Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಮ್ಮ ಮುಂದಿನ ವರ್ಷಗಳೂ ರಾಕಿಂಗ್ ಆಗಿರಲಿ: ಯಶ್ ಜನ್ಮದಿನಕ್ಕೆ ಗಣ್ಯರಿಂದ ಶುಭಹಾರೈಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಿಮ್ಮ ಮುಂದಿನ ವರ್ಷಗಳೂ ರಾಕಿಂಗ್ ಆಗಿರಲಿ: ಯಶ್ ಜನ್ಮದಿನಕ್ಕೆ ಗಣ್ಯರಿಂದ ಶುಭಹಾರೈಕೆ

Bengaluru City

ನಿಮ್ಮ ಮುಂದಿನ ವರ್ಷಗಳೂ ರಾಕಿಂಗ್ ಆಗಿರಲಿ: ಯಶ್ ಜನ್ಮದಿನಕ್ಕೆ ಗಣ್ಯರಿಂದ ಶುಭಹಾರೈಕೆ

Public TV
Last updated: January 8, 2022 1:37 pm
Public TV
Share
4 Min Read
yash 4
SHARE

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ 36ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ದೇಶದಾದ್ಯಂತ ಅಭಿಮಾನಿಗಳನ್ನು ಹೊಂದಿರುವ ಯಶ್ ಅವರಿಗೆ ಅಭಿಮಾನಿಗಳು ಸೇರಿದಂತೆ ಗಣ್ಯಾತಿಗಣ್ಯರು ಸೋಶಿಯಲ್ ಮೀಡಿಯಾ ಮೂಲಕವಾಗಿ ಶುಭಹಾರೈಸಿದ್ದಾರೆ.

ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರು ಟ್ವೀಟ್ ಮಾಡಿ, ಕನ್ನಡ ಚಿತ್ರರಂಗದ ಜನಪ್ರಿಯ ನಟ, ರಾಕಿಂಗ್ ಸ್ಟಾರ್ ಯಶ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಭಗವಂತ ತಮಗೆ ಉತ್ತಮ ಆಯುರಾರೋಗ್ಯ ನೀಡಿ ಆಶೀರ್ವದಿಸಲಿ, ಕಲಾಸೇವೆಯಲ್ಲಿ ಇನ್ನಷ್ಟು ಯಶಸ್ಸು ತಮ್ಮದಾಗಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: 36 ನೇ ವಸಂತಕ್ಕೆ ಕಾಲಿಟ್ಟ ರಾಕಿಂಗ್ ಸ್ಟಾರ್ ಯಶ್

ಕನ್ನಡ ಚಿತ್ರರಂಗದ ಜನಪ್ರಿಯ ನಟ, ರಾಕಿಂಗ್ ಸ್ಟಾರ್ ಯಶ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.

ಭಗವಂತ ತಮಗೆ ಉತ್ತಮ ಆಯುರಾರೋಗ್ಯ ನೀಡಿ ಆಶೀರ್ವದಿಸಲಿ, ಕಲಾಸೇವೆಯಲ್ಲಿ ಇನ್ನಷ್ಟು ಯಶಸ್ಸು ತಮ್ಮದಾಗಲಿ ಎಂದು ಹಾರೈಸುತ್ತೇನೆ.@TheNameIsYash pic.twitter.com/FlrmAuq2T4

— Dr Sudhakar K (@mla_sudhakar) January 8, 2022

ಬಾಲಿವುಡ್ ನಟಿ ರವೀನಾ ಟಂಡರ್, ಜನ್ಮದಿನದ ಶುಭಾಶಯಗಳು ಪ್ರೀತಿಯ ಯಶ್. ನಿಮ್ಮ ಮುಂದಿನ ವರ್ಷಗಳು ಹೀಗೆಯೇ ರಾಕಿಂಗ್ ಆಗಿರಲಿ ಎಂದು ವಿಶ್ ಮಾಡಿದ್ದಾರೆ,

Hello twitter family ! Would love you’ll to vote on this with phull phorce ji!!!!!!!!! https://t.co/N87eKVtU0V

