Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತರಿಂದ SSLC ವಿದ್ಯಾರ್ಥಿ ಹತ್ಯೆ – ಇಬ್ಬರು ಅಪ್ರಾಪ್ತರ ಬಂಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತರಿಂದ SSLC ವಿದ್ಯಾರ್ಥಿ ಹತ್ಯೆ – ಇಬ್ಬರು ಅಪ್ರಾಪ್ತರ ಬಂಧನ

Crime

ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತರಿಂದ SSLC ವಿದ್ಯಾರ್ಥಿ ಹತ್ಯೆ – ಇಬ್ಬರು ಅಪ್ರಾಪ್ತರ ಬಂಧನ

Public TV
Last updated: February 24, 2026 4:21 pm
Public TV
Share
2 Min Read
Shivamogga Sanketh Murder Case
SHARE

– ಹತ್ಯೆ ಖಂಡಿಸಿ ಮೃತನ ಕುಟುಂಬಸ್ಥರ ಪ್ರೊಟೆಸ್ಟ್

ಶಿವಮೊಗ್ಗ: ಅನ್ಯಕೋಮಿನ ಅಪ್ರಾಪ್ತರಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬನ ಹತ್ಯೆ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ಹಿನ್ನೆಲೆ ಜಿಲ್ಲಾದ್ಯಂತ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಮಗನನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಶಿವಮೊಗ್ಗ ತಾಲೂಕಿನ ಊರಗಡೂರಿನಲ್ಲಿ ಘಟನೆ ನಡೆದಿದ್ದು, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ (15) ಎಂಬಾತನ ಹತ್ಯೆಯಾಗಿದೆ. ಶಾಲೆಯಲ್ಲಿ ವಿಶೇಷ ತರಗತಿ ಮುಗಿಸಿ ರಾತ್ರಿ 8 ಗಂಟೆ ಹೊತ್ತಿಗೆ ಮನೆಗೆ ತೆರಳುವಾಗ ಘಟನೆ ನಡೆದಿದೆ. ಸಂಕೇತ್‌ನ ಸ್ನೇಹಿತ ಗಿರೀಶ್ ಜೊತೆಗೆ ಅನ್ಯಕೋಮಿನ ಮೂವರು ಅಪ್ರಾಪ್ತರು ಜಗಳವಾಡುತ್ತಿದ್ದರು. ಜಗಳ ಬಿಡಿಸಲು ಹೋದಾಗ ಸಂಕೇತ್‌ನ ಎದೆಗೆ ಗುದ್ದಿದ್ದಾರೆ. ಆಗ ಆತ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಯಿತು. ಆದರೆ, ಈ ವೇಳೆಗಾಗಲೇ ಸಂಕೇತ್ ಮೃತಪಟ್ಟಿದ್ದ ಎಂದ ವೈದ್ಯರು ತಿಳಿಸಿದ್ದಾರೆ. ಇದರಿಂದ ಕೊಲೆ ಮಾಡಿದ ಅನ್ಯಕೋಮಿನ ಅಪ್ರಾಪ್ತ ಬಾಲಕರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಬೆಳೆದು ನಿಂತ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಕೊಲೆ ಮಾಡಿದ ಅಪ್ರಾಪ್ತರು ಕೂಡ ಸಾಂಕೇತ್ ಜೊತೆ ಓದಿದವರು. ಆದರೆ ಎಸ್‌ಎಸ್‌ಎಲ್‌ಸಿ ಡ್ರಾಪ್ ಔಟ್ ಮಾಡಿದ್ದರು. ಕಳೆದ ರಾತ್ರಿ ಸ್ಪೆಷಲ್ ಕ್ಲಾಸ್ ಮುಗಿಸಿಕೊಂಡು ವಾಪಸ್ ಬರುತ್ತಿರುವಾಗ ಸಂಕೇತ್ ಸ್ನೇಹಿತನ ಮೇಲೆ ಈ ನಾಲ್ಕೈದು ಜನ ಯುವಕರು ಹಲ್ಲೆ ನಡೆಸಿದ್ದಾರೆ. ಇದನ್ನು ಬಿಡಿಸಲು ಹೋದ ಸಾಂಕೇತ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಹಲ್ಲೆಯಿಂದ ಸಾಂಕೇತ್ ಕುಸಿದು ಬಿದ್ದಿದ್ದಾನೆ. ಕೂಡಲೇ ಸ್ಥಳೀಯರು ಸಂಕೇತ್‌ನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಬಳಿಕ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಹಲ್ಲೆ ನಡೆಸಿದ ಮೂವರು ಬಾಲಕರು ಪರಾರಿಯಾಗಲು ಪ್ರಯತ್ನಿಸಿದ್ದರು. ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಘಟನೆ ಮಾಹಿತಿ ತಿಳಿದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಸೂಚನೆಗಳನ್ನು ನೀಡಿದ್ದಾರೆ. ಬಿಜೆಪಿ ಶಾಸಕ ಚನ್ನಬಸಪ್ಪ, ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಟ್ವಿಸ್ಟ್ – ಕ್ರಾಸ್ ಎಕ್ಸಾಮಿನ್ ವೇಳೆ ಪೊಲೀಸರ ಎಡವಟ್ಟು

