Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 1 ಲಕ್ಷ ಕೋತಿಗಳನ್ನು ಕಳುಹಿಸಿಕೊಡಿ ಎಂದ ಚೀನಾ – ರಫ್ತಿಗೆ ಒಪ್ಪಿದ ಶ್ರೀಲಂಕಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 1 ಲಕ್ಷ ಕೋತಿಗಳನ್ನು ಕಳುಹಿಸಿಕೊಡಿ ಎಂದ ಚೀನಾ – ರಫ್ತಿಗೆ ಒಪ್ಪಿದ ಶ್ರೀಲಂಕಾ

Latest

1 ಲಕ್ಷ ಕೋತಿಗಳನ್ನು ಕಳುಹಿಸಿಕೊಡಿ ಎಂದ ಚೀನಾ – ರಫ್ತಿಗೆ ಒಪ್ಪಿದ ಶ್ರೀಲಂಕಾ

Public TV
Last updated: April 21, 2023 5:58 pm
Public TV
Share
2 Min Read
monkey 2 1
SHARE

ಬೀಜಿಂಗ್: ಆರ್ಥಿಕ ದಿವಾಳಿಯನ್ನು ಅನುಭವಿಸುತ್ತಿರುವ ದ್ವೀಪ ರಾಷ್ಟ್ರದಿಂದ 1,00,000 ಅಳಿವಿನಂಚಿನಲ್ಲಿರುವ ಕೋತಿಗಳನ್ನು (Monkey) ಚೀನಾಕ್ಕೆ (China) ರಫ್ತು ಮಾಡುತ್ತಿರುವುದಾಗಿ ಶ್ರೀಲಂಕಾ (Sri Lanka) ತಿಳಿಸಿದೆ.

ಈ ಬಗ್ಗೆ ಶ್ರೀಲಂಕಾದ ಕೃಷಿ ಸಚಿವಾಲಯದ ಉನ್ನತ ಅಧಿಕಾರಿ ಮಾತನಾಡಿ, ಚೀನಾ ದೇಶವು 1 ಲಕ್ಷ ಕೋತಿಗಳ ಆಮದಿಗೆ ಬೇಡಿಕೆ ಇಟ್ಟಿದೆ. ಎಲ್ಲಾ ಕೋತಿಗಳನ್ನು ರಫ್ತು ಮಾಡಲು ಒಪ್ಪಿಗೆ ನೀಡಿದ್ದೇವೆ. ಆದರೆ 1 ಲಕ್ಷ ಕೋತಿಗಳನ್ನು ಒಂದೇ ಪ್ರದೇಶದಿಂದ ಚೀನಾಕ್ಕೆ ಕಳುಹಿಸುತ್ತಿಲ್ಲ. ಅದರ ಬದಲಾಗಿ ದೇಶದ ಹಲವಾರು ಭಾಗಗಳಲ್ಲಿ ಮಂಗಗಳಿಂದ ಹಾನಿ ಉಂಟಾಗುತ್ತಿರುವ ಪ್ರದೇಶಗಳನ್ನು ಗಣನೆಗೆ ತೆಗೆದುಕೊಂಡು ಅಲ್ಲಿಂದ ಕಳುಹಿಸುತ್ತೇವೆ. ಅವುಗಳಿಂದ ಯಾವುದೇ ಹಾನಿ ಇರದ ಪ್ರದೇಶದಿಂದ ರಫ್ತು ಮಾಡುವುದಿಲ್ಲ ಎಂದು ತಿಳಿಸಿದರು.