— Raveena Tandon (@TandonRaveena) January 4, 2022

ಕನ್ನಡದ ಜನಪ್ರಿಯ ಕಲಾವಿದ, ಅಭಿಮಾನಿಗಳ ನೆಚ್ಚಿನ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು. ಉತ್ತಮ ಆರೋಗ್ಯದೊಂದಿಗೆ ಇನ್ನೂ ಸುದೀರ್ಘ ಕಾಲ ಕಲಾಕ್ಷೇತ್ರದಲ್ಲಿ ತಮ್ಮ ಸಾಧನೆಗಳು ಇನ್ನಷ್ಟು ಉತ್ತುಂಗಕ್ಕೇರಲಿ ಎಂದು ಹಾರೈಸುತ್ತೇನೆ ಎಂದು ವಿಜಯೇಂದ್ರ ಯಡಿಯೂರಪ್ಪ ವಿಶ್ ಮಾಡಿದ್ದಾರೆ. ಇದನ್ನೂ ಓದಿ: KGF ಚಿತ್ರ ತಂಡದಿಂದ ಯಶ್ ಹುಟ್ಟುಹಬ್ಬಕ್ಕೆ ಸ್ಪೆಷಲ್ ವಿಶ್

ಕನ್ನಡದ ಜನಪ್ರಿಯ ಕಲಾವಿದ, ಅಭಿಮಾನಿಗಳ ನೆಚ್ಚಿನ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು. ಉತ್ತಮ ಆರೋಗ್ಯದೊಂದಿಗೆ ಇನ್ನೂ ಸುದೀರ್ಘ ಕಾಲ ಕಲಾಕ್ಷೇತ್ರದಲ್ಲಿ ತಮ್ಮ ಸಾಧನೆಗಳು ಇನ್ನಷ್ಟು ಉತ್ತುಂಗಕ್ಕೇರಲಿ ಎಂದು ಹಾರೈಸುತ್ತೇನೆ.????@TheNameIsYash pic.twitter.com/bY9vl7hnkn

— Vijayendra Yeddyurappa (@BYVijayendra) January 8, 2022

ಉನ್ನತ ಶಿಕ್ಷಣ ಸಚಿವರಾದ ಸಿ.ಎನ್.ಅಶ್ವಥ್ ನಾರಾಯಣ್, ಅದ್ಭುತ ಚಿತ್ರಗಳ ಮೂಲಕ ಕನ್ನಡ ಚಿತ್ರರಂಗಕ್ಕೆ ಅಂತಾರಾಷ್ಟ್ರೀಯ ಪ್ರಸಿದ್ಧಿ ತಂದುಕೊಟ್ಟ ಕರ್ನಾಟಕದ ಹೆಮ್ಮೆ ರಾಕಿಂಗ್ ಸ್ಟಾರ್ ಅವರಿಗೆ ಜನ್ಮದಿನದ ಶುಭಾಶಯಗಳು. ದೇವರು ನಿಮಗೆ ಯಶಸ್ಸು, ಆರೋಗ್ಯವನ್ನು ನೀಡಿ ಆಶೀರ್ವದಿಸಲಿ ಎಂದು ಹಾರೈಸುತ್ತೇನೆ. ಇದನ್ನೂ ಓದಿ:  ಅಪ್ಪನ Birthdayಗೆ ಸ್ಪೆಷಲ್ ಗಿಫ್ಟ್ ಕೊಟ್ಟ ಐರಾ, ಯಥರ್ವ್

ಅದ್ಭುತ ಚಿತ್ರಗಳ ಮೂಲಕ ಕನ್ನಡ ಚಿತ್ರರಂಗಕ್ಕೆ ಅಂತಾರಾಷ್ಟ್ರೀಯ ಪ್ರಸಿದ್ಧಿ ತಂದುಕೊಟ್ಟ ಕರ್ನಾಟಕದ ಹೆಮ್ಮೆ ರಾಕಿಂಗ್ ಸ್ಟಾರ್ @TheNameIsYash ಅವರಿಗೆ ಜನ್ಮದಿನದ ಶುಭಾಶಯಗಳು.

