Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದಿನಿಂದ SSLC ಪರೀಕ್ಷೆ 1 ಪ್ರಾರಂಭ – ವಿದ್ಯಾರ್ಥಿಗಳಿಗೆ ಶುಭಕೋರಿದ ಸಚಿವ ಮಧುಬಂಗಾರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಂದಿನಿಂದ SSLC ಪರೀಕ್ಷೆ 1 ಪ್ರಾರಂಭ – ವಿದ್ಯಾರ್ಥಿಗಳಿಗೆ ಶುಭಕೋರಿದ ಸಚಿವ ಮಧುಬಂಗಾರಪ್ಪ

Bengaluru City

ಇಂದಿನಿಂದ SSLC ಪರೀಕ್ಷೆ 1 ಪ್ರಾರಂಭ – ವಿದ್ಯಾರ್ಥಿಗಳಿಗೆ ಶುಭಕೋರಿದ ಸಚಿವ ಮಧುಬಂಗಾರಪ್ಪ

Public TV
Last updated: March 18, 2026 10:21 am
Public TV
Share
2 Min Read
sslc exam madhu bangarappa
SHARE

– ಸಿಸಿಟಿವಿ, ವೆಬ್‌ಕಾಸ್ಟಿಂಗ್ ಕಣ್ಗಾವಲಿನಲ್ಲಿ ಪರೀಕ್ಷೆ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಪರೀಕ್ಷೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 (SSLC Exam) ಇಂದಿನಿಂದ ಪ್ರಾರಂಭ ಆಗಲಿದೆ. ಪರೀಕ್ಷೆಗೆ ಎಕ್ಸಾಂ ಬೋರ್ಡ್ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಅಕ್ರಮಗಳು ನಡೆಯದಂತೆ ಹದ್ದಿನ ಕಣ್ಣಿಟ್ಟಿದೆ.

ಇಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ರ ವರೆಗೆ ಪರೀಕ್ಷೆ ನಡೆಯಲಿದೆ. 8,65,988 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 7,75,979 ವಿದ್ಯಾರ್ಥಿಗಳು ಹೊಸದಾಗಿ ಪರೀಕ್ಷೆ ಬರೆಯಲಿದ್ದಾರೆ. 62,938 ಪುನರಾವರ್ತಿತ ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ. 2,870 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಇದನ್ನೂ ಓದಿ: ಜೆಡಿಎಸ್‌ನಲ್ಲಿ ಇದ್ದೀನಿ, ಮುಂದೆಯೂ ಇರ್ತೀನಿ – ಕ್ಷೇತ್ರದಲ್ಲಿ ಭಾವನಾತ್ಮಕ ದಾಳ ಪ್ರಯೋಗಿಸಿದ ಜಿಟಿಡಿ

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಶುಭಹಾರೈಸಿದ್ದಾರೆ. ಮಲ್ಲೇಶ್ವರಂ ಕರ್ನಾಟಕ ಪಬ್ಲಿಕ್ ಶಾಲೆ ಪರೀಕ್ಷಾ ಕೇಂದ್ರಕ್ಕೆ ತೆರಳಿ ವಿದ್ಯಾರ್ಥಿಗಳಿಗೆ ವಿಶ್‌ ಮಾಡಿದ್ದಾರೆ. ಪರೀಕ್ಷೆ ಚೆನ್ನಾಗಿ ಬರೆಯಿರಿ. ಭಯ ಬಿಟ್ಟು ಪರೀಕ್ಷೆ ಬರೆಯಿರಿ ಎಂದು ಸಲಹೆ ನೀಡಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ 1 ವೇಳಾಪಟ್ಟಿ
ಮಾರ್ಚ್ 18- ಪ್ರಥಮ ಭಾಷೆ ವಿಷಯಗಳು
ಮಾರ್ಚ್ 23- ವಿಜ್ಞಾನ
ಮಾರ್ಚ್ 25- ದ್ವೀತಿಯ ಭಾಷೆ
ಮಾರ್ಚ್ 28- ಗಣಿತ
ಮಾರ್ಚ್ 30- ತೃತೀಯ ಭಾಷೆ
ಏಪ್ರಿಲ್ 2- ಸಮಾಜ ವಿಜ್ಞಾನ

