Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಧಿಕೃತವಾಗಿ ದಕ್ಷಿಣದ ಸಿನಿಮಾಗಳಿಗೆ ಎಂಟ್ರಿ ಕೊಟ್ಟ ಶ್ರೀದೇವಿ ಪುತ್ರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅಧಿಕೃತವಾಗಿ ದಕ್ಷಿಣದ ಸಿನಿಮಾಗಳಿಗೆ ಎಂಟ್ರಿ ಕೊಟ್ಟ ಶ್ರೀದೇವಿ ಪುತ್ರಿ

Cinema

ಅಧಿಕೃತವಾಗಿ ದಕ್ಷಿಣದ ಸಿನಿಮಾಗಳಿಗೆ ಎಂಟ್ರಿ ಕೊಟ್ಟ ಶ್ರೀದೇವಿ ಪುತ್ರಿ

Public TV
Last updated: February 13, 2023 7:57 pm
Public TV
Share
1 Min Read
janhvi kapoor 3
SHARE

ಬಾಲಿವುಡ್ (Bollywood) ಖ್ಯಾತ ನಟಿ ಶ್ರೀದೇವಿ (Sridevi) ಪುತ್ರಿ ಜಾನ್ವಿ ಕಪೂರ್ (Janhvi Kapoor) ದಕ್ಷಿಣದ ಸಿನಿಮಾ ರಂಗಕ್ಕೆ ಪ್ರವೇಶ ಮಾಡಲಿದ್ದಾರೆ ಎಂಬ ಸುದ್ದಿಯಿತ್ತು. ಅದರಲ್ಲೂ ತೆಲುಗು ಮತ್ತು ತಮಿಳು ಸಿನಿಮಾ ರಂಗದ ನಟರ ಚಿತ್ರಗಳಿಗೆ ಜಾನ್ವಿ ಆಯ್ಕೆಯಾಗಲಿದ್ದಾರೆ ಎನ್ನುವ ಸುದ್ದಿ ಹಲವು ತಿಂಗಳಿಂದ ಹರಿದಾಡುತ್ತಿತ್ತು. ಅದೀಗ ನಿಜವಾಗಿದೆ. ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ (Junior N.T.R) ಹೊಸ ಸಿನಿಮಾಗೆ ಜಾನ್ವಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

Janhvi kapoor 3 1

ಬಾಲಿವುಡ್ ನಲ್ಲಿ ಜಾನ್ವಿಗೆ ಅಷ್ಟೇನೂ ಬೇಡಿಕೆ ಇರದೇ ಇದ್ದರೂ, ಶ್ರೀದೇವಿ ಪುತ್ರಿ ಎನ್ನುವ ಕಾರಣಕ್ಕಾಗಿ ಹೆಚ್ಚು ಡಿಮ್ಯಾಂಡ್ ನಲ್ಲಿದ್ದಾರೆ. ಅಲ್ಲದೇ, ಸೋಷಿಯಲ್ ಮೀಡಿಯಾ ಮೂಲಕ ಕೋಟ್ಯಾಂತರ ಅಭಿಮಾನಿಗಳನ್ನು ಅವರು ಹೊಂದಿದ್ದಾರೆ. ಅಪ್ಪನ ಜೊತೆಯಲ್ಲಿ ಬ್ಯುಸಿನೆಸ್ ನಲ್ಲೂ ಜಾನ್ವಿ ತೊಡಗಿಕೊಂಡಿದ್ದಾರೆ. ಹೀಗಾಗಿ ಜಾನ್ವಿ ಮೇಲೆ ಸಾಕಷ್ಟು ನಿರೀಕ್ಷೆ ಕೂಡ ಇದೆ. ಇದನ್ನೂ ಓದಿ:ಬೆಸ್ಟ್ ಫ್ರೆಂಡ್ ಪತಿಯನ್ನೇ ಪಟಾಯಿಸಿದಳು ಎಂದವರಿಗೆ ನಟಿ ಹನ್ಸಿಕಾ ಸ್ಪಷ್ಟನೆ

