Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾಮೂಹಿಕವಾಗಿ ಪಕ್ಷ ತ್ಯಜಿಸುವ ಮುನ್ಸೂಚನೆ ಕೊಟ್ಟ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಾಮೂಹಿಕವಾಗಿ ಪಕ್ಷ ತ್ಯಜಿಸುವ ಮುನ್ಸೂಚನೆ ಕೊಟ್ಟ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್

Districts

ಸಾಮೂಹಿಕವಾಗಿ ಪಕ್ಷ ತ್ಯಜಿಸುವ ಮುನ್ಸೂಚನೆ ಕೊಟ್ಟ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್

Public TV
Last updated: December 25, 2021 3:05 pm
Public TV
Share
1 Min Read
SR SRINIVAS
SHARE

ತುಮಕೂರು: ಮೇಲುಕೋಟೆ ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು, ಅರಸಿಕೆರೆ ಶಾಸಕ ಶಿವಲಿಂಗೇಗೌಡರು ಪಕ್ಷ ತೊರೆಯುವ ಮಾತುಕೇಳಿ ಬಂದಿದ್ದು 2023ರ ನಂತರ ಯಾವ ಬೆಳವಣಿಗೆ ಬೇಕಾದರೂ ನಡೆಯಬಹುದು ಎಂದು ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಅಭಿಪ್ರಾಯಪಟ್ಟಿದ್ದಾರೆ.

jds

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ನಾನೂ ಸೇರಿದಂತೆ ಕೆಲವಷ್ಟು ಜನ ಯಾವ ನಿರ್ಧಾರಬೇಕಾದರೂ ತೆಗೆದುಕೊಳ್ಳಬಹುದು ಎಂದು ಹೇಳುವ ಮೂಲಕ ಸಾಮೂಹಿಕವಾಗಿ ಪಕ್ಷ ತೊರೆಯುವ ಮುನ್ಸೂಚನೆ ಕೊಟ್ಟಿದ್ದಾರೆ. ಇದೇ ಪಕ್ಷದಲ್ಲಿ ಇರುತ್ತೇನೆ ಎಂದು ಯಾರೂ ಕೂಡ ಬಾಂಡ್ ಪೇಪರಲ್ಲಿ ಬರೆದುಕೊಟ್ಟಿಲ್ಲ, ಸ್ವಾಭಿಮಾನಕ್ಕೆ ಧಕ್ಕೆ ತಂದುಕೊಂಡು ಅಧಿಕಾರ ಅನುಭವಿಸುವ ಅಗತ್ಯ ಇಲ್ಲ ಎಂದು ಪಕ್ಷದ ವಿರುದ್ಧದ ಅಸಮಾಧಾನ ಮುಂದುವರಿಸಿದ್ದಾರೆ. ಇದನ್ನೂ ಓದಿ: ಕನ್ನಡ ಸಂಘಟನೆಗಳು ಬಂದ್ ಕರೆಯನ್ನು ಕೈಬಿಡಬೇಕು: ಅಶ್ವತ್ಥ ನಾರಾಯಣ

ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷ ಸೋತಿದ್ದರಿಂದ ನನಗೆ ಬೇಜಾರು ಅಥವಾ ಸಂತೋಷ ಯಾವುದೂ ಇಲ್ಲ. ನಾನು ಜೆಡಿಎಸ್ ಪರ ಕೆಲಸ ಮಾಡಿಲ್ಲ. ಹಾಗಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಕಾಂಗ್ರೆಸ್‍ಗೆ ಮತಹಾಕಿರಬಹುದು ಇದರಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದು ಮತ್ತು ಜೆಡಿಎಸ್ ಹೀನಾಯ ಸೋಲುಕಂಡಿದ್ದು ಎಂದು ಸ್ವಪಕ್ಷವನ್ನು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಬಟ್ಟೆ ಮಾಸ್ಕ್ ಬೇಡ.. ಎನ್95, ಕೆ95 ಮಾಸ್ಕ್‌ಗಳನ್ನೇ ಬಳಸಿ – ತಜ್ಞರ ಸಲಹೆ 

