಡ. ಈ ಚಿತ್ರಕ್ಕೆ ನಿರ್ದೇಶಕರು ಯಾರು ಎನ್ನುವುದು ಇನ್ನೂ ನಿಕ್ಕಿ ಆಗಿಲ್ಲ.

Live Tv
[brid partner=56869869 player=32851 video=960834 autoplay=true]

TAGGED:birthdaycinemaMafiaPrajwal Devarajsandalwoodಪ್ರಜ್ವಲ್ ದೇವರಾಜ್ಮಾಫಿಯಾಸಿನಿಮಾಸ್ಯಾಂಡಲ್ ವುಡ್ಹುಟ್ಟು ಹಬ್ಬ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Darshan 8
ನಟ ದರ್ಶನ್ ಬಳ್ಳಾರಿ ಜೈಲಿನ ಶಿಫ್ಟ್ ಭವಿಷ್ಯ ಇಂದು ನಿರ್ಧಾರ
Bengaluru City Cinema Latest Sandalwood Top Stories
ramya 5
ನಟಿ ರಮ್ಯಾ ವಿರುದ್ಧ ಅಶ್ಲೀಲ ಸಂದೇಶ; ಬಂಧಿತರ ಸಂಖ್ಯೆ 12ಕ್ಕೆ ಏರಿಕೆ
Cinema Latest Sandalwood Top Stories
Rajavardhan 2
ದೇಹದಾನ, ಅಂಗಾಂಗದಾನಕ್ಕೆ ಮುಂದಾಗಿ ಮಾದರಿಯಾದ ನಟ ರಾಜವರ್ಧನ್
Bengaluru City Cinema Districts Latest Top Stories
Vijayalakshmi Darshan 2
ಮಾವುತರಿಗೆ ಕುಕ್ಕರ್ ಗಿಫ್ಟ್‌ ಕೊಟ್ಟು ಊಟ ಹಾಕಿಸಿದ ವಿಜಯಲಕ್ಷ್ಮಿ ದರ್ಶನ್‌
Cinema Latest Mysuru Sandalwood Top Stories
Chiranjeevi
ಅಭಿಮಾನಿಗಳ ಹೃದಯ ಗೆದ್ದ ಮೆಗಾ ಸ್ಟಾರ್ – ಚಿರಂಜೀವಿ ರಿಯಲ್ ಹೀರೋ ಎಂದ ಫ್ಯಾನ್ಸ್
Cinema Latest National South cinema

You Might Also Like

Prabhu Chauhan
Bidar

ಕೋರ್ಟ್‌ಗೆ ಹಾಜರಾಗಲು ಮತ್ತೆ ಸಮಯ ಕೇಳಿದ ಪ್ರಭು ಚೌಹಾಣ್ – 1 ಲಕ್ಷ ದಂಡ ವಿಧಿಸಿದ ಕಲಬುರಗಿ ಪೀ

Public TV
By Public TV
14 minutes ago
Heavy rain in Kalasa Water enters tea estate
Chikkamagaluru

ಕಳಸದಲ್ಲಿ ಧಾರಾಕಾರ ಮಳೆ – ಟೀ ಎಸ್ಟೇಟ್‍ಗೆ ನುಗ್ಗಿದ ನೀರು, ಕಾರ್ಮಿಕರ ಪರದಾಟ

Public TV
By Public TV
20 minutes ago
Dharmasthala Chinnayya 2
Bengaluru City

ಧರ್ಮಸ್ಥಳ ಬುರುಡೆ ಕೇಸ್ ಬೆಂಗಳೂರಿಗೆ ಲಿಂಕ್; ಬೆಂಗಳೂರಿನತ್ತ ಮಾಸ್ಕ್ ಮ್ಯಾನ್ ಚಿನ್ನಯ್ಯ

Public TV
By Public TV
25 minutes ago
modi travels high speed bullet train in japan
Latest

ಜಪಾನ್‌ನ ಹೈ-ಸ್ಪೀಡ್ ಬುಲೆಟ್ ರೈಲಿನಲ್ಲಿ ಮೋದಿ ಸವಾರಿ

Public TV
By Public TV
1 hour ago
6 Killed 11 Missing As Fresh Cloudbursts Landslides Hit Uttarakhand 1
Latest

ಉತ್ತರಾಖಂಡದಲ್ಲಿ ಮೇಘಸ್ಫೋಟ – 6 ಜನ ಸಾವು, 11 ಮಂದಿ ನಾಪತ್ತೆ

Public TV
By Public TV
2 hours ago
trump 2
Latest

PublicTV Explainer: ಟ್ರಂಪ್ ಟ್ಯಾರಿಫ್ ವಾರ್ – ಭಾರತದ ಯಾವ ವಲಯಗಳ ಮೇಲೆ ಪ್ರಭಾವ ಹೆಚ್ಚು?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?