Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಥಿಯೇಟರ್‌ಗೆ ಬಂದು ಸಿನಿಮಾ ನೋಡಿ, ಅದೇ ನಮ್ಗೆ ಗಿಫ್ಟ್: ಶ್ರೀನಿಧಿ ಶೆಟ್ಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಥಿಯೇಟರ್‌ಗೆ ಬಂದು ಸಿನಿಮಾ ನೋಡಿ, ಅದೇ ನಮ್ಗೆ ಗಿಫ್ಟ್: ಶ್ರೀನಿಧಿ ಶೆಟ್ಟಿ

Bengaluru City

ಥಿಯೇಟರ್‌ಗೆ ಬಂದು ಸಿನಿಮಾ ನೋಡಿ, ಅದೇ ನಮ್ಗೆ ಗಿಫ್ಟ್: ಶ್ರೀನಿಧಿ ಶೆಟ್ಟಿ

Public TV
Last updated: April 14, 2022 8:49 am
Public TV
Share
1 Min Read
srinidhi shetty
SHARE

 ಬೆಂಗಳೂರು: ಎಲ್ಲರೂ ಥಿಯೇಟರ್‌ಗೆ ಬಂದು ನೋಡಿ ಕೆಜಿಎಫ್-2 ಸಿನಿಮಾ ನೋಡಿ, ಅದಕ್ಕಿಂತ ನಮಗೆ ದೊಡ್ಡ ಗಿಫ್ಟ್ ಮತ್ತೊಂದಿಲ್ಲ ಎಂದು ನಟಿ ಶ್ರೀನಿಧಿ ಶೆಟ್ಟಿ ಹೇಳಿದ್ದಾರೆ.

KGF 2 4

ನಗರದ ಊರ್ವಶಿ ಥಿಯೇಟರ್‌ನಲ್ಲಿ ಫ್ಯಾನ್ಸ್ ಶೋ ಏರ್ಪಡಿಸಲಾಗಿತ್ತು. ಈ ವೇಳೆ ಅಭಿಮಾನಿಗಳೊಂದಿಗೆ ಕುಳಿತು ಸಿನಿಮಾ ವೀಕ್ಷಿಸಿದ ನಟಿ ಶ್ರೀನಿಧಿ ಶೆಟ್ಟಿ ಅವರು ನಂತರ ಪಬ್ಲಿಕ್ ಟಿವಿ ಜೊತೆ ಮಾತನಾಡಿ ಕೆಜಿಎಫ್-1 ನಿಂದ ಕೆಜಿಎಫ್ ಚಾಪ್ಟರ್ -2ವರೆಗೂ ಎಲ್ಲರೂ 3 ವರ್ಷಗಳ ಕಾಲ ಸಿನಿಮಾಕ್ಕಾಗಿ ಶ್ರಮಪಟ್ಟಿದ್ದಾರೆ ಮತ್ತು ಈ ವಿಶೇಷ ದಿನಕ್ಕೋಸ್ಕರ ಕಾಯುತ್ತಿದ್ದರು. ಇಂದು ಅಭಿಮಾನಿಗಳೊಂದಿಗೆ ಸಿನಿಮಾ ವೀಕ್ಷಿಸಿದ್ದೇನೆ. ಸಿನಿಮಾದಲ್ಲಿ ಬಹಳ ಟ್ವಿಸ್ಟ್‌ಗಳಿದ್ದು, ಬಹಳ ಅದ್ಭುತವಾಗಿ ಸಿನಿಮಾ ಮೂಡಿ ಬಂದಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಎಲ್ಲೆಲ್ಲೂ ರಾಕಿಂಗ್ ಸ್ಟಾರ್ ಯಶ್ ಹವಾ- ಮಧ್ಯರಾತ್ರಿಯೇ ತೆರೆಗಪ್ಪಳಿಸಿದ KGF ಚಾಪ್ಟರ್-2

KGF2 4

 

