Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡದಲ್ಲಿ ಮೊದಲ ಬಾರಿಗೆ ಹಾಲಿವುಡ್ ಸ್ಪೈಡರ್‍ಮ್ಯಾನ್ ಟ್ರೇಲರ್ ರಿಲೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕನ್ನಡದಲ್ಲಿ ಮೊದಲ ಬಾರಿಗೆ ಹಾಲಿವುಡ್ ಸ್ಪೈಡರ್‍ಮ್ಯಾನ್ ಟ್ರೇಲರ್ ರಿಲೀಸ್

Cinema

ಕನ್ನಡದಲ್ಲಿ ಮೊದಲ ಬಾರಿಗೆ ಹಾಲಿವುಡ್ ಸ್ಪೈಡರ್‍ಮ್ಯಾನ್ ಟ್ರೇಲರ್ ರಿಲೀಸ್

Public TV
Last updated: April 4, 2017 1:42 pm
Public TV
Share
1 Min Read
Spider Man Homecoming 1
SHARE

ಮುಂಬೈ: ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಹಾಲಿವುಡ್ ಟ್ರೇಲರ್ ರಿಲೀಸ್ ಆಗಿದೆ. ಸ್ಪೈಡರ್‍ಮ್ಯಾನ್ ಹೋಮ್‍ಕಮಿಂಗ್ ಟ್ರೇಲರ್ ಯೂಟ್ಯೂಬ್‍ನಲ್ಲಿ ರಿಲೀಸ್ ಆಗಿದೆ.

ಮೂಲ ಇಂಗ್ಲಿಷ್ ಭಾಷೆಯಲ್ಲಿರುವ ಈ ಚಿತ್ರ ಕನ್ನಡ ಸೇರಿದಂತೆ, ಹಿಂದಿ, ತಮಿಳು, ತೆಲುಗು, ಮರಾಠಿ, ಗುಜರಾತ್ ನಲ್ಲಿ ಬಿಡುಗಡೆಯಾಗಿದೆ. ಜನ್ ವಾಟ್ಸ್ ನಿರ್ದೇಶನದ ಟಾಪ್ ಹಾಲಂಡ್, ಮೈಕಲ್ ಕೀಟನ್ ಅಭಿನಯದ ಈ ಚಿತ್ರ ಜುಲೈ 7 ರಂದು ಬಿಡುಗಡೆಯಾಗಲಿದೆ.

ಕನ್ನಡದಲ್ಲಿ ಟ್ರೇಲರ್ ಬಿಡುಗಡೆಯಾಗಿದ್ದನ್ನು ಡಬ್ಬಿಂಗ್ ಪರ ನಿಲುವ ಹೊಂದಿರುವ ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ಯೂ ಟ್ಯೂಬ್ ಲಿಂಕ್ ಶೇರ್ ಮಾಡಿ ಸ್ವಾಗತಿಸಿದ್ದಾರೆ. ಈ ಚಿತ್ರ ಕನ್ನಡದಲ್ಲಿ ಬಿಡುಗಡೆಯಾಗುವುದನ್ನು ನಾವು ಕಾಯುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ.

ತೀವ್ರ ವಿರೋಧದ ಮಧ್ಯೆಯೂ ಮೊದಲ ಬಾರಿಗೆ ಕರ್ನಾಟಕದಲ್ಲಿ ಕಳೆದ ಮಾರ್ಚ್ ಮೊದಲ ವಾರದಲ್ಲಿ ತಮಿಳಿನ ಡಬ್ ಸಿನಿಮಾ ಸತ್ಯದೇವ್ ಐಪಿಎಸ್ ರಿಲೀಸ್ ಆಗಿತ್ತು.

Awesome Kannada trailer of @SpiderManMovie. This no less than any other lang. Thanks @taran_adarsh @vivekkrishnani https://t.co/91Te9SCKPp

— Chandra Shekar T (@tchandras) April 4, 2017

ಕೊನೆಗೂ ಕನ್ನಡ ಕಲಿತು ಕರ್ನಾಟಕಕ್ಕೆ ಬಂದ SpiderMan😍#SpiderManHomeComing 😉#ThankYouSonyPicturesIndia #SpiderManInKannadahttps://t.co/2s08vH31zu

