Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾಮನೂರು ಅಂತ್ಯಕ್ರಿಯೆಗೆ ಸಿದ್ದಗಂಗಾ ಮಠದಿಂದ 100 ವಿಶೇಷ ವಿಭೂತಿ ಗಟ್ಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಶಾಮನೂರು ಅಂತ್ಯಕ್ರಿಯೆಗೆ ಸಿದ್ದಗಂಗಾ ಮಠದಿಂದ 100 ವಿಶೇಷ ವಿಭೂತಿ ಗಟ್ಟಿ

Davanagere

ಶಾಮನೂರು ಅಂತ್ಯಕ್ರಿಯೆಗೆ ಸಿದ್ದಗಂಗಾ ಮಠದಿಂದ 100 ವಿಶೇಷ ವಿಭೂತಿ ಗಟ್ಟಿ

Public TV
Last updated: December 15, 2025 9:05 am
Public TV
Share
1 Min Read
special vibhuti from siddaganga mutt for shamanuru shivashankarappas funeral
SHARE

– ಶಾಮನೂರು ರಾಜಕೀಯ, ಸಾಮಾಜಿಕ ಸೇವೆಯ ವೀರ

ತುಮಕೂರು/ ದಾವಣಗೆರೆ: ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ (Shamanuru Shivashankarappa) ಅವರ ಅಂತ್ಯಕ್ರಿಯೆಗೆ ಸಿದ್ದಗಂಗಾ ಮಠದಿಂದ ಸುಮಾರು 100 ವಿಶೇಷ ವಿಭೂತಿ ಗಟ್ಟಿಯನ್ನು ರವಾನಿಸಲಾಗಿದೆ. ಮಠಾಧ್ಯಕ್ಷ ಸಿದ್ದಲಿಂಗಾ ಸ್ವಾಮಿಜಿಗಳು (Siddaganga Mutt) ತಮ್ಮ ವಾಹನದಲ್ಲೇ ದಾವಣಗೆರೆಯತ್ತ (Davanagere) ವಿಶೇಷ ವಿಭೂತಿ ಗಟ್ಟಿಗಳನ್ನು ತೆಗೆದುಕೊಂಡು ಹೋಗಿದ್ದಾರೆ.

Shamanur Shivashankarappa

ಈ ಬಗ್ಗೆ ಪ್ರತಿಕ್ರಿಯಿಸಿರುವ ಶ್ರೀಗಳು, ಶಿವಶಂಕರಪ್ಪನವರು ನಮ್ಮ ಸಮಾಜದ ಮುಖಂಡರು. ಸುಧೀರ್ಘ ಸಾಮಾಜಿಕ ಶೈಕ್ಷಣಿಕ ರಾಜಕೀಯ ಸೇವೆ ಕೈಗೊಂಡವರು. ಇಡೀ ನಾಡಿಗೆ, ಜಗತ್ತಿಗೆ ಶಾಮನೂರು ಶಿವಶಂಕರಪ್ಪ ಪರಿಚಯವಾಗಿದ್ದಾರೆ. ವಾಣಿಜ್ಯ ನಗರಿ ದಾವಣಗೆರೆಯನ್ನು ಶೈಕ್ಷಣಿಕ ನಗರಿಯಾಗಿಯೂ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಶಿವನೂರಿಗೆ ಶಾಮನೂರು| ಪತ್ನಿ ಸಮಾಧಿ ಬಳಿ ಅಂತ್ಯಕ್ರಿಯೆ – ಸಂಜೆ 15 ಕಿ.ಮೀ ಅಂತಿಮಯಾತ್ರೆ ಮೆರವಣಿಗೆ

