Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: SSLC, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

SSLC, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

Public TV
Last updated: January 17, 2024 6:33 pm
Public TV
Share
1 Min Read
SSLC Exam 2
SHARE

ಬೆಂಗಳೂರು: ದ್ವಿತೀಯ ಪಿಯುಸಿ ಮತ್ತು SSLC ಪರೀಕ್ಷೆ 1ರ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ‌ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಅಂತಿಮ ವೇಳಾಪಟ್ಟಿ ಪ್ರಕಟ ಮಾಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1 ರಿಂದ ಮಾರ್ಚ್ 22 ವರೆಗೆ ಪರೀಕ್ಷೆ ನಡೆಯಲಿದೆ. SSLC ಪರೀಕ್ಷೆ ಮಾರ್ಚ್ 25 ರಿಂದ ಏಪ್ರಿಲ್ 6ವರೆಗೆ ಪರೀಕ್ಷೆ ನಡೆಯಲಿದೆ.

PUC English Exam A

SSLC ಪರೀಕ್ಷೆಯ ಪರೀಕ್ಷಾ ವೇಳಾಪಟ್ಟಿ
ಮಾರ್ಚ್ 25- ಪ್ರಥಮ ಭಾಷೆ
ಮಾರ್ಚ್ 27- ಸಮಾಜ ವಿಜ್ಞಾನ
ಮಾರ್ಚ್ 30 – ವಿಜ್ಞಾನ
ಏಪ್ರಿಲ್ 2 – ಗಣಿತ
ಏಪ್ರಿಲ್ 4- ತೃತೀಯ ಭಾಷೆ
ಏಪ್ರಿಲ್ 6- ದ್ವೀತಿಯ ಭಾಷೆ ಇದನ್ನೂ ಓದಿ: ಯತೀಂದ್ರ ಜವಾಬ್ದಾರಿಯುತ ನಾಯಕ, ಅವರ ಮಾತನ್ನು ತಿರುಚುವ ಅಗತ್ಯವಿಲ್ಲ: ಡಿ.ಕೆ.ಶಿವಕುಮಾರ್

PUC 5

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ
ಮಾ. 1- ಕನ್ನಡ, ಅರೇಬಿಕ್
ಮಾ. 4- ಗಣಿತ, ಶಿಕ್ಷಣ ಶಾಸ್ತ್ರ
ಮಾ. 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾ. 6- ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್ ಕೇರ್, ಆಟೋ ಮೊಬೈಲ್
ಮಾ.7- ಇತಿಹಾಸ, ಭೌತಶಾಸ್ತ್ರ
ಮಾ.9- ಐಚ್ಛಿಕ ಕನ್ನಡ, ಲೆಕ್ಕಾಶಾಸ್ತ್ರ,ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮಾ. 11- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾ.13- ಇಂಗ್ಲಿಷ್
ಮಾ.15- ಹಿಂದೂಸ್ತಾನಿ ಸಂಗೀತ,ಮನಃಶಾಸ್ತ್ರ,ರಸಾಯನಶಾಸ್ತ್ರ, ಮೂಲ ಗಣಿತ
ಮಾ. 16- ಅರ್ಥಶಾಸ್ತ್ರ
ಮಾ. 18- ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮಾ. 20- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮಾ.21- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾ.22- ಹಿಂದಿ

Share This Article
Facebook Whatsapp Whatsapp Telegram
Previous Article DK Shivakumar ಯತೀಂದ್ರ ಜವಾಬ್ದಾರಿಯುತ ನಾಯಕ, ಅವರ ಮಾತನ್ನು ತಿರುಚುವ ಅಗತ್ಯವಿಲ್ಲ: ಡಿ.ಕೆ.ಶಿವಕುಮಾರ್
Next Article Kalladka Prabhakar Bhat 1 ಶ್ರೀರಂಗಪಟ್ಟಣ ಕೋರ್ಟ್‌ನಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಜಾಮೀನು

Latest Cinema News

Shiva Rajkumar 2
ರೆಟ್ರೋ ಲುಕ್‌ನಲ್ಲಿ ಮಿಂಚಿದ ಶಿವಣ್ಣ, ಡಾಲಿ
Cinema Latest Sandalwood
darshan 1
ಕೋರ್ಟ್ ಆದೇಶಿಸಿದ್ರೂ ಹಾಸಿಗೆ, ದಿಂಬು ಒದಗಿಸಿಲ್ಲ – ಮತ್ತೆ ಅರ್ಜಿ ಸಲ್ಲಿಸಿದ ದರ್ಶನ್ ಪರ ವಕೀಲರು
Cinema Latest Sandalwood Top Stories Uncategorized
Priyanka Upendra
ಸ್ಯಾಂಡಲ್‌ವುಡ್‌ನ ಬುದ್ಧಿವಂತನಿಗೂ ಹ್ಯಾಕರ್‌ ಕಾಟ – ವಿಡಿಯೋ ಹಂಚಿಕೊಂಡ ಉಪ್ಪಿ ದಂಪತಿ
Cinema Latest Sandalwood Top Stories
Ambareesh
ರೆಬೆಲ್ ಸ್ಟಾರ್ ಅಂಬರೀಶ್‌ಗೂ `ಕರ್ನಾಟಕ ರತ್ನ’ ನೀಡುವಂತೆ ಮನವಿ
Bengaluru City Cinema Districts Karnataka Latest Sandalwood Top Stories Uncategorized
KD Cinema
ಶೀಘ್ರದಲ್ಲೇ ತೆರೆಗೆ ಬರಲಿದ್ದೇವೆ – `ಕೆಡಿ’ ಚಿತ್ರತಂಡದಿಂದ ಫಾನ್ಸ್‌ಗೆ ಗುಡ್‌ನ್ಯೂಸ್
Cinema Latest Sandalwood Top Stories

You Might Also Like

Valmiki scam CBI raids BJP leaders house in Ballari
Bellary

ವಾಲ್ಮೀಕಿ ಹಗರಣ| ಬಳ್ಳಾರಿ ಬಿಜೆಪಿ ನಾಯಕನ ಮನೆ ಮೇಲೆ ಸಿಬಿಐ ದಾಳಿ

4 minutes ago
C T Ravi
Chikkamagaluru

ಶತ್ರು ದೇಶಕ್ಕೆ ಜಿಂದಾಬಾದ್ ಅಂದ್ರೆ, ದೇವರ ಮೇಲೆ ಕಲ್ಲು ತೂರಿದ್ರೆ ಬೆರಕೆಯವ್ರು ಸುಮ್ನಿರಬಹುದು, ಶುದ್ಧ ರಕ್ತದವರಲ್ಲ: ಸಿ.ಟಿ ರವಿ

7 minutes ago
Rahul Gandhi Visit to Punjab
Latest

ಪಂಜಾಬ್‌ನ ಪ್ರವಾಹ ಪೀಡಿತ ಪ್ರದೇಶಗಳಿಗೆ ರಾಹುಲ್ ಗಾಂಧಿ ಭೇಟಿ

14 minutes ago
Mumbai Rain
Latest

ಮುಂಬೈನಲ್ಲಿ ಭಾರೀ ಮಳೆ ಸಾಧ್ಯತೆ – ರೆಡ್ ಅಲರ್ಟ್ ಘೋಷಣೆ

25 minutes ago
Mahadevappa
Bengaluru City

ಪ್ರತಾಪ್ ಸಿಂಹ ಭಾರತೀಯ ನಾಗರಿಕನಂತೆ ನಡೆದುಕೊಳ್ಳಲಿ: ಮಹದೇವಪ್ಪ

31 minutes ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?