Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಲಿವುಡ್ ಚಾಂದಿನಿಗೆ ಇಂದು ಬರ್ತ್ ಡೇ: 4 ಸೂಪರ್ ಹಿಟ್ ಸಿನಿಮಾಗಳನ್ನು ರಿಜೆಕ್ಟ್ ಮಾಡಿದ್ದ ಶ್ರೀದೇವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಬಾಲಿವುಡ್ ಚಾಂದಿನಿಗೆ ಇಂದು ಬರ್ತ್ ಡೇ: 4 ಸೂಪರ್ ಹಿಟ್ ಸಿನಿಮಾಗಳನ್ನು ರಿಜೆಕ್ಟ್ ಮಾಡಿದ್ದ ಶ್ರೀದೇವಿ

Bollywood

ಬಾಲಿವುಡ್ ಚಾಂದಿನಿಗೆ ಇಂದು ಬರ್ತ್ ಡೇ: 4 ಸೂಪರ್ ಹಿಟ್ ಸಿನಿಮಾಗಳನ್ನು ರಿಜೆಕ್ಟ್ ಮಾಡಿದ್ದ ಶ್ರೀದೇವಿ

Public TV
Last updated: August 13, 2018 2:16 pm
Public TV
Share
2 Min Read
sridevi
SHARE

ಮುಂಬೈ: ಇಂದು ಬಾಲಿವುಡ್ ಚಾಂದಿನಿ ಶ್ರೀದೇವಿಯವರ ಹುಟ್ಟುಹಬ್ಬ. ಬಾಲಿವುಡ್‍ನಲ್ಲಿ ತನ್ನದೇ ಹೆಜ್ಜೆ ಗುರುತು ಮೂಡಿಸಿದ ನಟಿ ಶ್ರೀದೇವಿ ಆಗಸ್ಟ್ 13, 1963ರಂದು ತಮಿಳುನಾಡಿನ ಶಿವಕಾಶಿಯಲ್ಲಿ ಅಯ್ಯಪ್ಪನ್ ಮತ್ತು ರಾಜೇಶ್ವರಿ ದಂಪತಿಯ ಪುತ್ರಿಯಾಗಿ ಜನಿಸಿದ್ದರು. ಬಾಲನಟಿಯಾಗಿ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದ ಶ್ರೀದೇವಿ 90ರ ದಶಕದ ಮೇರು ನಟಿಯಾಗಿ ಗುರುತಿಸಿಕೊಂಡ ಕಲಾವಿದೆ.

ಸ್ಯಾಂಡಲ್‍ವುಡ್, ಕಾಲಿವುಡ್, ಬಾಲಿವುಡ್, ಮಾಲಿವುಡ್ ಸಿನಿಮಾಗಳು ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಮದುವೆ ನಂತರ ಚಿತ್ರರಂಗದಿಂದ ದೂರ ಉಳಿದ ಶ್ರೀದೇವಿ ಮತ್ತೆ ‘ಇಂಗ್ಲಿಷ್ ವಿಂಗ್ಲಿಷ್’ ಫಿಲ್ಮ್ ಮೂಲಕ ಕಮ್ ಬ್ಯಾಕ್ ಮಾಡಿದ್ದರು. ಇದಾದ ಬಳಿಕ ಮಾಮ್ ಚಿತ್ರವೂ ತೆರೆಕಂಡಿತ್ತು. ಆದರೆ ಇಡೀ ಚಿತ್ರರಂಗವನ್ನ ಆಳಿದ್ದ ದಂತದ ಗೊಂಬೆ ಶ್ರೀದೇವಿ 4 ಸೂಪರ್ ಹಿಟ್ ಸಿನಿಮಾಗಳನ್ನು ರಿಜೆಕ್ಟ್ ಮಾಡಿದ್ದರಂತೆ. ಇದನ್ನೂ ಓದಿ:ಶ್ರೀದೇವಿ ಸಾವಿನಲ್ಲಿ ಅಡಗಿದೆ 240 ಕೋಟಿ ರೂ. ವಿಮೆ ರಹಸ್ಯ!

sridevi

1. ಢರ್: 199ರರಲ್ಲಿ ತೆರೆಕಂಡಿದ್ದ ‘ಢರ್’ ಸಿನಿಮಾದಲ್ಲಿ ನಾಯಕ ನಟಿಯಾಗುವ ಅವಕಾಶ ಲಭಿಸಿತ್ತು. ಆದ್ರೆ ದಿನಾಂಕ ಹೊಂದಾಣಿಕೆ ಆಗದ ಹಿನ್ನೆಲೆಯಲ್ಲಿ ಶ್ರೀದೇವಿ ಢರ್ ಸಿನಿಮಾ ತಿರಸ್ಕರಿಸಿದರಂತೆ. ಕೊನೆಗೆ ಶ್ರೀದೇವಿ ಬದಲಾಗಿ ಚಿತ್ರತಂಡ ಜೂಹ್ಲಿ ಚಾವ್ಲಾರನ್ನು ಆಯ್ಕೆ ಮಾಡಿಕೊಂಡಿತ್ತು. ಶಾರೂಕ್ ಖಾನ್ ಸಿನಿ ಜೀವನವನ್ನೇ ಢರ್ ಚಿತ್ರ ಬದಲಿಸಿತ್ತು.

