Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: SSLC ಪರೀಕ್ಷೆ ನಿರ್ಧಾರದಿಂದ ಸರ್ಕಾರ ತಕ್ಷಣವೇ ಹಿಂದೆ ಸರಿಯಬೇಕು: ಹೆಚ್‍ಡಿಕೆ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | SSLC ಪರೀಕ್ಷೆ ನಿರ್ಧಾರದಿಂದ ಸರ್ಕಾರ ತಕ್ಷಣವೇ ಹಿಂದೆ ಸರಿಯಬೇಕು: ಹೆಚ್‍ಡಿಕೆ ಆಗ್ರಹ

Bengaluru City

SSLC ಪರೀಕ್ಷೆ ನಿರ್ಧಾರದಿಂದ ಸರ್ಕಾರ ತಕ್ಷಣವೇ ಹಿಂದೆ ಸರಿಯಬೇಕು: ಹೆಚ್‍ಡಿಕೆ ಆಗ್ರಹ

Public TV
Last updated: June 23, 2020 1:08 pm
Public TV
Share
1 Min Read
rmg hdk 2 1
SHARE

– ಅವಘಡ ಸಂಭವಿಸಿದ್ರೆ ಶಿಕ್ಷಣ ಸಚಿವರು, ರಾಜ್ಯ ಸರ್ಕಾರವೇ ಹೊಣೆ
– 24 ಲಕ್ಷ ಮಂದಿಯ ಜೀವ, ಭವಿಷ್ಯದೊಂದಿಗೆ ಚೆಲ್ಲಾಟ

ಬೆಂಗಳೂರು: ಗುರುವಾರದಿಂದ ರಾಜ್ಯದಾದ್ಯಂತ SSLC ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕೊರೊನಾದಿಂದ ಮೂರು ತಿಂಗಳಿನಿಂದ ಮುಂದೂಡಿಕೆಯಾಗಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಜೂನ್ 25 ರಿಂದ ಜುಲೈ 4ರವರೆಗೆ ನಡೆಯಲಿದೆ. ಇದಕ್ಕೆ ಸರ್ಕಾರ ಸಕಲ ವ್ಯವಸ್ಥೆ ಕೂಡ ಮಾಡಿಕೊಂಡಿದೆ. ಆದರೆ ಈ ಸಮಯದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬೇಕಾ? ಬೇಡ್ವಾ ಎಂಬ ವ್ಯಾಪಕ ಚರ್ಚೆ ಕೂಡ ನಡೆದಿದೆ. ಇದೀಗ ಕುಮಾರಸ್ವಾಮಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಬೇಕು ಎಂಬ ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರೋನಾ ಸೋಂಕು ಏರುಗತಿಯಲ್ಲಿ ಸಾವಿನ ನಗಾರಿ ಬಾರಿಸುತ್ತಿರುವ ಇಂತಹ ಆತಂಕದ ಸಂದರ್ಭದಲ್ಲಿ ಸುಮಾರು ಎಂಟು ಲಕ್ಷ SSLC ವಿದ್ಯಾರ್ಥಿಗಳು, ಪೋಷಕರು ಹಾಗೂ ಪರೀಕ್ಷಾ ಸಿಬ್ಬಂದಿ ಸೇರಿದಂತೆ 24 ಲಕ್ಷ ಮಂದಿಯ ಜೀವ ಮತ್ತು ಭವಿಷ್ಯದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ.
2/4

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) June 23, 2020

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ಗುರುವಾರದಿಂದ ರಾಜ್ಯದಾದ್ಯಂತ SSLC ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು. ಪರೀಕ್ಷೆ ನಡೆಸಲೇಬೇಕು ಎಂದಾದರೆ ಅಕ್ಟೋಬರ್ ತಿಂಗಳವರೆಗೆ ಕಾಯ್ದು ನಡೆಸಲಿ” ಎಂದು ಸೂಚನೆ ಕೊಟ್ಟಿದ್ದಾರೆ.

“ಕೊರೊನಾ ಸೋಂಕು ಏರುಗತಿಯಲ್ಲಿ ಸಾವಿನ ನಗಾರಿ ಬಾರಿಸುತ್ತಿದೆ. ಇಂತಹ ಆತಂಕದ ಸಂದರ್ಭದಲ್ಲಿ ಸುಮಾರು ಎಂಟು ಲಕ್ಷ SSLC ವಿದ್ಯಾರ್ಥಿಗಳು, ಪೋಷಕರು ಹಾಗೂ ಪರೀಕ್ಷಾ ಸಿಬ್ಬಂದಿ ಸೇರಿದಂತೆ 24 ಲಕ್ಷ ಮಂದಿಯ ಜೀವ ಮತ್ತು ಭವಿಷ್ಯದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ” ಎಂದಿದ್ದಾರೆ.

