Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು ಉಪನಗರ ರೈಲ್ವೆ ಯೋಜನೆ ವಿಳಂಬ – ವೇಗ ಹೆಚ್ಚಿಸುವಂತೆ ಪ್ರಧಾನಿ ಮೋದಿ ಕರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರು ಉಪನಗರ ರೈಲ್ವೆ ಯೋಜನೆ ವಿಳಂಬ – ವೇಗ ಹೆಚ್ಚಿಸುವಂತೆ ಪ್ರಧಾನಿ ಮೋದಿ ಕರೆ

Bengaluru City

ಬೆಂಗಳೂರು ಉಪನಗರ ರೈಲ್ವೆ ಯೋಜನೆ ವಿಳಂಬ – ವೇಗ ಹೆಚ್ಚಿಸುವಂತೆ ಪ್ರಧಾನಿ ಮೋದಿ ಕರೆ

Public TV
Last updated: January 16, 2026 12:24 pm
Public TV
Share
1 Min Read
pm modi mann ki baat
SHARE

ನವದೆಹಲಿ: ಬೆಂಗಳೂರು ಉಪನಗರ ರೈಲ್ವೆ ಯೋಜನೆಯನ್ನು (Bangalore Suburban Rail Project) ಪ್ರಧಾನಿ ನರೇಂದ್ರ ಮೋದಿ (PM Modi) ಪರಿಶೀಲಿಸಿದ್ದಾರೆ. ವಿಳಂಬವಾಗುತ್ತಿರುವ ಯೋಜನೆಗೆ ಮತ್ತಷ್ಟು ವೇಗ ನೀಡುವಂತೆ ಮೋದಿ ಕರೆ ಕೊಟ್ಟಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನಡೆಸಿದ ಪ್ರಗತಿ ಸಭೆಯಲ್ಲಿ ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳಾದ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಎರಡು ಮೆಗಾ ಯೋಜನೆಗಳನ್ನು ಪರಿಶೀಲಿಸಿದರು. ಇವು ಹಲವು ವರ್ಷಗಳಿಂದ ವಿಳಂಬವಾಗುತ್ತಿದ್ದು, ವೆಚ್ಚದಲ್ಲಿ ಭಾರಿ ಏರಿಕೆಯಾಗಿದೆ. ಈ ಯೋಜನೆಗಳಲ್ಲಿ ತ್ವರಿತ ಪ್ರಗತಿ ಸಾಧಿಸುವಂತೆ ಮೋದಿ ತಿಳಿಸಿದ್ದಾರೆ. ಇದನ್ನೂ ಓದಿ: ಸಾವಿರಾರು ನಮ್ಮ ಮತದಾರರ ಹೆಸರು ಕಾಣೆಯಾಗಿದೆ: ಸಂಜಯ್‌ ರಾವತ್‌

2025ರ ಡಿಸೆಂಬರ್ 31 ರಂದು ನಡೆದ ಸಭೆಯಲ್ಲಿ ಪ್ರಧಾನ ಮಂತ್ರಿ ಅವರು ಬೆಂಗಳೂರು ಉಪನಗರ ರೈಲ್ವೆ ಯೋಜನೆ ಮತ್ತು ತೆಲಂಗಾಣದ ಜೆ ಚೊಕ್ಕಾ ರಾವ್ ದೇವದುಲ ಲಿಫ್ಟ್ ನೀರಾವರಿ ಯೋಜನೆಯನ್ನು ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ಉಪನಗರ ರೈಲ್ವೆ ಯೋಜನೆಯು ನಾಲ್ಕು ದಶಕಗಳಿಂದ ಚರ್ಚೆಯಲ್ಲಿದೆ. ಅಂತಿಮವಾಗಿ ಇದನ್ನು 2020 ರಲ್ಲಿ ಮಂಜೂರು ಮಾಡಲಾಯಿತು. 2023 ರಲ್ಲಿ ಪೂರ್ಣಗೊಳ್ಳುವ ಗುರಿಯನ್ನು ಹೊಂದಲಾಗಿತ್ತು. ಆದರೆ, ಇನ್ನೂ ಪೂರ್ಣಗೊಳ್ಳಲು ಸಾಧ್ಯವಾಗಿಲ್ಲ.

ಈ ಯೋಜನೆಯು ನಗರದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲಿದೆ. ಈ ಯೋಜನೆಯು ನಗರ, ಉಪನಗರಗಳು ಮತ್ತು ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ನಾಲ್ಕು ಕಾರಿಡಾರ್‌ಗಳಲ್ಲಿ ಸುಮಾರು 148 ಕಿ.ಮೀ.ಗಳನ್ನು ವ್ಯಾಪಿಸಿದೆ. ಇದನ್ನೂ ಓದಿ: ಮುಂಬೈ ಪಾಲಿಕೆ ಚುನಾವಣೆ – ಮಹಾಯುತಿಗೆ ಭಾರೀ ಮುನ್ನಡೆ, ಉದ್ದವ್‌ ಕೋಟೆ ಛಿದ್ರ?

TAGGED:Bangalore Suburban Rail ProjectbengaluruPM Modiಪಿಎಂ ಮೋದಿಬೆಂಗಳೂರುಬೆಂಗಳೂರು ಉಪನಗರ ರೈಲ್ವೆ ಯೋಜನೆ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

h.d.deve gowda
Latest

ಕೈಗಾರಿಕಾ ಕಾರಿಡಾರ್; ಬೆಂಗಳೂರಿನಿಂದ ಮಂಗಳೂರಿಗೆ ವಿಸ್ತರಿಸಲು ಹೆಚ್.ಡಿ.ದೇವೇಗೌಡ ಸಲಹೆ

Public TV
By Public TV
3 minutes ago
Eshwar Khandre
Bengaluru City

ಎನ್.ಎಂ.ಡಿ.ಸಿ ಅಕ್ರಮ ಅದಿರು ರವಾನೆ ತನಿಖೆಗೆ ಈಶ್ವರ್ ಖಂಡ್ರೆ ಆದೇಶ

Public TV
By Public TV
31 minutes ago
love jihad mangaluru
Dakshina Kannada

ಕರಾವಳಿಯಲ್ಲಿ ಮತ್ತೆ ಲವ್ ಜಿಹಾದ್ ಆರೋಪ; ಯುವಕನ ಜೊತೆ ಪರಾರಿಯದ ಕೇರಳ ಯುವತಿ

Public TV
By Public TV
37 minutes ago
rahul gandhi kiren rijiju
Latest

ರಾಹುಲ್ ಗಾಂಧಿ ಭಾಷಣದ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ಬಿಜೆಪಿ ನಿರ್ಧಾರ

Public TV
By Public TV
2 hours ago
BD Bhukanth
Bengaluru City

ಬಿಜೆಪಿ ಕಾರ್ಯಕರ್ತನಿಗೆ ನೀಡಿದ್ದ ರಾಜ್ಯ ಸಚಿವ ಸ್ಥಾನ ಹಿಂಪಡೆದ ಸರ್ಕಾರ

Public TV
By Public TV
2 hours ago
Magadi Balakrishna
Bengaluru City

ಫಾರಿನ್ ಟೂರ್‌ಗೆ ನಾವು ಹೋಗಲ್ಲ, ಹಾಲು ಎಷ್ಟು ಕರೆಯುತ್ತೆ ಅನ್ನೋದನ್ನ ನೋಡಲು ಹೋಗ್ತಿದ್ದಾರೆ: ಮಾಗಡಿ ಬಾಲಕೃಷ್ಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?