2. ಬೇಟಾ: ಮತ್ತೊಂದು ಸೂಪರ್ ಹಿಟ್ ಸಿನಿಮಾ ‘ಬೇಟಾ’. ಇಲ್ಲಿಯೂ ಸಹ ಶ್ರೀದೇವಿ ಚಿತ್ರತಂಡದ ಮೊದಲ ಆಯ್ಕೆಯಾಗಿತ್ತು. ಬೇಟಾದಲ್ಲಿ ಅನಿಲ್ ಕಪೂರ್ ನಾಯಕನಾಗಿ ನಟಿಸುತ್ತಿರುವ ಕಾರಣ ಶ್ರೀದೇವಿ ಹಿಂದೆ ಸರಿದಿದ್ದರಂತೆ. ಈ ಚಿತ್ರಕ್ಕಿಂತ ಮೊದಲು ಅನಿಲ್ ಕಪೂರ್ ನಟಿಸಿದ್ದರಿಂದ ಹಿಂದೆ ಚಿತ್ರವನ್ನು ಒಪ್ಪಿಕೊಂಡಿರಲಿಲ್ಲ ಎಂದು ಬಾಲಿವುಡ್ ಅಂಗಳ ಹೇಳುತ್ತದೆ. ಶ್ರೀದೇವಿ ಬದಲಾಗಿ ಮಾಧುರಿ ದೀಕ್ಷಿತ್ ಬೇಟಾದಲ್ಲಿ ನಟಿಯಾಗಿ ನಟಿಸಿದರು. ಇದನ್ನೂ ಓದಿ:  ಕೊನೆಗೂ ಶ್ರೀದೇವಿ ನಟನೆಯ ಐದು ಸಿನಿಮಾಗಳು ರಿಲೀಸ್ ಆಗಲೇ ಇಲ್ಲ

3. ಮೊಹಬ್ಬತೇಂ: ಶಾರೂಖ್ ಖಾನ್, ಅಮಿತಾಬ್ ಬಚ್ಚನ್, ಐಶ್ವರ್ಯ ರೈ ನಟನೆ ರೊಮ್ಯಾಂಟಿಕ್ ಮೊಹಬ್ಬತೇಂ ಸಿನಿಮಾವನ್ನು ಸಹ ಶ್ರೀದೇವಿ ತಿರಸ್ಕರಿಸಿದ್ದರು. ಐಶ್ವರ್ಯ ರೈ ನಿರ್ವಹಿಸಿದ್ದ ಪಾತ್ರಕ್ಕೆ ಮೊದಲಿಗೆ ಚಿತ್ರತಂಡ ಶ್ರೀದೇವಿ ಅವರನ್ನ ಆಯ್ಕೆ ಮಾಡಿತ್ತು. ಸಿನಿಮಾದಲ್ಲಿ ಅಮಿತಾಬ್ ಬಚ್ಚನ್‍ರ ಪುತ್ರಿಯಾಗಿ ಕಾಣಿಸಿಕೊಳ್ಳಬೇಕಾಗಿದ್ದರಿಂದ ಚಿತ್ರ ಒಪ್ಪಿರಲಿಲ್ಲವಂತೆ. ಈ ಮೊದಲು ಅಮಿತಾಬ್ ಬಚ್ಚನ್‍ಗೆ ನಾಯಕಿಯಾಗಿ ನಟಿಸಿದ್ದ ‘ಕುದಾ ಗವಾ’ ಸಿನಿಮಾ ಸೂಪರ್ ಹಿಟ್ ಆಗಿತ್ತು.

