Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟು 2 ವರ್ಷ ಸಹಿಸಿಕೊಳ್ಳಬೇಕು: ಹಣಕಾಸು ಸಚಿವ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟು 2 ವರ್ಷ ಸಹಿಸಿಕೊಳ್ಳಬೇಕು: ಹಣಕಾಸು ಸಚಿವ

Latest

ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟು 2 ವರ್ಷ ಸಹಿಸಿಕೊಳ್ಳಬೇಕು: ಹಣಕಾಸು ಸಚಿವ

Public TV
Last updated: May 5, 2022 12:15 pm
Public TV
Share
1 Min Read
SHARE

ಕೊಲಂಬೋ: ಶ್ರೀಲಂಕಾ ಇದೀಗ ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟನ್ನು ಕನಿಷ್ಠ ಮುಂದಿನ 2 ವರ್ಷಗಳ ವರೆಗೆ ಸಹಿಸಿಕೊಳ್ಳಬೇಕಾಗುತ್ತದೆ ಎಂದು ಶ್ರೀಲಂಕಾ ಹಣಕಾಸು ಸಚಿವ ಅಲಿ ಸಬ್ರಿ ಹೇಳಿದ್ದಾರೆ.

ದ್ವೀಪ ದೇಶ ತಿಂಗಳುಗಳಿಂದ ವಿದ್ಯುತ್, ಆಹಾರ, ಇಂಧನ ಹಾಗೂ ಔಷಧಗಳ ತೀವ್ರ ಕೊರತೆಯನ್ನು ಎದುರಿಸುತ್ತಿದೆ. 1946ರಲ್ಲಿ ಶ್ರೀಲಂಕಾಗೆ ಸ್ವಾತಂತ್ರ ಲಭಿಸಿದ ಬಳಿಕ ಇಷ್ಟೊಂದು ಭಯಾನಕವಾದ ಆರ್ಥಿಕ ಬಿಕ್ಕಟ್ಟನ್ನು ಇದೇ ಮೊದಲ ಬಾರಿಗೆ ನೋಡುತ್ತಿದೆ. ಇದನ್ನೂ ಓದಿ: ಮಹಿಳೆಯರಿಗೆ ಡ್ರೈವಿಂಗ್ ಲೈಸೆನ್ಸ್ ಬ್ಯಾನ್ ಮಾಡಿದ ತಾಲಿಬಾನ್

SRILANKA (1)

ಈ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ಮಾತನಾಡಿದ ಅಲಿ ಸಬ್ರಿ, ಜನರು ಸತ್ಯವನ್ನು ತಿಳಿದುಕೊಳ್ಳಬೇಕು. ಜನರು ಈ ಪರಿಸ್ಥಿತಿಯನ್ನು ಗಂಭೀರವಾಗಿ ಅರಿತುಕೊಳ್ಳುತ್ತಾರೆಯೇ ಎಂಬುದು ನನಗೆ ತಿಳಿದಿಲ್ಲ. ಆದರೂ ಈ ಆರ್ಥಿಕ ಪರಿಸ್ಥಿತಿಯನ್ನು ಮುಂದಿನ 2 ವರ್ಷಗಳವರೆಗೆ ಪರಿಹರಿಸುವುದು ದೇಶದಿಂದ ಸಾಧ್ಯವಿಲ್ಲ. ನಾವು ತೆಗೆದುಕೊಳ್ಳುವ ನಿರ್ಧಾರಗಳು ಹಾಗೂ ಕ್ರಮಗಳಿಂದ ಈ ಸಮಸ್ಯೆ ಎಷ್ಟು ಸಮಯದ ವರೆಗೆ ಮುಂದುವರಿಯುತ್ತದೆ ಎಂಬುದು ನಿರ್ಧಾರವಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ವಿದ್ಯುತ್ ಸಮಸ್ಯೆ – 1,100 ರೈಲುಗಳು ರದ್ದು

