Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಲಿವುಡ್‌ನಲ್ಲಿ ಗೋಲ್ಡನ್ ಚಾನ್ಸ್ ಬಾಚಿಕೊಂಡ ‘ಕಿಸ್ಸಿಕ್’ ಬೆಡಗಿ ಶ್ರೀಲೀಲಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಬಾಲಿವುಡ್‌ನಲ್ಲಿ ಗೋಲ್ಡನ್ ಚಾನ್ಸ್ ಬಾಚಿಕೊಂಡ ‘ಕಿಸ್ಸಿಕ್’ ಬೆಡಗಿ ಶ್ರೀಲೀಲಾ

Cinema

ಬಾಲಿವುಡ್‌ನಲ್ಲಿ ಗೋಲ್ಡನ್ ಚಾನ್ಸ್ ಬಾಚಿಕೊಂಡ ‘ಕಿಸ್ಸಿಕ್’ ಬೆಡಗಿ ಶ್ರೀಲೀಲಾ

Public TV
Last updated: February 11, 2025 6:59 pm
Public TV
Share
1 Min Read
sreeleela 5
SHARE

ಟಾಲಿವುಡ್, ಬಾಲಿವುಡ್‌ನಲ್ಲಿ ಕನ್ನಡದ ನಟಿಯರದ್ದೇ ಹವಾ ಜೋರಾಗಿದೆ. ದೀಪಿಕಾ ಪಡುಕೋಣೆ, ರಶ್ಮಿಕಾ ಮಂದಣ್ಣ ಬಳಿಕ ಶ್ರೀಲೀಲಾ (Sreeleela) ಕೂಡ ಬಾಲಿವುಡ್‌ನಲ್ಲಿ ಶ್ರೀಲೀಲಾ ಕೂಡ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಇದನ್ನೂ ಓದಿ:ನನ್ನ ಮದುವೆಗೆ ದರ್ಶನ್ ಅವ್ರು ಬಂದ್ರೆ ತುಂಬಾ ಸಂತೋಷ: ಡಾಲಿ ಧನಂಜಯ್

sreeleela 6

ಈಗಾಗಲೇ ಶ್ರೀಲೀಲಾ ಬಾಲಿವುಡ್‌ನಲ್ಲಿ ಸೈಫ್ ಪುತ್ರ ಇಬ್ರಾಹಿಂ ಅಲಿ ಖಾನ್ ಪುತ್ರನಿಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಅದಕ್ಕಾಗಿ ಭರ್ಜರಿ ತಯಾರಿ ಕೂಡ ನಡೆಯುತ್ತಿದೆ. ಈ ಬೆನ್ನಲ್ಲೇ ಲವರ್ ಬಾಯ್ ಕಾರ್ತಿಕ್ ಆರ್ಯನ್ ಜೊತೆ ನಟಿಸಲು ಚಾನ್ಸ್ ಸಿಕ್ಕಿದೆ ಎನ್ನಲಾದ ಸುದ್ದಿಯೊಂದು ಚರ್ಚೆಗೆ ಗ್ರಾಸವಾಗಿದೆ.

SREELEELA 3

ಕಳೆದ ವರ್ಷ ಕಾರ್ತಿಕ್ ಆರ್ಯನ್ ನಿವಾಸದಲ್ಲಿ ನಡೆದ ಗಣೇಶ ಹಬ್ಬ ಆಚರಣೆಯಲ್ಲಿ ಶ್ರೀಲೀಲಾ ಭಾಗಿಯಾಗಿ ಪೂಜೆ ಸಲ್ಲಿಸಿದ್ದರು. ಈ ವಿಚಾರ ಕೂಡ ನಟನ ಜೊತೆಗಿನ ಸಿನಿಮಾ ಸುದ್ದಿಗೆ ಪುಷ್ಠಿ ನೀಡುವಂತೆ ಮಾಡಿದೆ.

ಒಂದು ವೇಳೆ, ಈ ವಿಚಾರ ನಿಜವೇ ಆದಲ್ಲಿ ಕಾರ್ತಿಕ್ ಮತ್ತು ಶ್ರೀಲೀಲಾ ಜೋಡಿ ಕಮಾಲ್ ಮಾಡೋದು ಗ್ಯಾರಂಟಿ. ಈಗಾಗಲೇ ಕಾರ್ತಿಕ್ ನಟಿಸಿರುವ ರೊಮ್ಯಾಂಟಿಕ್ ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಗಳಿಕೆ ಮಾಡಿದೆ. ಹಾಗಾಗಿ ಕಾರ್ತಿಕ್ ಮತ್ತು ಶ್ರೀಲೀಲಾ ಜೋಡಿ ನೋಡಲು ಫ್ಯಾನ್ಸ್ ಕ್ಯೂರಿಯಸ್ ಆಗಿದ್ದಾರೆ.

TAGGED:bollywoodKarthik AryanSreeleelatollywoodಟಾಲಿವುಡ್ಬಾಲಿವುಡ್ಶ್ರೀಲೀಲಾ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
1 hour ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
2 hours ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
2 hours ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
2 hours ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
3 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?