Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಾರದಲ್ಲಿ 4 ದಿನ ಮಾತ್ರ ಕೆಲಸ, ಪ್ರತಿ ಬುಧವಾರವೂ ರಜೆ: ಪೆಟ್ರೋಲ್‌, ಡೀಸೆಲ್ ಉಳಿಸಲು ಶ್ರೀಲಂಕಾ ಹೊಸ ರೂಲ್ಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಾರದಲ್ಲಿ 4 ದಿನ ಮಾತ್ರ ಕೆಲಸ, ಪ್ರತಿ ಬುಧವಾರವೂ ರಜೆ: ಪೆಟ್ರೋಲ್‌, ಡೀಸೆಲ್ ಉಳಿಸಲು ಶ್ರೀಲಂಕಾ ಹೊಸ ರೂಲ್ಸ್‌

Latest

ವಾರದಲ್ಲಿ 4 ದಿನ ಮಾತ್ರ ಕೆಲಸ, ಪ್ರತಿ ಬುಧವಾರವೂ ರಜೆ: ಪೆಟ್ರೋಲ್‌, ಡೀಸೆಲ್ ಉಳಿಸಲು ಶ್ರೀಲಂಕಾ ಹೊಸ ರೂಲ್ಸ್‌

Public TV
Last updated: March 17, 2026 2:39 pm
Public TV
Share
1 Min Read
sri lanka fuel crisis
SHARE

ಕೊಲಂಬೊ: ಮಧ್ಯಪ್ರಾಚ್ಯ ಯುದ್ಧದಿಂದ ಉಂಟಾಗಿರುವ ತೈಲ ಬಿಕ್ಕಟ್ಟಿಗೆ ಶ್ರೀಲಂಕಾ (Sri Lanka) ತತ್ತರಿಸಿದೆ. ತೈಲ ಉಳಿಸುವುದಕ್ಕಾಗಿ ವಾರದಲ್ಲಿ ನಾಲ್ಕು ದಿನ ಮಾತ್ರ ಕೆಲಸ, ಬುಧವಾರ ರಜೆ ದಿನವಾಗಿ ಘೋಷಿಸಿ ಆದೇಶ ಹೊರಡಿಸಿದೆ.

ಶ್ರೀಲಂಕಾ ಸರ್ಕಾರವು ಸಾರ್ವಜನಿಕ ಸಂಸ್ಥೆಗಳಿಗೆ ಪ್ರತಿ ವಾರ ಒಂದು ಹೆಚ್ಚುವರಿ ರಜಾ ದಿನವನ್ನು ಘೋಷಿಸಿದೆ. ವಾರದಲ್ಲಿ ನಾಲ್ಕು ದಿನ ಮಾತ್ರ ಕೆಲಸ ಇರಲಿದೆ. ಮಾ.18 ರಿಂದ ಶನಿವಾರ, ಭಾನುವಾರದಂತೆಯೇ ಬುಧವಾರವೂ ಸಾರ್ವಜನಿಕ ರಜಾ ದಿನ ಎಂದು ಸರ್ಕಾರ ಘೋಷಿಸಿದೆ. ಇದನ್ನೂ ಓದಿ: ಭಾರತಕ್ಕೆ 46,000 ಟನ್ ಎಲ್‌ಪಿಜಿ ಹೊತ್ತು ತಂದ ನಂದಾದೇವಿ ಹಡಗು

ನಾವು ಕೆಟ್ಟ ಪರಿಸ್ಥಿತಿ ಎದುರಿಸಲು ಸಿದ್ಧರಾಗಬೇಕು. ಆದರೆ, ಉತ್ತಮವಾದದ್ದಕ್ಕಾಗಿ ಆಶಿಸಬೇಕು ಎಂದು ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಸೋಮವಾರ ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಸಭೆಯಲ್ಲಿ ಮಾತನಾಡಿದ್ದಾರೆ.

ವಾರದಲ್ಲಿ ನಾಲ್ಕು ದಿನಗಳ ಕೆಲಸ ನಿಯಮವು ಶಾಲೆಗಳು, ವಿಶ್ವವಿದ್ಯಾಲಯ ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೂ ಅನ್ವಯಿಸಲಿದೆ. ಆದರೆ, ಆರೋಗ್ಯ ಸೇವೆ, ಬಂದರು, ತುರ್ತು ಕಾರ್ಯಾಚರಣೆಗಳಂತಹ ಅಗತ್ಯ ಸೇವೆಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ.

