ಅನಂತ್ ಕುಮಾರ್ ಅಂತ್ಯ ಸಂಸ್ಕಾರಕ್ಕೆ ಆಗಮಿಸುವವರಿಗೆ ವಿಶೇಷ ರೈಲ್ವೇ ವ್ಯವಸ್ಥೆ

1 Min Read

ಬೆಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಅಂತ್ಯ ಸಂಸ್ಕಾರದ ವೇಳೆ ಬೆಂಗಳೂರಿಗೆ ಆಗಮಿಸುವವರಿಗೆ ಅನುಕೂಲ ಆಗಲು ಹೆಚ್ಚುವರಿ ಬೋಗಿಗಳ ವ್ಯವಸ್ಥೆ ಮಾಡುವುದಾಗಿ ನೈಋತ್ಯ ರೈಲ್ವೆ ಇಲಾಖೆ ತಿಳಿಸಿದೆ.

ನೈಋತ್ಯ ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ಸೋಮವಾರ ಹುಬ್ಬಳ್ಳಿ ಇಂದ ಬೆಂಗಳೂರಿಗೆ ಆಗಮಿಸುವ ಹಂಪಿ ಎಕ್ಸ್‍ಪ್ರೆಸ್ (16991), ರಾಣಿ ಚೆನ್ನಮ್ಮ ಎಕ್ಸ್‍ಪ್ರೆಸ್ (16590), ಗೋಲ್ ಗುಂಬಜ್ ಎಕ್ಸ್‍ಪ್ರೆಸ್ (16536) ರೈಲುಗಳಿಗೆ ಹೆಚ್ಚವರಿ ಬೋಗಿಗಳನ್ನು ಅಳವಡಿಸಲಾಗಿದೆ. ತಲಾ ಒಂದು ಗಾಡಿಗೆ ಹೆಚ್ಚುವರಿಯಾಗಿ ಮೂರು ಸ್ಲೀಪರ್ ಕೋಚ್ ಅಳವಡಿಕೆ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Share This Article
Leave a Comment

Leave a Reply

Your email address will not be published. Required fields are marked *