Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಜೆ ಕೊಟ್ಟಿಲ್ಲ ಅಂತ ರೋಗಿಗೆ ʻO+veʼ ಬದಲು ಎ ಪಾಸಿಟಿವ್ ರಕ್ತ – ಜಯನಗರ ಆಸ್ಪತ್ರೆಯಲ್ಲಿ ಸಿಬ್ಬಂದಿ ಯಡವಟ್ಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಜೆ ಕೊಟ್ಟಿಲ್ಲ ಅಂತ ರೋಗಿಗೆ ʻO+veʼ ಬದಲು ಎ ಪಾಸಿಟಿವ್ ರಕ್ತ – ಜಯನಗರ ಆಸ್ಪತ್ರೆಯಲ್ಲಿ ಸಿಬ್ಬಂದಿ ಯಡವಟ್ಟು

Bengaluru City

ರಜೆ ಕೊಟ್ಟಿಲ್ಲ ಅಂತ ರೋಗಿಗೆ ʻO+veʼ ಬದಲು ಎ ಪಾಸಿಟಿವ್ ರಕ್ತ – ಜಯನಗರ ಆಸ್ಪತ್ರೆಯಲ್ಲಿ ಸಿಬ್ಬಂದಿ ಯಡವಟ್ಟು

Public TV
Last updated: December 27, 2025 10:55 pm
Public TV
Share
2 Min Read
Jayanagara Hospital
SHARE

– ಲ್ಯಾಬ್ ಟೆಕ್ನಿಷಿಯನ್‌ಗೆ ನೋಟಿಸ್; ತನಿಖೆಗೆ ಸೂಚನೆ

ಬೆಂಗಳೂರು: ಕೆಲವೊಮ್ಮೆ ಆಸ್ಪತ್ರೆಗಳಲ್ಲಿ ಮಾಡುವ ಎಡವಟ್ಟುಗಳಿಗೆ ಏನು ಹೇಳಬೇಕು ಅನ್ನೋದೇ ಗೊತ್ತಾಗಲ್ಲ. ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಅಮಾಯಕ ಜೀವಗಳೇ ಬಲಿಯಾಗಿಬಿಡುತ್ವೆ. ಈಗ ಅಂತಹದ್ದೇ ಒಂದು ಮಹಾ ಎಡವಟ್ಟು ಜಯನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಕಳೆದ 2 ದಿನಗಳ ಹಿಂದೆ ತಲೆ ನೋವು ಅಂತ ಜಯನಗರ ಆಸ್ಪತ್ರೆಗೆ ಬಂದಿದ್ದ ಪುನೀತ್ ಸೂರ್ಯ ಎಂಬ ವ್ಯಕ್ತಿ ಈಗ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇದಕ್ಕೆ ಕಾರಣ ಸಿಬ್ಬಂದಿಯೊಬ್ಬ ಮಾಡಿದ ಎಡವಟ್ಟಿನ ಕೆಲಸ. ಇದನ್ನೂ ಓದಿ: RSS ಸಂಘಟನಾ ಕೌಶಲ್ಯಕ್ಕೆ ದಿಗ್ವಿಜಯ್ ಸಿಂಗ್ ಮೆಚ್ಚುಗೆ – ಅಡ್ವಾಣಿ ಮುಂದೆ ಮೋದಿ ಕುಳಿತಿರೋ ಫೋಟೋ ಹಂಚಿಕೊಂಡ `ಕೈ’ ನಾಯಕ

Jayanagara Hospital 3

ಹೌದು. ವೈದ್ಯರು ರಕ್ತಹೀನತೆ ಆಗಿದೆ, ರಕ್ತ ಕೊಡಬೇಕು ಎಂದಿದ್ದಾರೆ. ಪುನೀತ್‌ಗೆ ಬೇಕಾಗಿದ್ದು `O+ve’ ಪಾಸಿಟಿವ್ ಬ್ಲಡ್.. ಆದ್ರೆ ಆಸ್ಪತ್ರೆ ಸಿಬ್ಬಂದಿ ಕೊಟ್ಟಿದ್ದು `A+ve’ ಪಾಸಿಟಿವ್.. ಇದಕ್ಕೆಲ್ಲಾ ಕಾರಣವಾಗಿದ್ದು ಜಯನಗರ ಸಾರ್ವಜನಿಕರ ಆಸ್ಪತ್ರೆಯ ಲ್ಯಾಬ್ ಟೆಕ್ನಿಷಿಯನ್ ಉಮೇಶ್. ಇದನ್ನೂ ಓದಿ: ಹೊಸ ವರ್ಷಾಚರಣೆಗೆ ದಿನಗಣನೆ ಬೆನ್ನಲ್ಲೇ ಡ್ರಂಕ್ & ಡ್ರೈವ್ ತಪಾಸಣೆ ಜೋರು – 1500ಕ್ಕೂ ಹೆಚ್ಚು ಕೇಸ್ ದಾಖಲು