monkey

ಚೀನಾ ದೇಶ ನೀಡಿರುವ ಸಾಲದ ಸುಳಿಯಲ್ಲಿ ಸಿಲುಕಿರುವ ಶ್ರೀಲಂಕಾ ದೇಶಕ್ಕೆ ಚೀನಾ ಹೇಳಿದಂತೆ ಕೇಳಬೇಕಾದ ಅನಿವಾರ್ಯತೆ ಇದೆ. ಹೀಗಾಗಿ, 1,000 ಚೀನೀ ಮೃಗಾಲಯಕ್ಕೆ 1 ಲಕ್ಷ ಕೋತಿಗಳನ್ನು ಕಳುಹಿಸಿಕೊಡಲು ಒಪ್ಪಿಗೆ ಸೂಚಿಸಿದೆ. ಪರಿಸರವಾದಿಗಳ ತೀವ್ರ ಹೋರಾಟದ ನಡುವೆಯೂ ಚೀನಾದ ಬೇಡಿಕೆಗೆ ಶ್ರೀಲಂಕಾ ಒಪ್ಪಿಗೆ ಸೂಚಿಸಿದೆ.

srilanka 1

ಟೋಕ್ ಮಕಾಕ್ ಎಂಬ ತಳಿಯ ಕೋತಿಗಳು ಅಳುವಿನಂಚಿನಲ್ಲಿದ್ದು, ಇದನ್ನು ಹೆಚ್ಚಾಗಿ ಶ್ರೀಲಂಕಾದಲ್ಲಿ ಮಾತ್ರ ಕಾಣಬಹುದಾಗಿದೆ. ಹೀಗಾಗಿ ಈ ಕೋತಿಗಳನ್ನು ಅಳುವಿನಂಚಿನಲ್ಲಿರುವ ಜೀವಿಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಈ ನಿರ್ದಿಷ್ಟ ಜಾತಿಯ ಕೋತಿಗಳು ಶ್ರೀಲಂಕಾದಲ್ಲಿ ಮಾತ್ರ ಇದ್ದು, ಇಂಟರ್‌ನ್ಯಾಷನಲ್‌ ಯೂನಿಯನ್‌ ಫಾರ್‌ ಕನ್ಸರ್ವೇಶನ್‌ ಆಫ್‌ ನೇಚರ್‌ ಕೆಂಪು ಪಟ್ಟಿಯಲ್ಲಿ ಈ ಜಾತಿಯ ಕೋತಿಗಳಿವೆ. ಇದನ್ನೂ ಓದಿ: ಕಾಂಗ್ರೆಸ್‌ನ 224 ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಿ: ಕರಂದ್ಲಾಜೆ ದೂರು

ಕೊಲಂಬೊದಲ್ಲಿರುವ ಚೀನಾದ ರಾಯಭಾರ ಕಚೇರಿಯು, ಟೋಕ್ ಮಕಾಕ್ ತಳಿಯ ಕೋತಿಗಳೇ ಬೇಕು ಎಂದು ಕೇಳುತ್ತಿಲ್ಲ. ಆದರೆ, ಯಾವುದೇ ತಳಿಯ ಕೋತಿಗಳನ್ನಾದರೂ ರಫ್ತು ಮಾಡಿ ಎಂದು ಬೇಡಿಕೆ ಇಟ್ಟಿದೆ. ಒಟ್ಟು 1 ಲಕ್ಷ ಕೋತಿಗಳನ್ನು ಚೀನಾದ 1 ಸಾವಿರ ಪ್ರಾಣಿ ಸಂಗ್ರಹಾಲಯಗಳಲ್ಲಿ ಇರಿಸಲು, ಪ್ರದರ್ಶನ ಮಾಡಲು ನಿರ್ಧರಿಸಿರುವುದಾಗಿ ತಿಳಿಸಿದೆ. ಆದರೆ, ಈ ಕೋತಿಗಳನ್ನು ಆಹಾರವನ್ನಾಗಿ ಸೇವಿಸುವ ಉದ್ದೇಶದಿಂದ ಅಥವಾ ಪ್ರಯೋಗಾಲಯಗಳಲ್ಲಿ ಬಳಕೆ ಮಾಡಲು ಅಗತ್ಯವಿದೆ ಎಂದು ಚೀನಾ ಹೇಳಿಲ್ಲ. ಇದನ್ನೂ ಓದಿ: ಮತ್ತೆ ಗೆಲ್ತಾರಾ ತಿಪ್ಪಾ ರೆಡ್ಡಿ – ಚಿತ್ರದುರ್ಗ ಅಖಾಡ ಹೇಗಿದೆ?

