Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಚಿರತೆಗೆ 6ರ ಬಾಲಕಿ ಬಲಿ – ತಿರುಮಲ ಬೆಟ್ಟ ಹತ್ತಲು ಹೊಸ ರೂಲ್ಸ್‌

Public TV
Last updated: August 14, 2023 8:37 pm
Public TV
Share
1 Min Read
Staff for each pilgrim climbing Tirumala by foot New Rules Tirupati temple TTD
SHARE

ತಿರುಪತಿ: ಚಿರತೆ ದಾಳಿಗೆ (Leopard Attacks )ಆರು ವರ್ಷದ ಬಾಲಕಿ ಬಲಿಯಾದ ಬೆನ್ನಲ್ಲೇ ತಿರುಮಲ ತಿರುಪತಿ ದೇವಸ್ಥಾನಂ (Tirumala Tirupati Devasthanams) ಎಚ್ಚೆತ್ತುಕೊಂಡಿದ್ದು, ಕಾಲ್ನಡಿಗೆ ಮೂಲಕ ಬೆಟ್ಟ ಹತ್ತುವವರಿಗೆ ಹೊಸ ನಿಯಮ ತಂದಿದೆ. ತಿರುಮಲ ಬೆಟ್ಟವನ್ನು ಕಾಲ್ನಡಿಗೆಯಲ್ಲಿ ಹತ್ತುವ ಪ್ರತಿಯೊಬ್ಬ ಯಾತ್ರಾರ್ಥಿಗಳಿಗೆ ರಕ್ಷಣೆಗಾಗಿ ಸಿಬ್ಬಂದಿಯನ್ನು ಒದಗಿಸಲು ಮುಂದಾಗಿದೆ.

ಇನ್ಮುಂದೆ ಅಲಿಪಿರಿ ಮತ್ತು ಶ್ರೀವಾರಿ ಮೆಟ್ಟು ಪಾದಚಾರಿ ಮಾರ್ಗದಲ್ಲಿ ಬೆಳಗ್ಗೆ 5 ರಿಂದ ಮಧ್ಯಾಹ್ನ 2ರವರೆಗೆ ಮಾತ್ರ 15ವರ್ಷದ ಮಕ್ಕಳ ಜೊತೆ ಪೋಷಕರು ಬೆಟ್ಟ ಹತ್ತಬಹುದಾಗಿದೆ. ಅಲಿಪಿರಿ ಮಾರ್ಗಮಧ್ಯೆ ಏಳನೇ ಮೈಲಿ ಬಳಿ ಮಕ್ಕಳಿಗೆ ಟ್ಯಾಗ್ ಹಾಕಲಾಗುತ್ತದೆ. ಅದರಲ್ಲಿ ಮಕ್ಕಳ ಹೆಸರು, ಪೋಷಕರ ವಿವರ, ಫೋನ್ ನಂಬರ್, ಪೊಲೀಸ್ ಟೋಲ್ ಫ್ರೀ ನಂಬರ್ ಇರಲಿದೆ.  ಇದನ್ನೂ ಓದಿ: ಸ್ವಾತಂತ್ರ್ಯೋತ್ಸವಕ್ಕೆ ಗುಡ್‌ ನ್ಯೂಸ್‌ – ಆ.15 ರಿಂದ ಕೆಜಿ ಟೊಮೆಟೋ 50 ರೂ.ಗೆ ಮಾರಾಟ

 

ಹಿರಿಯರು ರಾತ್ರಿ 10 ಗಂಟೆಯವರೆಗೆ ಹೋಗಬಹುದು. ಘಾಟ್ ರಸ್ತೆಯಲ್ಲಿ ಸಂಜೆ 6 ಗಂಟೆಯವರೆಗೆ ಮಾತ್ರ ದ್ವಿಚಕ್ರ ವಾಹನಗಳಿಗೆ ಅನುಮತಿ ನೀಡಲಾಗುತ್ತದೆ.  ಯಾತ್ರಾರ್ಥಿಗಳನ್ನು ಗುಂಪುಗಳಲ್ಲಿ ಕಳುಹಿಸಲು ನಿರ್ಧರಿಸಲಾಗಿದೆ.