ಪುನೀತ್ ದೇಹದೊಳಕ್ಕೆ ಎ ಪಾಸಿಟಿವ್ ಬ್ಲಡ್ ಹೋಗ್ತಿದ್ದಂತೆ ಆರೋಗ್ಯದಲ್ಲಿ ಭಾರೀ ಏರುಪೇರು ಕಂಡುಬಂದಿದೆ. ಕೂಡಲೇ ಆಗಿರುವ ಲೋಪ ಮನಗಂಡ ಸಂಬಂಧಿಕರು ರಕ್ತ ಹಾಕಿಸೋದನ್ನ ನಿಲ್ಲಿಸಿ, ಸಿಬ್ಬಂದಿ ವಿರುದ್ಧ ಮುಗಿಬಿದ್ದಿದ್ದಾರೆ. ಯಾಕಪ್ಪ ಹೀಗೆ ಮಾಡ್ದೆ ಅಂದ್ರೆ, ಲ್ಯಾಬ್ ಟೆಕ್ನಿಷಿಯನ್ ಉಮೇಶ್ ಕೊಡೋ ಉತ್ತರ, ನನಗೆ ರಜೆ ಕೊಟ್ಟಿರಲಿಲ್ಲ. ಅದಕ್ಕೆ ಹೀಗೆ ಆಗೋಯ್ತು. ಪ್ರಾಣ ಹೋಗಿಲ್ವಲ್ಲ ಬಿಡಿ ಅಂತ ಉಡಾಫೆ ತೋರಿದ್ದಾನೆ.

Jayanagara Hospital 2

ಕೊನೆಗೆ ಈ ವಿಚಾರ ಮುಂದಿಟ್ಟುಕೊಂಡು ಆಸ್ಪತ್ರೆಯ ಮುಖ್ಯಸ್ಥರ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆ, ತಲೆನೋವು ಅನುಭವಿಸಿದ್ದ ಪುನೀತ್ ಸೂರ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಾ ಚೇತರಿಸಿಕೊಳ್ಳುತ್ತಿದ್ದಾನೆ. ಇಂಥ ನಿರ್ಲಕ್ಷ್ಯಗಳು ಮತ್ತೆ ಆಸ್ಪತ್ರೆಗಳಲ್ಲಿ ಮರುಕಳಿಸಬಾರದು ಎಂಬ ಉದ್ದೇಶದಿಂದ ಪೋಷಕರು ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಈ ಬಗ್ಗೆ ವೈದ್ಯಕೀಯ ಅಧೀಕ್ಷಕರು ಮಾತನಾಡಿ, ದೊಡ್ಡ ತಪ್ಪಾಗಿದೆ. ಕ್ಷಮಿಸಿ, ತಪ್ಪು ಮಾಡಿದವರ ವಿರುದ್ಧ ಕ್ರಮ ತೆಗದುಕೊಳ್ತೀವಿ ಎಂದಿದ್ದಾರೆ.

ಈ ಬಗ್ಗೆ ಸುದ್ದಿ ಪ್ರಸಾರವಾದ ಕೂಡಲೇ, ಶೀಘ್ರದಲ್ಲೇ ಲ್ಯಾಬ್ ಟೆಕ್ನೀಷಿಯನ್ ಉಮೇಶ್ ಅಮಾನತು ಮಾಡುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಪುಷ್ಪಾ-2 ಕಾಲ್ತುಳಿತ ಕೇಸ್ – ನಟ ಅಲ್ಲು ಅರ್ಜುನ್‌ ಸೇರಿ 23 ಮಂದಿ ವಿರುದ್ಧ ಚಾರ್ಜ್‌ ಶೀಟ್‌ ಸಲ್ಲಿಕೆ

TAGGED:bloodGovernment hospitalLab Technicianಟೆಕ್ನಿಷಿಯನ್ಬೆಂಗಳೂರುರಕ್ತದ ಗುಂಪುಸರ್ಕಾರಿ ಆಸ್ಪತ್ರೆ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Bab al Mandab Strait India
Latest

ಹಾರ್ಮುಜ್ ಬಳಿಕ ಬಾಬ್ ಅಲ್-ಮಂಡೇಬ್ ಜಲಸಂಧಿ ಬಂದ್‌ ಭೀತಿ – ಭಾರತಕ್ಕೇನು ಪರಿಣಾಮ?

Public TV
By Public TV
7 minutes ago
WAR 1
Latest

ಇಸ್ರೇಲ್‌, ಇರಾನ್‌ ಯುದ್ಧ | ಯಾರಿಗೆ ಲಾಭ, ಯಾರಿಗೆ ನಷ್ಟ? – ವಿಶ್ವಬ್ಯಾಂಕ್‌ ಎಚ್ಚರಿಕೆ ಎನು?

Public TV
By Public TV
7 minutes ago
Donald Trump 2
Latest

ಅಮೆರಿಕ-ಇರಾನ್‌ ಮಧ್ಯೆ 2 ವಾರಗಳ ಕದನ ವಿರಾಮ ಘೋಷಣೆ

Public TV
By Public TV
19 minutes ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
42 minutes ago
Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
8 hours ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?