ಸರ್ಕಾರಿ ಕಚೇರಿಗಳು ಸತತ ಮೂರು ದಿನಗಳವರೆಗೆ ಮುಚ್ಚದಂತೆ ಅಧಿಕಾರಿಗಳು ಬುಧವಾರವನ್ನು ಹೆಚ್ಚುವರಿ ರಜೆ ದಿನವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ರಾಷ್ಟ್ರೀಯ ಇಂಧನ ಪಾಸ್ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ವಾಹನ ಚಾಲಕರು ನೋಂದಾಯಿಸಿಕೊಳ್ಳುವುದು ಮತ್ತು ಖರೀದಿಗೆ ಸೀಮಿತ ಪ್ರಮಾಣದ ಇಂಧನವನ್ನು ಹಂಚಿಕೆ ಮಾಡುವುದು ಕಡ್ಡಾಯವಾಗಿದೆ. ಇದನ್ನೂ ಓದಿ: ಅನಾಗರಿಕ, ಹೇಡಿತನದ ಕೃತ್ಯ: ಕಾಬೂಲ್‌ ಆಸ್ಪತ್ರೆ ಮೇಲಿನ ಪಾಕ್‌ ದಾಳಿ ಖಂಡಿಸಿದ ಭಾರತ

ಸಾರ್ವಜನಿಕ ಮತ್ತು ಖಾಸಗಿ ವಲಯದ ಸಂಸ್ಥೆಗಳು ಇಂಧನ ಉಳಿತಾಯ ಅಭ್ಯಾಸ ಕ್ರಮಗಳನ್ನು ಅಳವಡಿಸಿಕೊಳ್ಳುವಂತೆ ಸರ್ಕಾರ ಒತ್ತಾಯಿಸಿದೆ. 2022 ರಲ್ಲಿ ದೇಶ ಅನುಭವಿಸಿದ ತೀವ್ರ ಆರ್ಥಿಕ ಬಿಕ್ಕಟ್ಟು ಪುನರಾವರ್ತನೆಯಾಗದಂತೆ ನೋಡಿಕೊಳ್ಳಲು ಕೊಲಂಬೊದ ಅಧಿಕಾರಿಗಳು ಉತ್ಸುಕರಾಗಿದ್ದಾರೆ. ಇಂಧನ ಕೊರತೆಯಿಂದಾಗಿ ಪೆಟ್ರೋಲ್ ಬಂಕ್‌ಗಳಲ್ಲಿ ದೀರ್ಘ ಸರತಿ ಸಾಲುಗಳು, ವಿದ್ಯುತ್ ಕಡಿತ ಮತ್ತು ವ್ಯಾಪಕ ಸಾರ್ವಜನಿಕ ಅಶಾಂತಿ ಉಂಟಾಗಿತ್ತು.

TAGGED:fuel crisisHormuz CrisisIran WarSri Lankaಇಂಧನ ಬಿಕ್ಕಟ್ಟುಇರಾನ್‌ ಯುದ್ಧಶ್ರೀಲಂಕಾಹಾರ್ಮುಜ್‌ ಬಿಕ್ಕಟ್ಟು
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
5 minutes ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
12 minutes ago
US Air Force Jet
Latest

ಮಾತುಕತೆಗು ಮುನ್ನ ಪಾಕ್‌ನ ನೂರ್ ಖಾನ್ ವಾಯುನೆಲೆ ತಲುಪಿದ US ವಾಯುಪಡೆ ಜೆಟ್ – ಇನ್ನೂ ಬಾರದ ಇರಾನ್ ಪ್ರತಿನಿಧಿಗಳು

Public TV
By Public TV
26 minutes ago
lpg stove model electric stove pralhad joshi
Latest

LPG ಸ್ಟೌ ಮಾದರಿಯ ವಿದ್ಯುತ್ ಸ್ಟೌ – ಸಚಿವ ಪ್ರಹ್ಲಾದ್ ಜೋಶಿ ಪ್ರದರ್ಶನ

Public TV
By Public TV
1 hour ago
Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
1 hour ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?