ಚಿರತೆ ಮಗುವನ್ನು ಕೊಂದು ಹಾಕಿರುವ ಹಿನ್ನೆಲೆಯಲ್ಲಿ ಸೋಮವಾರ ಅಧಿಕಾರಿಗಳು, ಪೊಲೀಸ್‌ ಹಾಗೂ ಅರಣ್ಯ ಸಿಬ್ಬಂದಿಯೊಂದಿಗೆ ನಡೆದ ಪರಿಶೀಲನಾ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಟಿಟಿಡಿ ಅಧ್ಯಕ್ಷ ಭೂಮನ ಕರುಣಾಕರ ರೆಡ್ಡಿ, ತಿರುಪತಿ ಮತ್ತು ತಿರುಮಲ ನಡುವೆ 500 ಕ್ಯಾಮೆರಾ ಸ್ಥಾಪಿಸಲಾಗುವುದು ಮತ್ತು ಅಗತ್ಯವಿದ್ದರೆ ಡ್ರೋನ್ ಕ್ಯಾಮೆರಾಗಳನ್ನು ಸಹ ಬಳಸಲಾಗುವುದು ಎಂದು ತಿಳಿಸಿದರು.

ನರಭಕ್ಷಕ ಚಿರತೆಯನ್ನು ಅರಣ್ಯ ಸಿಬ್ಬಂದಿ ಸೆರೆ ಹಿಡಿದಿದ್ದರೂ ತಿರುಮಲದಲ್ಲಿ ಇನ್ನೂ ಐದು ಚಿರತೆಗಳು ಇವೆ ಎನ್ನಲಾಗಿದೆ. ಈ ಆತಂಕದ ಮಧ್ಯೆ 2000 ಮೆಟ್ಟಿಲ ಬಳಿ ಕರಡಿ ಕೂಡ ಕಾಣಿಸಿಕೊಂಡಿದೆ.

 

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:tirumalatirupati templettdಅಲಿಪಿರಿಟಿಟಿಡಿತಿರುಪತಿತಿರುಮಲ ಬೆಟ್ಟಶ್ರೀವಾರಿ ಮೆಟ್ಟು
Share This Article
Facebook Whatsapp Whatsapp Telegram

You Might Also Like

Davanagere Heart Attack
Davanagere

Davanagere | ವಾಕಿಂಗ್ ಹೋಗುತ್ತಿರುವಾಗಲೇ ಕುಸಿದು ಬಿದ್ದು ಉದ್ಯಮಿ ಸಾವು

Public TV
By Public TV
4 minutes ago
Actress Manjula
Bengaluru City

ಪಾರ್ಟಿ, ಪಬ್‌ಗೆ ಹೋಗಿ ಸಮಯವಲ್ಲದ ಸಮಯಕ್ಕೆ ಮನೆಗೆ ಬರ್ತಿದ್ಳು: ಕಿರುತೆರೆ ನಟಿ ಶ್ರುತಿ ಪತಿಯ ಆರೋಪ

Public TV
By Public TV
12 minutes ago
KB Ganapathy
Districts

ಮೈಸೂರು | ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ನಿಧನ

Public TV
By Public TV
22 minutes ago
Shubhanshu Shukla
Latest

ಮಂಗಳವಾರ ಬಾಹ್ಯಾಕಾಶದಿಂದ ಭೂಮಿಗೆ ಮರಳಲಿದ್ದಾರೆ ಶುಭಾಂಶು ಶುಕ್ಲಾ

Public TV
By Public TV
34 minutes ago
class room
Crime

ಮಗಳ ಫೀಸ್ ವಾಪಸ್ ಕೇಳಿದ್ದಕ್ಕೆ ರೈತನನ್ನು ಥಳಿಸಿ ಕೊಂದ ಪ್ರಿನ್ಸಿಪಾಲ್‌

Public TV
By Public TV
1 hour ago
New Delhi Audi Car Rams On 5 In Footpath
Crime

ಕುಡಿದ ಅಮಲಿನಲ್ಲಿ ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಹರಿದ ಆಡಿ ಕಾರು – ಐವರಿಗೆ ಗಾಯ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?