ಏನಾದರೂ ಅವಗಡಗಳು ಸಂಭವಿಸಿದರೆ ಶಿಕ್ಷಣ ಸಚಿವರು ಮತ್ತು ರಾಜ್ಯ ಸರ್ಕಾರವೇ ಹೊಣೆ ಎಂದು ಎಚ್ಚರಿಕೆ ನೀಡುತ್ತೇನೆ. ಸರ್ಕಾರ ಈ ಬಗ್ಗೆ ತಕ್ಷಣವೇ ನಿರ್ಧಾರ ಕೈಗೊಳ್ಳಬೇಕು.
4/4

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) June 23, 2020

ಕೊರೊನಾ ಸೋಂಕು ಸಮುದಾಯ ಪ್ರಸರಣ ಭೀತಿಯ ಹಿನ್ನೆಲೆಯಲ್ಲಿ ನೆರೆಯ ತೆಲಂಗಾಣ ರಾಜ್ಯದಲ್ಲಿ SSLC ಪರೀಕ್ಷೆಯನ್ನು ರದ್ದುಪಡಿಸಿ ಉತ್ತೀರ್ಣ ಗೊಳಿಸಲಾಗಿದೆ. ಅದೇ ರೀತಿಯಲ್ಲಿ ರಾಜ್ಯ ಸರ್ಕಾರ ನಿರ್ಧಾರ ತಳೆಯಬಹುದು. ಪರೀಕ್ಷೆಗಳನ್ನು ನಡೆಸಲೇ ಬೇಕೆಂದರೆ ಅಕ್ಟೋಬರ್ ತಿಂಗಳವರೆಗೆ ಕಾಯಲಿ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

“ಏನಾದರೂ ಅವಘಡಗಳು ಸಂಭವಿಸಿದರೆ ಶಿಕ್ಷಣ ಸಚಿವರು ಮತ್ತು ರಾಜ್ಯ ಸರ್ಕಾರವೇ ಹೊಣೆ ಎಂದು ಎಚ್ಚರಿಕೆ ನೀಡುತ್ತೇನೆ. ಸರ್ಕಾರ ಈ ಬಗ್ಗೆ ತಕ್ಷಣವೇ ನಿರ್ಧಾರ ಕೈಗೊಳ್ಳಬೇಕು” ಎಂದು ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಎಚ್ಚರಿಕೆ ಕೊಟ್ಟಿದ್ದಾರೆ.

TAGGED:bengaluruCoronaexamgovernmentKumaraswamyPublic TVstudentsಕುಮಾರಸ್ವಾಮಿಕೊರೊನಾಪಬ್ಲಿಕ್ ಟಿವಿಪರೀಕ್ಷೆಬೆಂಗಳೂರುವಿದ್ಯಾರ್ಥಿಗಳುಸರ್ಕಾರ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

Om Birla
Latest

ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ – ರಾಹುಲ್ ಗಾಂಧಿಗೆ ಮಾತನಾಡಲು ಅವಕಾಶ ನೀಡದ್ದಕ್ಕೆ ಅಸಮಾಧಾನ

Public TV
By Public TV
6 minutes ago
Supreme Court 1
Court

ಎಸ್‌ಐಆರ್‌ ಪ್ರಕ್ರಿಯೆಗೆ ಅಡ್ಡಿಪಡಿಸಲಾಗುವುದಿಲ್ಲ: ರಾಜ್ಯಗಳಿಗೆ ‘ಸುಪ್ರೀಂ’ ಸ್ಪಷ್ಟ ಸಂದೇಶ

Public TV
By Public TV
14 minutes ago
mekedatu 1
Bengaluru City

ಸಂಗಮ ಕೆಳಭಾಗದಲ್ಲಿ ಮೇಕೆದಾಟು ಡ್ಯಾಂಗೆ ಸ್ಥಳ ನಿಗದಿ – ಕೇಂದ್ರಕ್ಕೆ ವರದಿ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
30 minutes ago
Student Kills Girl Then Shoots Himself In 3 Second Classroom Horror
Crime

ಕ್ಲಾಸ್‌ ರೂಮ್‌ನಲ್ಲೇ ಯುವತಿಗೆ ಗುಂಡು ಹಾರಿಸಿ ಕೊಂದು, ತಾನೂ ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

Public TV
By Public TV
38 minutes ago
KL Rahul
Cricket

ಆಪತ್ಬಾಂಧವ ಕೆ.ಎಲ್‌ ರಾಹುಲ್ ಅದ್ಭುತ ಶತಕ – ರಣಜಿ ಸೆಮಿಫೈನಲ್‌ಗೆ ಕರ್ನಾಟಕ

Public TV
By Public TV
60 minutes ago
rcb g.parameshwara
Bengaluru City

ಬೆಂಗಳೂರಿನಲ್ಲಿ RCB ಪಂದ್ಯ ನಡೆಸಲು ಮುಂದುವರಿದ ಕೆಎಸ್‌ಸಿಎ ಕಸರತ್ತು; ಪರಮೇಶ್ವರ್ ಭೇಟಿ ಮಾಡಿದ ಕೆಎಸ್‌ಸಿಎ, ಆರ್‌ಸಿಬಿ ನಿಯೋಗ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?