Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೇಣುಬಿಗಿದು SSLC ವಿದ್ಯಾರ್ಥಿ ಸೂಸೈಡ್ – ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಶಂಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ನೇಣುಬಿಗಿದು SSLC ವಿದ್ಯಾರ್ಥಿ ಸೂಸೈಡ್ – ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಶಂಕೆ

Bidar

ನೇಣುಬಿಗಿದು SSLC ವಿದ್ಯಾರ್ಥಿ ಸೂಸೈಡ್ – ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಶಂಕೆ

Public TV
Last updated: February 11, 2026 3:36 pm
Public TV
Share
1 Min Read
Bidar suicide
SHARE

– ಮಮ್ಮಿ Sorry, ಅಪ್ಪ I Love U ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದ ವಿದ್ಯಾರ್ಥಿ

ಬೀದರ್: ನೇಣುಬಿಗಿದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣ (Basava Kalyana) ತಾಲೂಕಿನ ನಾರಾಯಣಪುರ ಗ್ರಾಮದ ನವೋದಯ ವಸತಿ ಶಾಲೆಯಲ್ಲಿ ನಡೆದಿದೆ.

ಮಂಠಾಳ ಗ್ರಾಮದ ಶರತ್ (16) ಮೃತ ವಿದ್ಯಾರ್ಥಿ. ನವೋದಯ ವಸತಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: T20 World Cup | ಥ್ರಿಲ್ಲಿಂಗ್‌ ಮ್ಯಾಚ್‌, ಆಫ್ರಿಕಾಗೆ ಸೂಪರ್‌ ಸೂಪರ್‌ ಜಯ; ಹೋರಾಡಿ ಸೋತ ಅಫ್ಘಾನ್‌

ಡೆತ್‌ನೋಟ್ ಬರೆದಿಟ್ಟು ಹಾಸ್ಟೆಲ್‌ನಲ್ಲೇ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪತ್ತೆಯಾದ ಡೆತ್‌ನೋಟ್‌ನಲ್ಲಿ ಮಮ್ಮಿ Sorry… ಅಪ್ಪ I Love You ಹಾಗೂ Keep Smile Forever ಎಂದು ಬರೆದಿದ್ದಾನೆ.

ಸ್ಥಳಕ್ಕೆ ಬಸವಕಲ್ಯಾಣ ನಗರ ಪೊಲೀಸ್ ಠಾಣೆ ಪಿಎಸ್‌ಐ ಚಂದ್ರಶೇಖರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮುಂಬರುವ ಪರೀಕ್ಷೆಗೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ ಶರಣಾಗಿದ್ದಾನೆ ಎಂದು ಶಂಕಿಸಲಾಗಿದೆ. ಸದ್ಯ ವಿದ್ಯಾರ್ಥಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಸತಿ ಶಾಲೆಯ ಮುಂಭಾಗದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಇದನ್ನೂ ಓದಿ: ಸುರ್ಜೇವಾಲಾ ವಾರ್ನಿಂಗ್‌ಗೂ ಡೋಂಟ್‌ಕೇರ್ – ಕಾಂಗ್ರೆಸ್ ಶಾಸಕರ ಫಾರಿನ್ ಟೂರ್ ಫಿಕ್ಸ್

TAGGED:Basava KalyanabidarSSLC studentಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಪರೀಕ್ಷೆಬಸವ ಕಲ್ಯಾಣಬೀದರ್
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

kids died accident
Bengaluru City

ಸ್ಕೂಟರ್ ಮೇಲೆ ಹರಿದ ಶಾಲಾ ಬಸ್ – ಇಬ್ಬರು ಪುಟ್ಟ ಕಂದಮ್ಮಗಳು ಸಾವು

Public TV
By Public TV
36 seconds ago
Azmatullah Omarzai
Cricket

T20 World Cup | ಥ್ರಿಲ್ಲಿಂಗ್‌ ಮ್ಯಾಚ್‌, ಆಫ್ರಿಕಾಗೆ ಸೂಪರ್‌ ಸೂಪರ್‌ ಜಯ; ಹೋರಾಡಿ ಸೋತ ಅಫ್ಘಾನ್‌

Public TV
By Public TV
15 minutes ago
congress mlas surjewala
Bengaluru City

ಸುರ್ಜೇವಾಲಾ ವಾರ್ನಿಂಗ್‌ಗೂ ಡೋಂಟ್‌ಕೇರ್ – ಕಾಂಗ್ರೆಸ್ ಶಾಸಕರ ಫಾರಿನ್ ಟೂರ್ ಫಿಕ್ಸ್

Public TV
By Public TV
3 hours ago
DK Shivakumar and siddaramaiah 2
Bengaluru City

ಕುರ್ಚಿ ಕದನ | ಹೈಕಮಾಂಡ್‌ ಹೇಳಿದ್ರೆ ನಾನೂ ಕೇಳ್ಬೇಕು, ಡಿಕೆಶಿನೂ ಕೇಳ್ಬೇಕು: ಸಿದ್ದರಾಮಯ್ಯ

Public TV
By Public TV
3 hours ago
male madappa devotees
Latest

ಮಾದಪ್ಪನ ದರ್ಶನಕ್ಕೆ 2ನೇ ದಿನವೂ ಸಾವಿರಾರು ಭಕ್ತರ ಪಾದಯಾತ್ರೆ – ಹಗ್ಗಕಟ್ಟಿ ನದಿ ದಾಟಿಸಿದ SDRF ತಂಡ

Public TV
By Public TV
3 hours ago
RCB 3
Cricket

RCB ಗೆ ಬಿಗ್‌ ಶಾಕ್‌ – ಎನ್‌ಒಸಿ ನಿರಾಕರಿಸಿದ ಎಂಸಿಎ; ಬೆಂಗಳೂರಲ್ಲೇ ಐಪಿಎಲ್‌ ಉದ್ಘಾಟನೆ ಫಿಕ್ಸಾ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?