sridevi11 FF

4. ಭಗಬಾನ್: 2003ರಲ್ಲಿ ತೆರೆಕಂಡಿದ್ದ ಅಮಿತಾಬ್ ಬಚ್ಚನ್ ನಟನೆಯ ಭಗಬಾನ್ ಸಿನಿಮಾದಲ್ಲಿ ಶ್ರೀದೇವಿ ಅವರಿಗೆ ಮುಖ್ಯ ಪಾತ್ರ ನಿರ್ವಹಿಸುವ ಆಫರ್ ನೀಡಿತ್ತು. ವೈಯಕ್ತಿಕ ಕಾರಣಗಳಿಂದಾಗಿ ಶ್ರೀದೇವಿ ಸಿನಿಮಾ ಒಪ್ಪಿಕೊಂಡಿರಲಿಲ್ಲ. ಇದನ್ನೂ ಓದಿ: ಅನಿಲ್ ಕಪೂರ್ ಕೈ ಹಿಡಿದು ಹೆಜ್ಜೆ ಹಾಕಿದ್ದ ಶ್ರೀದೇವಿ- ಕೊನೆಯ ಡ್ಯಾನ್ಸ್ ನೋಡಿ

ಹುಟ್ಟು ಹಬ್ಬದಂದು ಶ್ರೀದೇವಿ ನಮ್ಮೊಂದಿಗಿಲ್ಲ ಅಂದ್ರು ಅವರು ಬಿಟ್ಟು ಹೋದ ಹೆಜ್ಜೆ ಗುರುತುಗಳು ಇವೆ. ಸಿನಿಮಾದಲ್ಲಿ ತಮ್ಮ ನೈಜ ನಟನೆಯ ಮೂಲಕವೇ ಹೆಸರು ಮಾಡಿದ್ದ ಶ್ರೀದೇವಿ, ಫೆಬ್ರವರಿ 24ರಂದು ದುಬೈನಲ್ಲಿ ಸಾವನ್ನಪ್ಪಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

TAGGED:birthdaybollywoodcinemaPublic TVsrideviಪಬ್ಲಿಕ್ ಟಿವಿಬರ್ತ್ ಡೇಬಾಲಿವುಡ್ಶ್ರೀದೇವಿಸಿನಿಮಾ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

hc balkrishana
Latest

ಸಿದ್ದರಾಮಯ್ಯ ನಂತರ ಸಿಎಂ ರೇಸ್‌ನಲ್ಲಿರೋದು ಡಿಕೆಶಿ ಮಾತ್ರ‌: ಹೆಚ್.ಸಿ.ಬಾಲಕೃಷ್ಣ

Public TV
By Public TV
2 minutes ago
virat kohli 3
Cricket

IPLನಲ್ಲಿ ಮತ್ತೊಂದು ರೆಕಾರ್ಡ್‌ ಬರೆಯಲು ಸಜ್ಜಾದ ಕೊಹ್ಲಿ -‌ ಆ ದಾಖಲೆಗೆ ಬೇಕು ಕೇವಲ 11 ರನ್

Public TV
By Public TV
34 minutes ago
Surat man kills dietitian wife hides body in cement filled crate
Crime

ಪತ್ನಿಯನ್ನು ಕೊಂದು ಮರದ ಬಾಕ್ಸ್‌ಗೆ ಹಾಕಿ ಸಿಮೆಂಟ್‌ ತುಂಬಿದ ಪತಿ – ಚೀಟಿಯ ಸುಳಿವಿಂದ ಪ್ರಕರಣ ಬಯಲಿಗೆ

Public TV
By Public TV
39 minutes ago
byadarahalli Crime
Bengaluru City

ಮದುವೆಯಾದ್ರೂ ಬಯಕೆಗೆ ಮಾತ್ರ ಬಳಸಿಕೊಳ್ತೀನಿ ಅಂತಿದ್ದ – ಅವಮಾನ ಸಹಿಸಲಾಗದೇ ಬೆಂಕಿಯಿಟ್ಟೆ: ಪ್ರೇಯಸಿ ತಪ್ಪೊಪ್ಪಿಗೆ

Public TV
By Public TV
49 minutes ago
karnataka high court
Bengaluru City

ನಿಜವಾದ ಅಪರಾಧ ತನಿಖೆ ಮಾಡಿ, ಅಧಿಕಾರ ದುರ್ಬಳಕೆ ಮಾಡಬೇಡಿ – ಪೊಲೀಸರ ನಡೆಗೆ ಹೈಕೋರ್ಟ್ ಕೆಂಡಾಮಂಡಲ

Public TV
By Public TV
1 hour ago
Panchamasali Peetha 1
Davanagere

ಹರಿಹರ ಪಂಚಮಸಾಲಿ ಪೀಠದಲ್ಲಿ ಭಾರೀ ಹೈಡ್ರಾಮಾ – ಸ್ವಾಮೀಜಿ ಬೆಂಬಲಿಗರಿಂದ ಟ್ರಸ್ಟಿ ಬೆಂಬಲಿಗರ ಮೇಲೆ ಹಲ್ಲೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?