srilanka

ಇದೀಗ ಶ್ರೀಲಂಕಾದ ಜನತೆ ಭವಿಷ್ಯದ ಆತಂಕದಲ್ಲಿ ಬದುಕುತ್ತಿದ್ದಾರೆ. ಕೂಲಿಯಿಂದ ಜೀವನ ನಡೆಸುವುದು ಕಷ್ಟವಾಗುತ್ತಿದೆ. ಬಡವರು ಆಹಾರ ಕೊಳ್ಳಲು ಕಷ್ಟಪಡುತ್ತಿದ್ದರೆ, ಇತರರು ಹೆಚ್ಚಿನ ಹಣ ವ್ಯಯಿಸಿ ಆಹಾರ ಖರೀದಿ ಮಾಡುತ್ತಿದ್ದಾರೆ. ಅನೇಕ ಜನರು ಕಷ್ಟದ ಪರಿಸ್ಥಿತಿಯಿಂದ ತಪ್ಪಿಸಿಕೊಳ್ಳಲು ದೇಶವನ್ನೇ ತೊರೆಯುತ್ತಿದ್ದಾರೆ.

TAGGED:ali sabryEconomic CrisisFinance MinisterSri Lankaಅಲಿ ಸಬ್ರಿಆರ್ಥಿಕ ಬಿಕ್ಕಟ್ಟುಶ್ರೀಲಂಕಾಹಣಕಾಸು ಸಚಿವ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

delay in compensation for farmer dharwad taluk office computer furniture seized
Court

ರೈತನಿಗೆ ಪರಿಹಾರ ವಿಳಂಬ – ಧಾರವಾಡ ಉಪವಿಭಾಗಾಧಿಕಾರಿ ಕಚೇರಿ ಕಂಪ್ಯೂಟರ್‌, ಪೀಠೋಪಕರಣಗಳು ಜಪ್ತಿ

Public TV
By Public TV
23 seconds ago
Vaibhav Suryavanshi
Cricket

ವೈಭವ್ ಸೂರ್ಯವಂಶಿ ಬ್ಯಾಟ್‌ನಲ್ಲಿ AI ಚಿಪ್ ಇರಬಹುದು, ಲ್ಯಾಬ್ ಟೆಸ್ಟ್‌ಗೆ ಕಳಿಸಿ: ಪಾಕ್ ಕ್ರಿಕೆಟ್ ತಜ್ಞ

Public TV
By Public TV
5 minutes ago
Mangaluru Blast Case The Shariq cooker bomb capable of blowing up the bus FSL Investigation report 1
Bengaluru City

ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಕೇಸ್‌ – ಉಗ್ರ ಶಾರಿಕ್‌ಗೆ 10 ವರ್ಷ ಜೈಲು ಶಿಕ್ಷೆ

Public TV
By Public TV
26 minutes ago
hc balkrishana
Latest

ಸಿದ್ದರಾಮಯ್ಯ ನಂತರ ಸಿಎಂ ರೇಸ್‌ನಲ್ಲಿರೋದು ಡಿಕೆಶಿ ಮಾತ್ರ‌: ಹೆಚ್.ಸಿ.ಬಾಲಕೃಷ್ಣ

Public TV
By Public TV
38 minutes ago
virat kohli 3
Cricket

IPLನಲ್ಲಿ ಮತ್ತೊಂದು ರೆಕಾರ್ಡ್‌ ಬರೆಯಲು ಸಜ್ಜಾದ ಕೊಹ್ಲಿ -‌ ಆ ದಾಖಲೆಗೆ ಬೇಕು ಕೇವಲ 11 ರನ್

Public TV
By Public TV
1 hour ago
Surat man kills dietitian wife hides body in cement filled crate
Crime

ಪತ್ನಿಯನ್ನು ಕೊಂದು ಮರದ ಬಾಕ್ಸ್‌ಗೆ ಹಾಕಿ ಸಿಮೆಂಟ್‌ ತುಂಬಿದ ಪತಿ – ಚೀಟಿಯ ಸುಳಿವಿಂದ ಪ್ರಕರಣ ಬಯಲಿಗೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?