Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಕ್ಷದ ನಾಯಕರ ಮನೆಗೆ ತೆರಳಿ ಮನವಿ ಮಾಡಿದ್ರೂ ನೆಗ್ಲೆಕ್ಟ್: ಸೋಮಶೇಖರ್ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಕ್ಷದ ನಾಯಕರ ಮನೆಗೆ ತೆರಳಿ ಮನವಿ ಮಾಡಿದ್ರೂ ನೆಗ್ಲೆಕ್ಟ್: ಸೋಮಶೇಖರ್ ಆರೋಪ

Bengaluru City

ಪಕ್ಷದ ನಾಯಕರ ಮನೆಗೆ ತೆರಳಿ ಮನವಿ ಮಾಡಿದ್ರೂ ನೆಗ್ಲೆಕ್ಟ್: ಸೋಮಶೇಖರ್ ಆರೋಪ

Public TV
Last updated: July 11, 2019 2:54 pm
Public TV
Share
2 Min Read
S.T.Somashekar
SHARE

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಸ್‍ಟಿ ಸೋಮಶೇಖರ್ ಅವರು ಕಾಂಗ್ರೆಸ್ ನಾಯಕರ ನಡೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮ್ಮಿಶ್ರ ಸರ್ಕಾರದ 13 ತಿಂಗಳ ಅವಧಿಯಲ್ಲಿ ನಾವು ಕ್ಷೇತ್ರದ ಅಭಿವೃದ್ಧಿಯ ವಿಚಾರದಲ್ಲಿ ಆಗುತ್ತಿದ್ದ ಲೋಪದೋಷಗಳ ಕುರಿತು ಹಾಗೂ ತಮ್ಮ ಅಸಮಾಧಾನದ ಕುರಿತು ಪಕ್ಷದ ನಾಯಕರ ಬಳಿ ಹೇಳಿಕೊಂಡಿದ್ದೇವು. ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಸೇರಿದಂತೆ ಸಿಎಂ ಕುಮಾರಸ್ವಾಮಿ ಅವರು ತಂಗಿದ್ದ ಹೋಟೆಲ್‍ಗೂ ಭೇಟಿ ನೀಡಿ ಮನವಿ ಮಾಡಿದ್ದೇವು. ಆದರೆ ಆ ಸಂದರ್ಭದಲ್ಲಿ ಅಶ್ವಾಸನೆ ನೀಡುತ್ತಿದ್ದ ಅವರು ಮತ್ತೆ ನಿರ್ಲಕ್ಷ್ಯ ವಹಿಸುತ್ತಿದ್ದರು ಎಂದು ಆರೋಪಿಸಿದರು.

S T SOMASHEKAR

ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಇಂದು ಸಂಜೆ ಆರು ಗಂಟೆ ಒಳಗೆ ವಿಧಾನಸೌಧಕ್ಕೆ ತೆರಳಿ ರಾಜೀನಾಮೆ ಸಲ್ಲಿಸುತ್ತೇನೆ. ಆ ಮೂಲಕ ಎಲ್ಲಾ ಶಾಸಕರು ಕೂಡ ಸುಪ್ರೀಂ ಕೋರ್ಟ್ ಆದೇಶವನ್ನು ಎಲ್ಲರೂ ಪಾಲಿಸುತ್ತೇವೆ. ಮುಂಬೈನಿಂದಲೂ ಅತೃಪ್ತ ಶಾಸಕರು ಸಂಜೆ ಬಂದು ಸ್ಪೀಕರ್ ಬಳಿ ಮಾತನಾಡುತ್ತೇವೆ ಎಂದರು. ಅಲ್ಲದೇ ಬಿಜೆಪಿ ಅವರು ನಮ್ಮನ್ನ ನಿರ್ದೇಶನ ಮಾಡುತ್ತಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿ ನಾಯಕರು ನಮ್ಮನ್ನು ಆಟ ಆಡಿಸುತ್ತಿಲ್ಲ. ಇದೆಲ್ಲಾ ಸುಳ್ಳು. ನಾವು ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆಯನ್ನು ನೀಡಿಲ್ಲ, ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ಕೊಟ್ಟಿದ್ದೇವೆ. ವೈಯಕ್ತಿಕ ಕಾರಣಗಳಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇವೆ ಎಂದರು.