— Vijay Kumar GB (@Vijaykumargb369) April 4, 2017

ಕನ್ನಡದಲ್ಲಿ ಸ್ಪೈಡರ್‍ಮನ್ ಸಿನೆಮಾ Spider-Man: Homecoming – Official Kannada Trailer | In Cinemas 7.7.17 https://t.co/p7mleKhFvp @YouTube ಮೂಲಕ

— ವಿಕಾಸ್ ಹೆಗಡೆ | Vikas Hegde (@hegde_vikas) April 4, 2017

ನನ್ನ ಕನ್ನಡ ಭಾಷೆಯಲ್ಲಿ #SpiderManHomecoming trailer ನೋಡಿದಾಗ ಆದ ಖುಷಿಗೆ ಮಿತಿಯೇ ಇಲ್ಲ
https://t.co/Sqw6Q3Y0O2 pls watch don't miss👌👌👌👌👌

— Ajith Kumar (@aju963kumar3) April 4, 2017

https://twitter.com/nanuramu/status/849136306667913216

https://twitter.com/AnanthaJois/status/849143952682831872

ಕನ್ನಡನಾಡಿನ ಇತಿಹಾಸದಲ್ಲಿ ಹೊಸ ಪರ್ವವೊಂದು ಶುರುವಾಗಿದೆ, ಸ್ಪೈಡರ್ ಮ್ಯಾನ್ ಕನ್ನಡ ಟ್ರೈಲರ್ ಬಿಡುಗಡೆಯಾಗಿದೆ. https://t.co/A18xhzKicM

— ಗಿರೀಶ್ ಕಾರ್ಗದ್ದೆ| Girish Kargadde (@girishkargadde) April 4, 2017

spider man kannada

TAGGED:Hollywoodkannadasandalwoodspidermanspiderman homecomingಇಂಗ್ಲಿಷ್ಕನ್ನಡಕನ್ನಡ ಟ್ರೇಲರ್ಡಬ್ಬಿಂಗ್ಸೋನಿಸ್ಪೈಡರ್‍ಮ್ಯಾನ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

big shock to congress mla rajegowda karnataka high court orders re verification 279 postal votes of sringeri assembly constituency
Chikkamagaluru

ಶೃಂಗೇರಿ ವಿಧಾನಸಭಾ ಚುನಾವಣೆ – ಮೇ 2ಕ್ಕೆ ಅಂಚೆ ಮತಗಳ ಮರುಎಣಿಕೆ

Public TV
By Public TV
14 minutes ago
RAIN SHIMOGA
Districts

ಶಿವಮೊಗ್ಗದಲ್ಲಿ ಮಳೆ ಅಬ್ಬರ – ತೆಂಗಿನ ಮರ ಬಿದ್ದು ಕಾರು ಜಖಂ, ಮುರಿದು ಬಿದ್ದ ಸಾವಿರಾರು ಅಡಿಕೆ ಮರಗಳು

Public TV
By Public TV
37 minutes ago
farm pond tumakuru
Latest

ಕೃಷಿ ಹೊಂಡದಲ್ಲಿ ನೀರು ಕುಡಿಯಲು ಹೋಗಿ ಜಾರಿ ಬಿದ್ದು ಅಕ್ಕ-ತಮ್ಮ ಸಾವು

Public TV
By Public TV
1 hour ago
H.S Shivashankar
Davanagere

ಪ್ರಾಮಾಣಿಕರಾಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಿ – ಪಂಚಮಸಾಲಿ ಪೀಠದ ಟ್ರಸ್ಟಿಗಳಿಗೆ ಹೆಚ್.ಎಸ್ ಶಿವಶಂಕರ್ ಸವಾಲು

Public TV
By Public TV
2 hours ago
Charmadi Ghat Accident
Dakshina Kannada

ಚಾರ್ಮಾಡಿ ಘಾಟ್‌ನಲ್ಲಿ 2 ಪ್ರತ್ಯೇಕ ಕಡೆ ಬಸ್, ವಾಹನ ಪಲ್ಟಿ – 20ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
3 hours ago
pm modi 3
Latest

ಬಂಗಾಳದ ತಾಯಿ ಕಣ್ಣೀರಿಡುತ್ತಿದ್ದಾಳೆ, ರಾಜ್ಯ ನುಸುಳುಕೋರರಿಂದ ತುಂಬಿದೆ, ಜನ ಭಯಭೀತರಾಗಿದ್ದಾರೆ: ಟಿಎಂಸಿ ವಿರುದ್ಧ ಮೋದಿ ವಾಗ್ದಾಳಿ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?