Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೇಸಿಗೆಯ ದಟ್ಟಣೆ ನಿರ್ವಹಣೆ; ಬೆಂಗಳೂರು ಕಂಟೋನ್ಮೆಂಟ್-ಚೆನ್ನೈ ನಡುವೆ ವಿಶೇಷ ರೈಲು ಸಂಚಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೇಸಿಗೆಯ ದಟ್ಟಣೆ ನಿರ್ವಹಣೆ; ಬೆಂಗಳೂರು ಕಂಟೋನ್ಮೆಂಟ್-ಚೆನ್ನೈ ನಡುವೆ ವಿಶೇಷ ರೈಲು ಸಂಚಾರ

Bengaluru City

ಬೇಸಿಗೆಯ ದಟ್ಟಣೆ ನಿರ್ವಹಣೆ; ಬೆಂಗಳೂರು ಕಂಟೋನ್ಮೆಂಟ್-ಚೆನ್ನೈ ನಡುವೆ ವಿಶೇಷ ರೈಲು ಸಂಚಾರ

Public TV
Last updated: April 2, 2026 7:38 pm
Public TV
Share
1 Min Read
Train
SHARE

ಬೆಂಗಳೂರು: ಬೇಸಿಗೆ ರಜೆಯ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ನೈಋತ್ಯ ರೈಲ್ವೆಯು ಬೆಂಗಳೂರು ಕಂಟೋನ್ಮೆಂಟ್ ಮತ್ತು ಡಾ. ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ (Bengaluru Cantonment-Chennai) ನಡುವೆ ಒಂದು ಟ್ರಿಪ್ ವಿಶೇಷ ರೈಲು ಸೇವೆಯನ್ನು ಓಡಿಸಲಿದೆ.

ರೈಲು ಸಂಖ್ಯೆ 06545 ಬೆಂಗಳೂರು ಕಂಟೋನ್ಮೆಂಟ್ – ಡಾ. ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ ವಿಶೇಷ ಎಕ್ಸ್‌ಪ್ರೆಸ್ ರೈಲು ಏಪ್ರಿಲ್ 9 ರಂದು ಬೆಳಗ್ಗೆ 08:05ಕ್ಕೆ ಬೆಂಗಳೂರು ಕಂಟೋನ್ಮೆಂಟ್‌ನಿಂದ ಹೊರಟು, ಅಂದು ಮಧ್ಯಾಹ್ನ 3 ಗಂಟೆಗೆ ಡಾ. ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ ತಲುಪಲಿದೆ. ಮರುಪ್ರಯಾಣದಲ್ಲಿ, ರೈಲು ಸಂಖ್ಯೆ 06546 ಡಾ. ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ – ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ ರೈಲು ಏಪ್ರಿಲ್ 9 ರಂದು ಸಂಜೆ 04:45ಕ್ಕೆ ಚೆನ್ನೈ ಸೆಂಟ್ರಲ್‌ನಿಂದ ಹೊರಟು, ಅಂದು ರಾತ್ರಿ 11 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ಆಗಮಿಸಲಿದೆ. ಇದನ್ನೂ ಓದಿ: ಏ.5ರಂದು 2 ಗಂಟೆಗಳ ಕಾಲ `ನಮ್ಮ ಮೆಟ್ರೋ’ ಸೇವೆ ಸ್ಥಗಿತ

ಈ ವಿಶೇಷ ರೈಲು ಒಟ್ಟು 21 ಬೋಗಿಗಳನ್ನು ಒಳಗೊಂಡಿರಲಿದೆ: 4 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು, 15 ಸ್ಲೀಪರ್ ಕ್ಲಾಸ್ ಬೋಗಿಗಳು & 2 ಎಸ್ಎಲ್ಆರ್/ಡಿ ಬೋಗಿಗಳು. ಈ ರೈಲು ಮಾರ್ಗ ಮಧ್ಯೆ ಕೃಷ್ಣರಾಜಪುರಂ, ಬಂಗಾರಪೇಟೆ, ಕುಪ್ಪಂ, ಜೋಲಾರ್ಪೇಟೆ, ಕಾಟ್ಪಾಡಿ, ಶೋಲಿಂಗರ್, ಅರಕ್ಕೋಣಂ, ತಿರುವಳ್ಳೂರು ಮತ್ತು ಪೆರಂಬೂರ್ ನಿಲ್ದಾಣಗಳಲ್ಲಿ ನಿಲ್ಲಲಿದೆ. ರೈಲು ಸಂಖ್ಯೆ 06546 (ಚೆನ್ನೈ – ಬೆಂಗಳೂರು) ಮರುಪ್ರಯಾಣದ ಸಮಯದಲ್ಲಿ ಪೆರಂಬೂರ್ ನಿಲ್ದಾಣದಲ್ಲಿ ನಿಲುಗಡೆಯನ್ನು ಹೊಂದಿರುವುದಿಲ್ಲ.

TAGGED:BangaluruBangaluru Cantonment-Chennaitrainಬೆಂಗಳೂರುಬೆಂಗಳೂರು ಕಂಟೋನ್ಮೆಂಟ್-‌ ಚೆನ್ನೈರೈಲು
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
2 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
2 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
3 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
3 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
5 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?