Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಎರಡು ನಿಲ್ದಾಣಗಳಲ್ಲಿ ಮೆಟ್ರೋ ಸೇವೆ ಸ್ಥಗಿತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಎರಡು ನಿಲ್ದಾಣಗಳಲ್ಲಿ ಮೆಟ್ರೋ ಸೇವೆ ಸ್ಥಗಿತ

Bengaluru City

ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಎರಡು ನಿಲ್ದಾಣಗಳಲ್ಲಿ ಮೆಟ್ರೋ ಸೇವೆ ಸ್ಥಗಿತ

Public TV
Last updated: June 4, 2025 6:33 pm
Public TV
Share
1 Min Read
Namma Metro Purple Line
SHARE

ಬೆಂಗಳೂರು: ರಾಯಲ್ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಕಪ್‌ ಗೆಲುವಿನ ಸಂಭ್ರಮಾಚರಣೆ (RCB victory celebrations) ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತದಿಂದ (Stampede) 10 ಜನ ಸಾವನ್ನಪ್ಪಿದ್ದಾರೆ. ಇದರ ಬೆನ್ನಲ್ಲೇ ಜನರ ನಿಯಂತ್ರಣಕ್ಕೆ ನಮ್ಮ ಮೆಟ್ರೋ ಎರಡು ನಿಲ್ದಾಣಗಳಲ್ಲಿ ಮೆಟ್ರೋ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಕಬ್ಬನ್ ಪಾರ್ಕ್ & ವಿಧಾನಸೌಧ ಮೆಟ್ರೋ ನಿಲ್ದಾಣವನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಕಬ್ಬನ್ ಪಾರ್ಕ್ ಮತ್ತು ವಿಧಾನಸೌಧ ಮೆಟ್ರೋ ನಿಲ್ದಾಣನಲ್ಲಿ ನಿಲುಗಡೆ ಇಲ್ಲದೇ ಮೆಟ್ರೋ ರೈಲು ಸಂಚರಿಸಲಿದೆ. ಅತೀ ಹೆಚ್ಚಿನ ಜನ ಆಗಮಿಸುವ ಹಿನ್ನಲೆ ಈ ಕ್ರಮಕೈಗೊಳ್ಳಲಾಗಿದೆ. ಇದನ್ನೂ ಓದಿ: ಆರ್‌ಸಿಬಿ ವಿಜಯೋತ್ಸವದ ವೇಳೆ ಯಡವಟ್ಟು – ಕಾಲ್ತುಳಿತಕ್ಕೆ 7 ಆರ್‌ಸಿಬಿ ಫ್ಯಾನ್ಸ್‌ ದುರ್ಮರಣ

ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಒಬ್ಬ ಮಹಿಳೆ ಸೇರಿದಂತೆ ಹತ್ತು ಜನರು ಸಾವಿಗೀಡಾಗಿದ್ದಾರೆ. ಸುಮಾರು 20ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಆರ್‌ಸಿಬಿ ಗೆಲುವು ಸಂಭ್ರಮದ ವೇಳೆ ಕಾಲ್ತುಳಿತ – ಮೂವರು ಸಾವು, 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

TAGGED:namma metroRCB Victory Celebrationsstampede
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

g.parameshwara 2
Bengaluru City

ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಕೇಂದ್ರಕ್ಕೆ ಪತ್ರ: ಪರಮೇಶ್ವರ್‌

Public TV
By Public TV
26 minutes ago
Earthquake
Latest

ಇಂಡೋನೇಷ್ಯಾದ ಸುಮಾತ್ರ ದ್ವೀಪದಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪನ

Public TV
By Public TV
45 minutes ago
Kerela Accused
Bengaluru City

ಬೆಂಗಳೂರಿನ ಅಪಾರ್ಟ್ಮೆಂಟ್‌ನಲ್ಲಿ 10 ಕೋಟಿ ಮೌಲ್ಯದ ಡ್ರಗ್ಸ್ ಸೀಜ್; ಕೇರಳ ಮೂಲದ ಇಬ್ಬರು ಅರೆಸ್ಟ್‌

Public TV
By Public TV
51 minutes ago
sonia gandhi Ayatollah Ali Khamenei
Latest

ಖಮೇನಿ ಹತ್ಯೆಗೆ ಭಾರತ ಮೌನ – ಕೇಂದ್ರದ ನಡೆಗೆ ಸೋನಿಯಾ ಗಾಂಧಿ ಖಂಡನೆ

Public TV
By Public TV
1 hour ago
Emirates Flight
Bengaluru City

Iran Israel War | ದುಬೈಗೆ ಹೊರಟಿದ್ದ ವಿಮಾನ ಬೆಂಗಳೂರಿಗೆ ವಾಪಸ್‌

Public TV
By Public TV
1 hour ago
Raghavendra Swamy Matha
Districts

ಕೇತುಗ್ರಸ್ಥ ಚಂದ್ರಗ್ರಹಣ – ಮಂತ್ರಾಲಯ ರಾಯರ ಮಠದಲ್ಲಿ ಭಕ್ತರ ದರ್ಶನಕ್ಕಿಲ್ಲ ಅಡ್ಡಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?