Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Exclusive- ನಟನೆ ಜೊತೆ ನಿರ್ದೇಶನಕ್ಕೂ ಮುಂದಾದ ‘ಟಾಕಿಂಗ್ ಸ್ಟಾರ್’ ಸೃಜನ್ ಲೋಕೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Exclusive- ನಟನೆ ಜೊತೆ ನಿರ್ದೇಶನಕ್ಕೂ ಮುಂದಾದ ‘ಟಾಕಿಂಗ್ ಸ್ಟಾರ್’ ಸೃಜನ್ ಲೋಕೇಶ್

Cinema

Exclusive- ನಟನೆ ಜೊತೆ ನಿರ್ದೇಶನಕ್ಕೂ ಮುಂದಾದ ‘ಟಾಕಿಂಗ್ ಸ್ಟಾರ್’ ಸೃಜನ್ ಲೋಕೇಶ್

Public TV
Last updated: September 7, 2022 2:18 pm
Public TV
Share
2 Min Read
srujan lokesh and girija 1
SHARE

ಕನ್ನಡ ಕಿರುತೆರೆ ಮತ್ತು ಸಿನಿಮಾ ರಂಗದ ಟಾಕಿಂಗ್ ಸ್ಟಾರ್ ಎಂದೇ ಫೇಮಸ್ ಆಗಿರುವ ಸೃಜನ್ ಲೋಕೇಶ್ (srujan lokesh) ತಮ್ಮ ಅಭಿಮಾನಿಗಳು ಸಿಹಿ ಸುದ್ದಿ ಕೊಟ್ಟಿದ್ದಾರೆ. ಮೈಸೂರಿನ ಚಾಮುಂಡಿ ದರ್ಶನ ಪಡೆದ ನಂತರ ಅಲ್ಲಿಂದಲೇ ಅವರು ಸಿನಿಮಾ ನಿರ್ದೇಶನದ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾದ ಮೂಲಕ ಹತ್ತು ಹಲವು ಸಾಹಸ ಕೆಲಸಗಳನ್ನೂ ಮಾಡಲು ಮುಂದಾಗಿದ್ದಾರೆ. ಸೃಜನ್ ನಿರ್ದೇಶನದ ಮೊದಲ ಸಿನಿಮಾಗೆ ಸಂದೇಶ್ ಪ್ರೊಡಕ್ಷನ್ ಕೂಡ ಕೈ ಜೋಡಿಸಿದ್ದು ವಿಶೇಷ.

srujan lokesh and girija 4

ಪಬ್ಲಿಕ್ ಟಿವಿ ಡಿಜಿಟಲ್ ನೊಂದಿಗೆ ಮಾತನಾಡಿದ ಸೃಜನ್ ಲೋಕೇಶ್, ‘ಸಿನಿಮಾ ನಿರ್ದೇಶನ ಮಾಡಬೇಕು ಎನ್ನುವುದು ತುಂಬಾ ದಿನಗಳ ಆಸೆ ಆಗಿತ್ತು. ಹಾಗಾಗಿ ನಾನೇ ಒಂದು ಕಥೆ ಮಾಡಿಕೊಂಡು ಅದರ ಮೇಲೆ ಕೆಲಸ ಮಾಡುತ್ತಿದ್ದೆ. ಹೀಗೆ ಮಾತನಾಡುತ್ತಿದ್ದಾಗ ಸಂದೇಶ್ ಅವರ ಜೊತೆ ಸಿನಿಮಾ ಮಾಡುವ ವಿಚಾರ ಹಂಚಿಕೊಂಡೆ. ಮತ್ತು ಅವರಿಗಾಗಿ ನಾನೊಂದು ಸಿನಿಮಾ ಮಾಡಬೇಕಿತ್ತು. ಇದೀಗ ಎಲ್ಲವೂ ಕೂಡಿ ಬಂದು ಈ ಸಿನಿಮಾ ಆಗುತ್ತಿದೆ’ ಅಂದರು.

srujan lokesh and girija 3

ನಟನೆ ಮಾಡುತ್ತಲೇ ನಿರ್ದೇಶನ ಮಾಡುವುದು ಸುಲಭವಲ್ಲ. ಹಾಗಂತ ಸೃಜನ್ ಲೋಕೇಶ್ ಅವರಂಥ ಸೃಜನಶೀಲರಿಗೆ ಕಷ್ಟವೂ ಅಲ್ಲ. ಸೃಜನ್ ಅವರ ತಾತ ಮತ್ತು ತಂದೆ ಇಂತಹ ಅನೇಕ ಸಾಹಸಗಳನ್ನು ಮಾಡಿದ್ದಾರೆ. ಈ ಕುಟುಂಬದ ಮೂರನೇ ತಲೆಮಾರು ಸೃಜನ್ ಅದನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಅಂದಹಾಗೆ ತಮ್ಮ ಮೊದಲ ನಿರ್ದೇಶನದ ಚಿತ್ರಕ್ಕೆ ಹಾರರ್ ಕಾಮಿಡಿ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದು, ಅದನ್ನು ಹೊಸ ರೀತಿಯಲ್ಲಿ ಹೇಳುವ ಪ್ರಯತ್ನ ಮಾಡಲಿದ್ದಾರಂತೆ. ಇದನ್ನೂ ಓದಿ:ರಾಕೇಶ್‌ಗಾಗಿ ಬಿಗ್ ಬಾಸ್ ಮನೆನಾ ಎರಡು ಮನೆ ಮಾಡಬೇಕಾ: ಸೋನು ವಿರುದ್ಧ ಗುರೂಜಿ ಗರಂ