DKShivakumar

ಡಿಕೆಶಿಗೆ ಮುಂಬೈಗೆ ಬರೋದು ಬೇಡ ಅಂತ ಹೇಳಿದ್ದೆ. ಆದರೆ ಈ ಹಿಂದೆ ಅವರ ಮನೆಗೆ ಹೋಗಿ ಒಂದು ಗಂಟೆಗಳ ಕಾಲ ನಮ್ಮ ಸಮಸ್ಯೆ ಹೇಳಿ ಕೊಂಡಿದ್ದೇವು. ಆದರೆ ಯಾವುದೇ ಪ್ರಯೋಜನ ಆಗಲಿಲ್ಲ. ಇಂದು ಕೂಡ ಅವರನ್ನು ಭೇಟಿ ಮಾಡುವುದಿಲ್ಲ. ಈ ಹಿಂದೆ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದ ನಾಯಕರು ಪದೇ ಪದೇ ನಿರಾಸೆ ಮಾಡಿದ್ದರು. ಸಮಸ್ಯೆ ಬಗೆಹರಿಸುವುದಿಲ್ಲ ಅಂದರೆ ಪಕ್ಷದಿಂದ ಹಿಂದೆ ಸರಿಯುತ್ತೇವೆ ಎಂದು ಹೇಳಿದ್ದೇವು. ಆದರಂತೆ ಈಗ ನಾವು ನಮ್ಮ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಹೇಳಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡರು.

ಮೈತ್ರಿ ಸರ್ಕಾರದ ಕೆಲ ಒಡಂಬಡಿಕೆಗಳು ನಮಗೆ ಇಷ್ಟವಾಗಿರಲಿಲ್ಲ. ಅಧಿಕಾರಿಗಳ ಮೂಲಕ ಕೆಲಸ ಮಾಡಿಸಿಕೊಳ್ಳುವುದಾದರೆ ಶಾಸಕರಾಗಿ ನಾವು ಯಾಕೆ ಇರಬೇಕು? ಈಗ ಬಂದು ಎಲ್ಲಾ ಸಮಸ್ಯೆ ಬಗೆಹರಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ ಕಾಲ ಮೀರಿ ಹೋಗಿದೆ ಎಂದರು. ಸ್ಪೀಕರ್ ಅವರನ್ನು ಭೇಟಿ ಮಾಡುವ ಸಂದರ್ಭದಲ್ಲೂ ಯಾರನ್ನು ಮಾತನಾಡುವುದಿಲ್ಲ ಎಂದು ಸ್ಪಷ್ಟ ಪಡಿಸಿದರು.

TAGGED:bengalurucongressDK ShivakumarPublic TVResignationsiddaramaiahST somashekharಎಸ್‍ಟಿ ಸೋಮಶೇಖರ್ಕಾಂಗ್ರೆಸ್ಡಿಕೆ ಶಿವಕುಮಾರ್ಪಬ್ಲಿಕ್ ಟಿವಿಬೆಂಗಳೂರುರಾಜೀನಾಮೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Abhishek Sharma 3
Cricket

ಹೈದ್ರಾಬಾದ್‌ನಲ್ಲಿ ಸನ್‌ ರೈಸರ್ಸ್‌ ದರ್ಬಾರ್, ಶತಕ ಸಿಡಿಸಿ ಮೆರೆದಾಡಿದ ಅಭಿ – SRHಗೆ 47 ರನ್‌ಗಳ ಭರ್ಜರಿ ಜಯ

Public TV
By Public TV
6 hours ago
daily horoscope dina bhavishya
Astrology

ದಿನ ಭವಿಷ್ಯ: 22-04-2026

Public TV
By Public TV
6 hours ago
NIA 2
Bengaluru City

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

Public TV
By Public TV
6 hours ago
mojtaba khamenei and trump
Latest

ಅಮೆರಿಕ ಇರಾನ್‌ ನಡುವೆ ಶಾಂತಿ ಮಾತುಕತೆ – ಇಸ್ಲಾಮಾಬಾದ್‌ನಲ್ಲಿ ಕೌಂಟ್‌ಡೌನ್ ಶುರು

Public TV
By Public TV
6 hours ago
01 15
Big Bulletin

ಬಿಗ್‌ ಬುಲೆಟಿನ್‌ 21 April 2026 ಭಾಗ-1

Public TV
By Public TV
6 hours ago
02 15
Big Bulletin

ಬಿಗ್‌ ಬುಲೆಟಿನ್‌ 21 April 2026 ಭಾಗ-2

Public TV
By Public TV
6 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?