TAGGED:chinamonkeySri Lankaಕೋತಿಚೀನಾಶ್ರೀಲಂಕಾ
Share This Article
Facebook Whatsapp Whatsapp Telegram

Cinema news

The Devil
ʻದಿ ಡೆವಿಲ್‌ʼ ರಿಲೀಸ್‌ಗೆ ಕ್ಷಣಗಣನೆ – ಪ್ರೀತಿಯ ಸೆಲೆಬ್ರಿಟಿಸ್‌ಗೆ ಜೈಲಿಂದಲೇ ʻದಾಸʼನ ಸಂದೇಶ; ಪತ್ರದಲ್ಲಿ ಏನಿದೆ?
Cinema Latest Sandalwood Top Stories
Mahakavi Movies 2
ಬರಗೂರರ 25ನೇ ಸಿನಿಮಾ ‘ಮಹಾಕವಿ’ ಶೂಟಿಂಗ್ ಮುಕ್ತಾಯ
Cinema Latest Sandalwood
Malashri Shirdi Sai Baba
ಶಿರಡಿ ಸಾಯಿಬಾಬಾನಿಗೆ ಚಿನ್ನದ ಕಿರೀಟ ನೀಡಿದ ನಟಿ ಮಾಲಾಶ್ರೀ
Cinema Latest Sandalwood Top Stories
Rukmini Vasanth
ಹುಟ್ಟುಹಬ್ಬದ ಸಂಭ್ರಮದಲ್ಲಿ ಕಾಂತಾರದ ಕನಕಾವತಿ
Cinema Latest Sandalwood Top Stories

You Might Also Like

daily horoscope dina bhavishya
Astrology

ದಿನ ಭವಿಷ್ಯ: 11-12-2025

Public TV
By Public TV
6 hours ago
toor dal
Bengaluru City

ರಾಜ್ಯದ ರೈತರಿಗೆ ಗುಡ್‌ನ್ಯೂಸ್‌; ಬೆಂಬಲ ಬೆಲೆಯಲ್ಲಿ ತೊಗರಿ ಬೇಳೆ ಖರೀದಿಗೆ ಕೇಂದ್ರ ಅಸ್ತು

Public TV
By Public TV
6 hours ago
Parappana agrahara 1
Bengaluru City

ಪರಪ್ಪನ ಅಗ್ರಹಾರ ಜೈಲಿನ ಮೇಲೆ 6 ಬಾರಿ ದಾಳಿ – 67 ಮೊಬೈಲ್‌, ಸಿಮ್ ಕಾರ್ಡ್ ಪತ್ತೆ

Public TV
By Public TV
7 hours ago
MURUGHA SHREE
Chitradurga

ಪೋಕ್ಸೋ ಕೇಸ್‌ನಲ್ಲಿ ಮುರುಘಾ ಶ್ರೀ ಖುಲಾಸೆ – ಆದೇಶ ಪ್ರಶ್ನಿಸಿ ಬಾಲಕಿಯರಿಂದ ಹೈಕೋರ್ಟ್‌ಗೆ ಮೇಲ್ಮನವಿ

Public TV
By Public TV
8 hours ago
R Ashok Legislative Assembly
Belgaum

ಕಾಂಗ್ರೆಸ್ ನಾಯಕತ್ವ ಗೊಂದಲ: ಇಲ್ಲಿ ಗೋವು ಯಾರು, ಹುಲಿ ಯಾರು? – ಅಶೋಕ್ ವ್ಯಂಗ್ಯ

Public TV
By Public TV
8 hours ago
Eshwar Khandre
Belgaum

ಕುದುರೆಮುಖ ಅರಣ್ಯದಿಂದ ಕುಟುಂಬಗಳ ಸ್ಥಳಾಂತರ: ಈಶ್ವರ್ ಖಂಡ್ರೆ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?