ಜೆಡಿಎಸ್ ನಾಯಕರ ನಡವಳಿಕೆಯಿಂದ ಪಕ್ಷ ಸೋತಿದೆ. ನಾನು ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿಲ್ಲ. ನಾನು ಬಿಡಲ್ಲ ಅಂದ್ರು ನನ್ನ ಪಕ್ಷದಿಂದ ಹೊರಹಾಕಿದ್ದಾರೆ. ಹಾಗಂತ ನಾನೇ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬಂದಿದ್ದೇನೆ ಅನ್ನುವಷ್ಟು ದೊಡ್ಡ ಮನುಷ್ಯ ನಾನಲ್ಲ. ನನಗೆ ಯೋಗ್ಯತೆ ಇಲ್ಲ ಎಂದು ನಮ್ಮ ನಾಯಕರೇ ಆಚೆ ಹಾಕಿರುವಾಗ ಇನ್ನೊಬ್ಬರನ್ನು ಗೆಲ್ಲಿಸ್ತೀನಿ ಅನ್ನೋದು ಉತ್ಪ್ರೇಕ್ಷೆ ಎಂದರು.

TAGGED:congressjdsSR Srinivasಎಸ್.ಆರ್.ಶ್ರೀನಿವಾಸ್ಕಾಂಗ್ರೆಸ್ಜೆಡಿಎಸ್
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Sanju Samson
Cricket

IPL 2026 | ಸಂಜು ಸಿಡಿಲಬ್ಬರದ ಶತಕ – ಹ್ಯಾಟ್ರಿಕ್‌ ಸೋಲಿನ ಬಳಿಕ ಗೆಲುವಿನ ಖಾತೆ ತೆರೆದ ಚೆನ್ನೈ

Public TV
By Public TV
32 minutes ago
Odisha IAS Officer
Crime

ಅಂಗವಿಕಲನಿಂದ 95 ಲಕ್ಷ ಪಡೆದು ವಂಚಿಸಿದ ಐಎಎಸ್‌ ಅಧಿಕಾರಿ – ಹಣ ಕೇಳಿದ ವ್ಯಕ್ತಿಗೆ ಕೊಲೆ ಬೆದರಿಕೆ!

Public TV
By Public TV
1 hour ago
Strait of Hormuz 1
Latest

ಇರಾನ್‌ ಯುದ್ಧ ಶುರುವಾದ ಬಳಿಕ ಫಸ್ಟ್‌ ಟೈಮ್‌ ಹಾರ್ಮುಜ್‌ ಜಲಸಂಧಿ ದಾಟಿದ 2 ಯುಎಸ್‌ ಯುದ್ಧನೌಕೆ

Public TV
By Public TV
2 hours ago
abdul jabbar 1
Bengaluru City

ಟಿಕೆಟ್ ಆಸೆ ಹುಟ್ಟಿಸಿ, ನಮ್ಮದೇ ನಾಯಕರು ಕಾಲೆಳೆಯುವ ಕೆಲಸ ಮಾಡಿದ್ದಾರೆ: ಅಬ್ದುಲ್ ಜಬ್ಬಾರ್

Public TV
By Public TV
2 hours ago
Shreyas Iyer 2 1
Cricket

ಅಯ್ಯರ್‌ ನಾಯಕನ ಆಟಕ್ಕೆ ಒಲಿದ ಜಯ – ಐಪಿಎಲ್‌ನಲ್ಲಿ ವಿಶೇಷ ದಾಖಲೆ ಬರೆದ ಪಂಜಾಬ್‌

Public TV
By Public TV
2 hours ago
ಸಾಂದರ್ಭಿಕ ಚಿತ್ರ
Bengaluru City

ಸಹಜ ಸ್ಥಿತಿಗೆ ಮರಳುತ್ತಿದೆ ಆಟೋ ಚಾಲಕರ ಗ್ಯಾಸ್ ಪರದಾಟ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?