ಎಕ್ಸಾಂಗೆ ಬೋರ್ಡ್ ಹದ್ದಿನ ಕಣ್ಣು
* ಇಡೀ ಪರೀಕ್ಷಾ ಪ್ರಕ್ರಿಯೆ ವೆಬ್‌ಕಾಸ್ಟಿಂಗ್ ಕಣ್ಗಾವಲು.
* ಪರೀಕ್ಷೆ ನಡೆಯೋ ದಿನದಿಂದ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿ.
* ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಕಂಪ್ಯೂಟರ್ ಶಾಪ್ ಕ್ಲೋಸ್‌ಗೆ ಕ್ರಮ.
* ಹಿಂದಿನ ಪರೀಕ್ಷೆಗಳಲ್ಲಿ ಅಕ್ರಮದಲ್ಲಿ ಭಾಗಿಯಾಗಿರೋ ವ್ಯಕ್ತಿಗಳ ಮೇಲೆ ಪೊಲೀಸ್ ಇಲಾಖೆಯಿಂದ ವಿಶೇಷ ನಿಗಾ.
* ಪರೀಕ್ಷೆ ನಡೆಯೋ ಎಲ್ಲಾ ಕೇಂದ್ರಗಳಲ್ಲಿ ಸಿಸಿ ಟಿವಿ ಕ್ಯಾಮರಾ ಅಳವಡಿಕೆ.
* ಸುಳ್ಳು ಸುದ್ದಿ ಹರಡಿಸೋ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲು ಪೊಲೀಸ್ ಇಲಾಖೆ ನೇತೃತ್ವದಲ್ಲಿ ವಿಶೇಷ ತಂಡದ ರಚನೆ.
* ಇಡೀ ಪರೀಕ್ಷಾ ವ್ಯವಸ್ಥೆ ಮಾನಿಟರ್ ಮಾಡಲು ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ. ಪ್ರತಿ ಜಿಲ್ಲೆ ಡಿಸಿಗಳು, ಎಸ್ಪಿಗಳು ಮಾನಿಟರ್ ಮಾಡಲು ವ್ಯವಸ್ಥೆ.
* ಪ್ರಶ್ನೆ ಪತ್ರಿಕೆ ಖಜಾನೆಯಿಂದ ಕೇಂದ್ರಗಳಿಗೆ ಹೋಗೋವಾಗ ಬಿಗಿ ಪೊಲೀಸ್ ಭದ್ರತೆ. ಪ್ರಶ್ನೆ ಪತ್ರಿಕೆ ರವಾನೆ ವಿಡಿಯೋ ಚಿತ್ರೀಕರಣದ ವ್ಯವಸ್ಥೆ.
* ನಿಗದಿ ಮಾಡಿದ ಸಮಯಕ್ಕಿಂತ ಮೊದಲು ಪ್ರಶ್ನೆ ಪತ್ರಿಕೆ ಖಜಾನೆಯಿಂದ ಓಪನ್ ಮಾಡುವಂತೆ ಇಲ್ಲ. ಅಂತಹ ಘಟನೆ ಕಂಡು ಬಂದ್ರೆ ಜವಾಬ್ದಾರಿ ಕೊಟ್ಟಿರುವವರ ಮೇಲೆ ಕಾನೂನು ಕ್ರಮ.
* ಪ್ರಶ್ನೆ ಪತ್ರಿಕೆ ಜವಾಬ್ದಾರಿವಹಿಸಿ ಅಕ್ರಮದಲ್ಲಿ ಭಾಗಿಯಾದ್ರೆ ಕಾನೂನು ಕ್ರಮಕ್ಕೆ ಎಚ್ಚರಿಕೆ.
* ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು, ಸಿಬ್ಬಂದಿಗೆ, ಅಧಿಕಾರಿಗಳಿಗೆ ಸಂಪೂರ್ಣ ಫೋನ್ ನಿಷೇಧ.
* ಪರೀಕ್ಷಾ ಕೇಂದ್ರಗಳಿಗೆ ವಾಚ್ ಸೇರಿ ಎಲೆಕ್ಟ್ರಾನಿಕ್ ಉಪಕರಣಗಳು ನಿಷೇಧ.
* ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪೊಲೀಸ್ ಭದ್ರತೆ. ಜಿಲ್ಲೆಗಳಲ್ಲಿ ಎಸ್ಪಿ, ಡಿಸಿಗಳ ನೇತೃತ್ವದಲ್ಲಿ ಭದ್ರತೆ.
* ಪ್ರತಿ ಕೇಂದ್ರದಲ್ಲಿ ಸಿಟ್ಟಿಂಗ್ ಸ್ಕ್ವಾಡ್, ಫ್ಲೈಯಿಂಗ್ ಸ್ಕ್ವಾಡ್ ನಿಯೋಜನೆ. ಪ್ರತಿ ಕೇಂದ್ರದಲ್ಲಿ ಪೊಲೀಸರ ವ್ಯವಸ್ಥೆ.