srujan lokesh and girija 2

ಮಗನ ಮೊದಲನೇ ಸಿನಿಮಾಗೆ ಸೃಜನ್ ತಾಯಿ ಗಿರಿಜಾ ಲೋಕೇಶ್ (girija lokesh) ಅವರು ಸಾಥ್ ನೀಡುತ್ತಿದ್ದು, ಈ ಸಿನಿಮಾದಲ್ಲಿ ಅವರು ಪ್ರಮುಖ ಪಾತ್ರ ಮಾಡಲಿದ್ದಾರೆ. ತಾಯಿಗೆ ಆ್ಯಕ್ಷನ್ ಕಟ್ ಹೇಳುವ ಭಾಗ್ಯ ಸೃಜನ್ ಅವರಿಗೆ ಸಿಕ್ಕಿದೆ. ಈಗಾಗಲೇ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯ ಕೆಲಸವನ್ನೂ ಮುಗಿಸಿರುವ ಸೃಜನ್, ನಾಯಕಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಸಂದೇಶ್ ಪ್ರೊಡಕ್ಷನ್ ಮತ್ತು ಲೋಕೇಶ್ ಪ್ರೊಡಕ್ಷನ್ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡಲಿದೆ.

Live Tv
[brid partner=56869869 player=32851 video=960834 autoplay=true]

TAGGED:Directed by Sandesh Productiongirija lokeshLokesh ProductionsandalwoodSrujan Lokeshಗಿರಿಜಾ ಲೋಕೇಶ್ನಿರ್ದೇಶನಲೋಕೇಶ್ ಪ್ರೊಡಕ್ಷನ್ಸಂದೇಶ್ ಪ್ರೊಡಕ್ಷನ್ಸೃಜನ್ ಲೋಕೇಶ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

School 3
Bengaluru City

ಮಿಷನ್ ಪ್ರಕೃತಿ | ಕುಂದಾಪುರ, ಚಾ. ನಗರ ಸೇರಿ ರಾಜ್ಯದ 10 ಶಾಲೆಗಳಿಗೆ ʻಅತ್ಯುತ್ತಮ ಶಾಲೆʼ ಪ್ರಶಸ್ತಿ‌

Public TV
By Public TV
31 minutes ago
opd hospital Karnataka
Latest

ಮಾ.11 ರಿಂದ ಒಪಿಡಿ ಸೇವೆ ಬಂದ್‌ – ಸರ್ಕಾರದ ವಿರುದ್ಧ ಸಿಡಿದ ವೈದ್ಯರು

Public TV
By Public TV
35 minutes ago
Chandru Lamani
Bengaluru City

ಲಂಚ ಪಡೆಯುವಾಗ ಸಿಕ್ಕಿಬಿದ್ದ ಚಂದ್ರು ಲಮಾಣಿ – ಶಾಸಕರ ಉಚ್ಚಾಟನೆಗೆ ಬಿಜೆಪಿ ಚಿಂತನೆ

Public TV
By Public TV
51 minutes ago
Iqbal Hussain
Districts

ಸಚಿವರ ಬದಲಾವಣೆಗಾಗಿ ಹೈಕಮಾಂಡ್‌ಗೆ ಪತ್ರ ಬರೆದಿರೋದು ನಿಜ: ಇಕ್ಬಾಲ್ ಹುಸೇನ್

Public TV
By Public TV
1 hour ago
Margaret Alva
Bengaluru City

ಶಿಸ್ತು, ಜವಾಬ್ದಾರಿ ಇರಬೇಕು – ಅರೆ ಬೆತ್ತಲೆ ಪ್ರತಿಭಟನೆಯನ್ನು ಖಂಡಿಸಿದ ಕೈ ನಾಯಕಿ ಮಾರ್ಗರೇಟ್‌ ಆಳ್ವ

Public TV
By Public TV
1 hour ago
Shoaib Jamai
Cricket

ಮುಸ್ಲಿಂ ಆಟಗಾರರಿಲ್ಲದ್ದಕ್ಕೆ ಟೀಂ ಇಂಡಿಯಾ ಸೋತಿದೆ – ಧರ್ಮದ ಲೇಪನ ಹಚ್ಚಿದ ಓವೈಸಿ ಪಕ್ಷದ ನಾಯಕ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?