ದೇವರು ನಿಮಗೆ ಯಶಸ್ಸು, ಆರೋಗ್ಯವನ್ನು ನೀಡಿ ಆಶೀರ್ವದಿಸಲಿ ಎಂದು ಹಾರೈಸುತ್ತೇನೆ. pic.twitter.com/r5WeovDUuv

— Dr. Ashwathnarayan C. N. (@drashwathcn) January 8, 2022

ಕನ್ನಡ ಚಿತ್ರರಂಗದ ಜನಪ್ರಿಯ ನಟ, ರಾಕಿಂಗ್ ಸ್ಟಾರ್ ಯಶ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ತಾಯಿ ಭುವನೇಶ್ವರಿ ನಿಮಗೆ ಉತ್ತಮ ಆಯುರಾರೋಗ್ಯ ಕರುಣಿಸಿ, ಸಿನಿಮಾ ರಂಗಕ್ಕೆ ಇನ್ನೂ ಹೆಚ್ಚಿನ ಸೇವೆ ಸಲ್ಲಿಸುವ ಶಕ್ತಿ ಮತ್ತು ಅವಕಾಶಗಳನ್ನು ದಯಪಾಲಿಸಲಿ ಎಂದು ಹಾರೈಸುತ್ತೇನೆ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಶುಭಕೋರಿದ್ದಾರೆ.

ಕನ್ನಡ ಚಿತ್ರರಂಗದ ಜನಪ್ರಿಯ ನಟ, ರಾಕಿಂಗ್ ಸ್ಟಾರ್ ಯಶ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ತಾಯಿ ಭುವನೇಶ್ವರಿ ನಿಮಗೆ ಉತ್ತಮ ಆಯುರಾರೋಗ್ಯ ಕರುಣಿಸಿ, ಸಿನಿಮಾ ರಂಗಕ್ಕೆ ಇನ್ನೂ ಹೆಚ್ಚಿನ ಸೇವೆ ಸಲ್ಲಿಸುವ ಶಕ್ತಿ ಮತ್ತು ಅವಕಾಶಗಳನ್ನು ದಯಪಾಲಿಸಲಿ ಎಂದು ಹಾರೈಸುತ್ತೇನೆ.@TheNameIsYash pic.twitter.com/FRzlBAJGgI

— Kourava B.C.Patil (@bcpatilkourava) January 8, 2022

ಮುಂಬೈ ಮೂಲದ ಬರಹಗಾರ ನಿರ್ದೇಶಕರಾಗಿರುವ ಪ್ರಶಾಂತ್ ಪಾಂಡೆ, ನಿಜವಾದ ಪ್ಯಾನ್ ಇಂಡಿಯಾ ಸೂಪರ್‍ಸ್ಟಾರ್ ಮತ್ತು ಅತ್ಯಂತ ಸ್ಟೈಲಿಸ್ಟ್ ಆಕ್ಷನ್ ಹೀರೋಗೆ ಹಾರೈಸುತ್ತೇನೆ. ಜನ್ಮದಿನದ ಶುಭಾಶಯಗಳು. ಕೆಜಿಎಫ್ ಚಾಪ್ಟರ್2ಗಾಗಿ ಕಾಯಲಾಗುತ್ತಿಲ್ಲ ಎಂದು ಸಿನಿಮಾ ಬೇಗ ಬಿಡುಗಡೆಯಾಗಲೆಂದು ಆಶಯ ವ್ಯಕ್ತಪಡಿಸಿದ್ದಾರೆ.

Wishing the true pan india superstar & the most stylist action hero @TheNameIsYash a very happy birthday ????
Can’t wait for #KGFChapter2 ???? #HBDRockingStarYash #KGF2onApr14 #YashBOSS #Yash #HappyBirthdayYash pic.twitter.com/s5N03VKKcy

— Prashant Pandey (@tweet2prashant) January 8, 2022

ಭಾರತೀಯ ಚಲನಚಿತ್ರ ವಿಮರ್ಶಕ ಮತ್ತು ವ್ಯಾಪಾರ ವಿಶ್ಲೇಷಕ ತರಣ್ ಆದರ್ಶ್ ಯಶ್ ಅವರಿಗೆ ಟ್ವೀಟ್‍ನಲ್ಲಿ ಶುಭಕೋರಿದ್ದಾರೆ. ಕೆಜಿಎಫ್‌ ಸಿನಿಮಾ ತಂಡ ಹಂಚಿಕೊಂಡಿದ್ದ ಯಶ್‌ ಅವರ  ಫೋಟೋವನ್ನು ಶೇರ್‌ ಮಾಡಿಕೊಂಡಿದ್ದಾರೆ.

