Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೊಂಗಲ್ ಹಬ್ಬ: ಕೊಟ್ಟಾಯಂ-ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪೊಂಗಲ್ ಹಬ್ಬ: ಕೊಟ್ಟಾಯಂ-ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

Bengaluru City

ಪೊಂಗಲ್ ಹಬ್ಬ: ಕೊಟ್ಟಾಯಂ-ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

Public TV
Last updated: January 16, 2026 5:18 pm
Public TV
Share
1 Min Read
Train
SHARE

ಬೆಂಗಳೂರು: ಪೊಂಗಲ್ ಹಬ್ಬದ (Pongal Festival) ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ದಕ್ಷಿಣ ರೈಲ್ವೆಯು ಕೊಟ್ಟಾಯಂ ಮತ್ತು ಬೆಂಗಳೂರು ಕಂಟೋನ್ಮೆಂಟ್ (Kottayam-Bangaluru Cantonment) ನಡುವೆ ಒಂದು ಟ್ರಿಪ್ ವಿಶೇಷ ರೈಲು ಕಾರ್ಯಾಚರಣೆಯನ್ನು ಪ್ರಕಟಿಸಿದೆ.

ರೈಲು ಸಂಖ್ಯೆ 06147 ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ ರೈಲು 2026ರ ಜನವರಿ 18 ರಂದು ಮಧ್ಯರಾತ್ರಿ 12:30 ಗಂಟೆಗೆ ಕೊಟ್ಟಾಯಂನಿಂದ ಹೊರಟು, ಮರುದಿನ ಮುಂಜಾನೆ 03:30 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್’ಗೆ ಆಗಮಿಸಲಿದೆ. ಇದನ್ನೂ ಓದಿ: ಹಾವೇರಿ| ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೆಸರು ಮಾಡಿದ್ದ ಕೊಬ್ಬರಿ ಹೋರಿ ಸಾವು

ಮರು ಪ್ರಯಾಣದಲ್ಲಿ, ರೈಲು ಸಂಖ್ಯೆ 06148 ಬೆಂಗಳೂರು ಕಂಟೋನ್ಮೆಂಟ್ – ಕೊಟ್ಟಾಯಂ ವಿಶೇಷ ಎಕ್ಸ್‌ಪ್ರೆಸ್ ರೈಲು 2026ರ ಜನವರಿ 19 ರಂದು ರಾತ್ರಿ 22:20 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್’ನಿಂದ ಹೊರಟು, ಮರುದಿನ ಬೆಳಗ್ಗೆ 10:50 ಗಂಟೆಗೆ ಕೊಟ್ಟಾಯಂ ತಲುಪಲಿದೆ.

ಈ ವಿಶೇಷ ರೈಲು ಎರಡೂ ಮಾರ್ಗಗಳಲ್ಲಿ ಎರ್ನಾಕುಲಂ ಟೌನ್, ಆಲುವಾ, ತ್ರಿಶೂರ್, ಪಾಲಕ್ಕಾಡ್, ಪೋದನೂರ್, ತಿರುಪ್ಪೂರ್, ಈರೋಡ್, ಸೇಲಂ, ಕುಪ್ಪಂ, ಬಂಗಾರಪೇಟೆ ಮತ್ತು ಕೃಷ್ಣರಾಜಪುರಂ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ. ಇದನ್ನೂ ಓದಿ: ಜೆಡಿಎಸ್ ಬಗ್ಗೆ ಪ್ರಿಯಾಂಕ್ ಖರ್ಗೆ ಸರ್ಟಿಫಿಕೇಟ್ ಕೊಡೋದು ಬೇಡ – ಹೆಚ್‌ಡಿಕೆ ವಾಗ್ದಾಳಿ

ಈ ರೈಲು 24 ಬೋಗಿಗಳನ್ನು ಒಳಗೊಂಡಿರುತ್ತದೆ. ಇದರಲ್ಲಿ ಎಸಿ 3-ಟೈರ್ (2), ಸ್ಲೀಪರ್ ಕ್ಲಾಸ್ (18), ಸಾಮಾನ್ಯ ದ್ವಿತೀಯ ದರ್ಜೆ (2) ಮತ್ತು ಎಸ್ಎಲ್ಆರ್/ಡಿ (2) ಸೇರಿವೆ.

TAGGED:bengaluruKottayam Bangaluru Cantonmentpongal festivalSpecial Trainಕೊಟ್ಟಾಯಂ-ಬೆಂಗಳೂರು ಕಂಟೋನ್ಮೆಂಟ್‌ಪೊಂಗಲ್ ಹಬ್ಬಬೆಂಗಳೂರುವಿಶೇಷ ರೈಲು
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿಯಿಂದ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Emergency Exit Case
Bengaluru City

ವಿಮಾನದ ಎಮರ್ಜೆನ್ಸಿ ಎಕ್ಸಿಟ್ ಡೋರ್‌ ತೆಗೆಯಲು ಯತ್ನಿಸಿದ್ದವನಿಗೆ ಬುದ್ಧಿವಾದ – ಬೆಂಗ್ಳೂರು ಪೊಲೀಸರ ವಿರುದ್ಧ ʻಮಹಾʼ ಪೊಲೀಸರಿಗೆ ದೂರು

Public TV
By Public TV
41 seconds ago
Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
1 minute ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
31 minutes ago
Hassan Murder
Crime

ಹಾಸನ | 40 ವರ್ಷವಾದ್ರೂ ಮದ್ವೆ ಮಾಡಿಸಿಲ್ಲ ಅಂತ ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಗ

Public TV
By Public TV
41 minutes ago
Jet Fuel
Latest

ಪ್ರೀಮಿಯಂ ಪೆಟ್ರೋಲ್ 160 ರೂ.ಗೆ ಏರಿಕೆ – ಜೆಟ್ ಇಂಧನ ಬೆಲೆ 2 ಲಕ್ಷ ರೂ.ಗೆ ಜಿಗಿತ

Public TV
By Public TV
1 hour ago
Mantralaya Hundi Counting
Districts

ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ ಮುಕ್ತಾಯ – 21 ದಿನದಲ್ಲಿ 2.48 ಕೋಟಿ ರೂ. ಕಾಣಿಕೆ ಸಂಗ್ರಹ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?