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರಾದ್ಯಂತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಶಾಂತಿ ಕಾಪಾಡಲು ಸಾರ್ವಜನಿಕರು ಸಹಕರಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ವದಂತಿಗಳಿಗೆ ಕಿವಿಗೊಡಬಾರದು ಎಂದು ಕಟ್ಟುನಿಟ್ಟಾಗಿ ಸೂಚಿಸಿದೆ.

 

 

 

 

TAGGED:shivamoggaSSLC studentStudent Murderಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಕೊಲೆಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post

You Might Also Like

Shivamogga Sanketh Murder Case
Bengaluru City

ಶಿವಮೊಗ್ಗದಲ್ಲಿ ಸಂಕೇತ್‌ ಹತ್ಯೆ| ಕೋಮು ಗಲಭೆ ಹುಟ್ಟು ಹಾಕಲು ಕೃತ್ಯ ಎಸಗಿದಂತಿದೆ – ಸಿಟಿ ರವಿ

Public TV
By Public TV
36 seconds ago
Ashok Pattan
Bengaluru City

ಮೊದಲ ಬಾರಿ ಗೆದ್ದ ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ: ಅಶೋಕ್ ಪಟ್ಟಣ್

Public TV
By Public TV
18 minutes ago
Vijayapura Kidney Donate
Districts

9 ತಿಂಗಳಿನಿಂದ ಬಳಲುತ್ತಿದ್ದ ಸೊಸೆಗೆ ಕಿಡ್ನಿ ದಾನ ಮಾಡಿದ ಅತ್ತೆ

Public TV
By Public TV
43 minutes ago
Murugesh Nirani
Kalaburagi

ಕಾಂಗ್ರೆಸ್ ಸರ್ಕಾರ ಗೊಂದಲ ಬಿಟ್ಟು ಸೂಕ್ತ ಆಡಳಿತ ನಡೆಸಲಿ: ಮುರುಗೇಶ್ ನಿರಾಣಿ

Public TV
By Public TV
46 minutes ago
MP RENUKACHARYA
Bengaluru City

ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಪತ್ರ ಬರೆದಿರೋದು ಬಂಡಾಯದ ಸೂಚನೆ – ರೇಣುಕಾಚಾರ್ಯ

Public TV
By Public TV
2 hours ago
shepherds bengaluru
Bengaluru City

ಕುರಿ ಕಾಯುವವರನ್ನ ಕುರಿಗಾಹಿಗಳ ನಿಗಮಕ್ಕೆ ಅಧ್ಯಕ್ಷನಾಗಿ ಮಾಡಬೇಕು – ಸಿಎಂಗೆ ಕುರಿಗಾಹಿಗಳ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?