jr.ntr 2

ಅಂದಹಾಗೆ  ಜ್ಯೂನಿಯರ್ ಎನ್.ಟಿ.ಆರ್ ನಟನೆಯ ಮುಂದಿನ ಸಿನಿಮಾವನ್ನು ಕೊರಟಾಲ ಶಿವ (Koratala Shiva) ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ. ಜ್ಯೂನಿಯರ್ ನಟನೆಯ 30ನೇ ಸಿನಿಮಾ ಇದಾಗಿದೆ. ಇದೇ ಚಿತ್ರಕ್ಕೆ ನಾಯಕಿಯ ವಿಚಾರದಲ್ಲಿ ಈ ಹಿಂದೆ ರಶ್ಮಿಕಾ ಮಂದಣ್ಣ ಸೇರಿದಂತೆ ಹಲವು ನಟಿಯರ ಹೆಸರು ಕೇಳಿ ಬಂದಿದ್ದವು. ಆದರೆ, ಅಂತಿಮವಾಗಿ ಜಾನ್ವಿ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

Janhvi kapoor 1 1

ಅಧಿಕೃತವಾಗಿ ಸಿನಿಮಾ ತಂಡ ಈ ಕುರಿತು ಮಾಹಿತಿ ಕೊಡದೇ ಇದ್ದರೂ, ಚಿತ್ರತಂಡದಿಂದಲೇ ಈ ಸುದ್ದಿ ಸೋರಿಕೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದರಿಂದ ಈ ಆಯ್ಕೆ ನಡೆದಿದೆ ಎಂದು ಹೇಳಲಾಗುತ್ತಿದೆ. ಕೆಲವೇ ದಿನಗಳಲ್ಲೇ ಚಿತ್ರತಂಡದಿಂದಲೇ ಅಧಿಕೃತ ಮಾಹಿತಿ ಹೊರ ಬೀಳುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿವೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bollywoodJanhvi KapoorjuniorJunior N.T.RKoratala Shivasrideviಕೊರಟಾಲ ಶಿವಜಾನ್ವಿ ಕಪೂರ್ಜ್ಯೂನಿಯರ್ಜ್ಯೂನಿಯರ್ ಎನ್.ಟಿ.ಆರ್ಬಾಲಿವುಡ್ಶ್ರೀದೇವಿ
Share This Article
Facebook Whatsapp Whatsapp Telegram

Cinema news

Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories
Jayamala
ಫಿಲ್ಮ್ ಚೇಂಬರ್‌ ಚುನಾವಣೆ – ಅಧ್ಯಕ್ಷೆ ಪಟ್ಟಕ್ಕೇರಿದ ನಟಿ ಜಯಮಾಲಾ
Bengaluru City Cinema Latest Main Post Sandalwood
Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories

You Might Also Like

Transport
Latest

ರಕ್ಷಣೆಗಿಂತಲೂ ಸಾರಿಗೆಗೆ ಹೆಚ್ಚು ಅನುದಾನ

Public TV
By Public TV
9 minutes ago
farmer agriculture
Latest

Union Budget 2026: ರೈತರಿಗೆ AI ಸಹಕಾರಿ; ‘ಭಾರತ್‌ ವಿಸ್ತಾರ್‌’ ಘೋಷಿಸಿದ ನಿರ್ಮಲಾ ಸೀತಾರಾಮನ್‌

Public TV
By Public TV
34 minutes ago
5b8eff6e 881c 49d0 bfbd e3cb6584182c
Latest

Union Budget 2026 LIVE Updates | ಬೆಂಗಳೂರಿಗೆ ಬುಲೆಟ್‌ ರೈಲು ಘೋಷಣೆ

Public TV
By Public TV
42 minutes ago
Eshwar Khandre
Bidar

ಅನುಮಾನಾಸ್ಪದ ವಸ್ತು ಸ್ಫೋಟ ಕೇಸ್ – ಬ್ರಿಮ್ಸ್‌ಗೆ ಭೇಟಿ ನೀಡಿ, ಗಾಯಾಳು ಮಕ್ಕಳ ಆರೋಗ್ಯ ವಿಚಾರಿಸಿದ ಖಂಡ್ರೆ

Public TV
By Public TV
1 hour ago
High Speed Rail Corridors
Bengaluru City

Budget 2026: ಬೆಂಗಳೂರಿಗೆ ಬುಲೆಟ್‌ ರೈಲು ಘೋಷಣೆ

Public TV
By Public TV
1 hour ago
davanagere attack on constable minister s s mallikarjuns close aide son arrested
Crime

ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ – ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಆಪ್ತನ ಮಗ ಅರೆಸ್ಟ್, ಮತ್ತೊಬ್ಬನಿಗಾಗಿ ತಲಾಶ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?