‘KGF2’ HOLDS ON TO 14 APRIL 2022… Team #KGFChapter2 – which had finalised 14 April 2022 – is sticking to this date… NO CHANGE IN RELEASE DATE… On #Yash‘s birthday today, Team #KGF2 unveils the new poster… pic.twitter.com/CGMb4ChhQA

— taran adarsh (@taran_adarsh) January 8, 2022

ಓಮಿಕ್ರಾನ್, ಕೊರೊನಾ ಸೋಂಕಿನ ಭೀತಿ ಎಲ್ಲೆಡೆ ಇರುವುದರಿಂದ ಯಶ್‌ ಮನೆಯಲ್ಲಿಯೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಯಶ್ ಜನ್ಮದಿನವಾದ ಇಂದು ಕರ್ನಾಟಕದಲ್ಲಿ ವಾರಾಂತ್ಯದ ಕಫ್ರ್ಯೂ ಇದೆ. ಈ ಕಾರಣಕ್ಕೆ ಯಶ್ ಮನೆ ಸಮೀಪ ತೆರಳೋಕೆ ಅಭಿಮಾನಿಗಳಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸೋಶಿಯಲ್ ಮೀಡಿಯಾ ಮೂಲಕವಾಗಿ ಶುಭಕೋರುತ್ತಿದ್ದಾರೆ.

TAGGED:bengalurucinemasandalwoodಕೆಜಿಎಫ್ಕೆಜಿಎಫ್ ಚಾಪ್ಟರ್2ಚಲನಚಿಬೆಂಗಳೂರುಯಶ್ಸಿನಿಮಾಹುಟ್ಟುಹಬ್ಬ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

belagavi money robbery
Belgaum

400 ಕೋಟಿ ದರೋಡೆ ಕಟ್ಟುಕಥೆ – ʻಮಹಾʼ ಸರ್ಕಾರಕ್ಕೆ ಎಸ್‌ಐಟಿ ವರದಿ

Public TV
By Public TV
1 minute ago
AI Impact Summit 2
Latest

ಇಂದಿನಿಂದ AI ಇಂಪ್ಯಾಕ್ಟ್ ಶೃಂಗಸಭೆ – ಭಾರತದಲ್ಲಿ ರಸ್ತೆ ಸುರಕ್ಷತೆಗೆ ಎಐ ಬಳಕೆ ಕುರಿತು ಚರ್ಚೆ

Public TV
By Public TV
29 minutes ago
Vijayapura House Theft
Crime

ಶಿವರಾತ್ರಿ ಜಾಗರಣೆಗೆ ಹೋಗಿದ್ದವರ ಮನೆಗೆ ಕನ್ನ – 154 ಗ್ರಾಂ ಚಿನ್ನ, 270 ಗ್ರಾಂ ಬೆಳ್ಳಿ ಕಳ್ಳತನ

Public TV
By Public TV
2 hours ago
yadgir
Districts

ಯಾದಗಿರಿಯಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತ – ಸ್ವಕುಳ ಸಾಳಿ ಸಮಾಜದ 15 ಕುಟುಂಬಕ್ಕೆ ಬಹಿಷ್ಕಾರ ಶಿಕ್ಷೆ

Public TV
By Public TV
2 hours ago
Bengaluru GBA Skywalk
Bengaluru City

18 ಟ್ರಾಫಿಕ್ ಹಾಟ್‌ಸ್ಪಾಟ್ ಪ್ರದೇಶಗಳಲ್ಲಿ ಸ್ಕೈವಾಕ್ ನಿರ್ಮಾಣಕ್ಕೆ ಜಿಬಿಎ ಪ್ಲ್ಯಾನ್

Public TV
By Public TV
2 hours ago
siddaramaiah dk shivakumar
Bengaluru City

ʻಪವರ್‌ ಫೈಟ್‌ʼ ನಡುವೆ ನಾಳೆಯಿಂದ 27 ಶಾಸಕರ ಫಾರಿನ್ ಟ್ರಿಪ್‌ ಫಿಕ್ಸ್?‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?