ಒಂದೇ ಪಕ್ಷದಲ್ಲಿ ಇದ್ದು ಅವರು ಛಾಪು ಮೂಡಿಸಿದ್ದಾರೆ. ಪಕ್ಷ ನಿಷ್ಠೆಯಿಂದ ಇದ್ದು, ಪಕ್ಷ ಬೆಳೆಸಿದವರು. ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಸಮಾಜದ ಸೇವೆ ಸಲ್ಲಿಸಿದ್ದಾರೆ. ವೀರಶೈವ ಮಹಾಸಭಾವನ್ನು ಸಾಮಾಜಿಕ, ಆರ್ಥಿಕವಾಗಿ ಬಲಗೊಳಿಸಿದ ಕೀರ್ತಿ ಅವರದ್ದು. ಸಮಾಜದ ಐಕ್ಯತೆ, ಒಗ್ಗಟ್ಟನ್ನು ಮನಸಲ್ಲಿ ಇಟ್ಟುಕೊಂಡು ಕೆಲಸ ಮಾಡಿದವರು. ಸಮಾಜದ ಜನರು ರಾಜಕೀಯವಾಗಿ ಆರ್ಥಿಕವಾಗಿ ಮುಂದೆ ಬರಬೇಕು ಎನ್ನುವ ಕನಸು ಕಂಡಿದ್ದರು.

ಶಾಮನೂರು ಶಿವಶಂಕರಪ್ಪ ರಾಜಕೀಯ ಸಾಮಾಜಿಕ ಸೇವೆಯಲ್ಲಿ ವೀರ ಮತ್ತು ಧೀರ. ಅವರು ಸಮಾಜದ ಅವಿಸ್ಮರಣೀಯ ನಾಯಕರು. ಅವರು ಬಿಟ್ಟು ಹೋದ ಮಾದರಿ ಆದರ್ಶ ಅನುಕರಣೀಯವಾಗಿದೆ. ಸಿದ್ದಗಂಗಾ ಮಠದಿಂದ ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತೇನೆ.

ಅವರು 6-7 ಬಾರಿ ಶಾಸಕರಾದವರು. ಸಿಎಂ ಆಗುವ ಕನಸು ಕಂಡಿದ್ದರೂ ಕಂಡಿರಬಹುದು. ಅದರ ಬಗ್ಗೆ ನನಗೆ ಗೊತ್ತಿಲ್ಲ ಎಂದಿದ್ದಾರೆ. ಇದನ್ನೂ ಓದಿ: ತಂದೆಯನ್ನು ನೆನೆದು ಭಾವುಕರಾದ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

TAGGED:davanagereShamanuru Shivashankarappasiddaganga mutttumakuru
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Auto Gas
Bengaluru City

ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ

Public TV
By Public TV
30 minutes ago
America China AI
Latest

ಯುಎಸ್ ಸೇನೆ ಮಾಹಿತಿ ಇರಾನ್‌ಗೆ ಮಾರಿದ ಚೀನಾ: ಅಮೆರಿಕ

Public TV
By Public TV
41 minutes ago
Tolll
Latest

ಏ.10 ರಿಂದ ಟೋಲ್‌ಗಳಲ್ಲಿ ನಗದು ಸ್ವೀಕಾರ ಸಂಪೂರ್ಣ ಬಂದ್‌!

Public TV
By Public TV
42 minutes ago
Chikkamagaluru School 2
Chikkamagaluru

ಮಕ್ಕಳ ಭವಿಷ್ಯಕ್ಕಾಗಿ ಅಡಿಕೆ ತೋಟ ಬೆಳೆಸಿದ ಸರ್ಕಾರಿ ಶಾಲೆ – ವಿದ್ಯಾರ್ಥಿಗಳನ್ನ ವಿಮಾನದಲ್ಲಿ ಕರೆದೊಯ್ಯಬೇಕೆಂಬ ಆಸೆ

Public TV
By Public TV
51 minutes ago
Chitradurga Nirmithi Kendra Former Accountant Lokayukta Raid
Chitradurga

ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ

Public TV
By Public TV
1 hour ago
Israel Strikes Iran
Latest

ಕದನ ವಿರಾಮಕ್ಕೆ ಒಪ್ಪದ ಇರಾನ್‌ ಮೇಲೆ ಮಿಸೈಲ್‌ ಮಳೆಗರೆದ ಇಸ್ರೇಲ್‌ – ಹಲವೆಡೆ ಸ್ಫೋಟ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?