TAGGED:bengalurukarnatakaSSLCsslc examಎಸ್‍ಎಸ್‍ಎಲ್‍ಸಿ ಪರೀಕ್ಷೆ
Share This Article
Facebook Whatsapp Whatsapp Telegram

Cinema news

I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories
darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories

You Might Also Like

Bevu bella
Latest

ಯುಗಾದಿ ಸ್ಪೆಷಲ್‌ – ಬೇವು, ಬೆಲ್ಲ ಮಾಡುವ ವಿಧಾನ

Public TV
By Public TV
19 minutes ago
GT Devegowda
Districts

ಜೆಡಿಎಸ್‌ನಲ್ಲಿ ಇದ್ದೀನಿ, ಮುಂದೆಯೂ ಇರ್ತೀನಿ – ಕ್ಷೇತ್ರದಲ್ಲಿ ಭಾವನಾತ್ಮಕ ದಾಳ ಪ್ರಯೋಗಿಸಿದ ಜಿಟಿಡಿ

Public TV
By Public TV
54 minutes ago
robbery gang
Bengaluru City

ಬೆಂಗಳೂರು| ಬೈಕ್‌ ಅಡ್ಡಗಟ್ಟಿ ದರೋಡೆ ಮಾಡಿದ್ದ ಗ್ಯಾಂಗ್‌ ಬಂಧನ

Public TV
By Public TV
1 hour ago
Private Bus
Bengaluru City

ಯುಗಾದಿಗೆ ಊರಿಗೆ ಹೊರಟವರಿಗೆ ಶಾಕ್ – ದರ ಹೆಚ್ಚಿಸಿದ ಖಾಸಗಿ ಬಸ್‌ಗಳು, ಎಲ್ಲಿಗೆ ಎಷ್ಟು?

Public TV
By Public TV
2 hours ago
Iran Strait of Hormuz
Latest

ಹಾರ್ಮುಜ್ ಜಲಸಂಧಿ ಬುಡಕ್ಕೆ ಬಾಂಬ್ ಇಟ್ಟ ಅಮೆರಿಕ – 5,000 ಪೌಂಡ್ ಬಂಕರ್ ಬಸ್ಟರ್ ಬಾಂಬ್ ಸುರಿಮಳೆ

Public TV
By Public TV
2 hours ago
Strait of Hormuz 1
Latest

ಹಾರ್ಮುಜ್‌ ಸಂಪೂರ್ಣ ಬಂದ್‌ ಆದ್ರೂ ಭಾರತಕ್ಕಿಲ್ವಾ ಆತಂಕ? – ಇದೆಯಾ ಪರ್ಯಾಯ ಮಾರ್ಗ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?