ಇದೇ ವೇಳೆ ಎಲ್ಲರೂ ಸಿನಿಮಾವನ್ನು ಥಿಯೇಟರ್‌ಗೆ ಬಂದು ವೀಕ್ಷಿಸಿ. ಇಷ್ಟು ವರ್ಷಗಳ ಕೆಜಿಎಫ್-2 ಸಿನಿಮಾ ತಂಡ, ಈ ಚಿತ್ರಕ್ಕಾಗಿ ಬಹಳ ಕಷ್ಟಪಟ್ಟಿದ್ದಾರೆ. ಹಾಗಾಗಿ ಎಲ್ಲರೂ ಸಿನಿಮಾ ನೋಡಿ ಎಂಜಾಯ್ ಮಾಡಿ. ನೀವು ಥಿಯೇಟರ್‌ಗೆ ಬಂದು ಸಿನಿಮಾ ನೋಡುವುದಕ್ಕಿಂತ ದೊಡ್ಡ ಗಿಫ್ಟ್ ನಮಗೆ ಮತ್ತೊಂದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಅಭಿಮಾನಿಗಳ ಎದೆಬಡಿತ ಹೆಚ್ಚಿಸಿದ ಕೆಜಿಎಫ್ 2 ‘ಸುಲ್ತಾನ್’ ಸಾಂಗ್

ಸುಮಾರು 70 ದೇಶಗಳಲ್ಲಿ, 10,00ಕ್ಕೂ ಹೆಚ್ಚು ಸ್ಕ್ರೀನ್‍ಗಳಲ್ಲಿ ಕೆಜಿಎಫ್-2 ಸಿನಿಮಾ ಇಂದು ಅದ್ದೂರಿಯಾಗಿ ಬಿಡುಗಡೆಯಾಗಿದ್ದು, ಸಿನಿಮಾ ನೋಡಲು ಥಿಯೇಟರ್‌ಗಳತ್ತ ಜನಸಾಗವೇ ಹರಿದುಬರುತ್ತಿದೆ. ನಿರ್ದೇಶಕ ಪ್ರಶಾಂತ್ ನೀಲ್ ಸಾರಥ್ಯದಲ್ಲಿ ಮೂಡಿಬಂದಿರುವ ಕೆಜಿಎಫ್-2 ಸಿನಿಮಾ ಪಂಚ ಭಾಷೆಗಳಲ್ಲಿ ರಿಲೀಸ್ ಆಗಿದ್ದು, ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ ಪಡೆಯುತ್ತಿದೆ.

TAGGED:KGF-2sandalwoodSrinidhi ShettyYashಕೆಜಿಎಫ್-2ಯಶ್ಶ್ರೀನಿಧಿ ಶೆಟ್ಟಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

IRGC
Latest

ಯುದ್ಧ ನಿಲ್ಲಿಸೋ ನಿರ್ಧಾರ ಅಮೆರಿಕದ್ದಲ್ಲ, ನಮ್ಮದು – ದಾಳಿ ಮುಂದುವರಿದ್ರೆ 1 ಲೀಟರ್‌ ತೈಲವೂ ಸಿಗಲ್ಲ: ಇರಾನ್‌

Public TV
By Public TV
26 minutes ago
donald trump
Latest

ನಾವು ಈಗಾಗಲೇ ಗೆದ್ದಿದ್ದೇವೆ, ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಬಹುದು: ಟ್ರಂಪ್‌

Public TV
By Public TV
29 minutes ago
LPG Commercial Cylinder
Latest

ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್‌ಗಳು ಬಂದ್‌

Public TV
By Public TV
45 minutes ago
Haryana Gurugram Wall Collapse
Latest

ಹರಿಯಾಣ | ನಿರ್ಮಾಣ ಹಂತದ ಗೋಡೆ ಕುಸಿತ – 7 ಕಾರ್ಮಿಕರು ಸಾವು, ಐವರ ಸ್ಥಿತಿ ಚಿಂತಾಜನಕ

Public TV
By Public TV
49 minutes ago
Bengaluru Kempegowda International Airport 4
Bengaluru City

ನಗ್ನ ಜೋಡಿ ಫೋಟೋ ಪಾರ್ಸೆಲ್ – ಬೆಂಗ್ಳೂರು ಏರ್‌ಪೋರ್ಟ್‌ಗೆ ವಾಮಾಚಾರ?

Public TV
By Public TV
1 hour ago
White Phosphorus Bomb
Latest

ಕಾನೂನು ಉಲ್ಲಂಘಿಸಿದ ಇಸ್ರೇಲ್‌ – ಲೆಬನಾನ್‌ ವಸತಿ ಪ್ರದೇಶದ ಮೇಲೆ ಬಿಳಿ ರಂಜಕ ಬಳಸಿ ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?