ಕನ್ನಡತಿ ಅನುಷ್ಕಾ ಶೆಟ್ಟಿ (Anushka Shetty) ಅವರು ಕಾಸರಗೋಡಿನ ಮಧೂರು ಮದನಂತೇಶ್ವರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಅಷ್ಟ ದ್ರವ್ಯ ಮಹಾಗಣಪತಿ ನೆರವೇರಿಸಿದ್ದಾರೆ. ಇದನ್ನೂ ಓದಿ:ಜಗತ್ತಿನೆಲ್ಲೆಡೆ ನಿನಗೆ ಶತ್ರುಗಳಿದ್ದಾರೆ, 5 ತಿಂಗಳಲ್ಲಿ ಪರಿಹಾರ: ರಿಷಬ್‌ಗೆ ಪಂಜುರ್ಲಿ ಅಭಯ
ಕಾಸರಗೋಡಿನ ಮಧೂರು ಮದನಂತೇಶ್ವರ ಶ್ರೀ ಸಿದ್ಧಿವಿನಾಯಕ ಕ್ಷೇತ್ರದಲ್ಲಿ ಅದ್ಧೂರಿಯಾಗಿ ಬ್ರಹ್ಮಕಲಶೋತ್ಸವ ನಡೆಯುತ್ತಿದೆ. ಈ ಹಿನ್ನೆಲೆ ಸಿದ್ಧಿವಿನಾಯಕನಿಗೆ ಅನುಷ್ಕಾ ಶೆಟ್ಟಿ ಅವರು ಅಷ್ಟ ದ್ರವ್ಯ ಮಹಾಗಣಪತಿ ಯಾಗ ನೆರವೇರಿಸಿದ್ದಾರೆ. ಕಾರಣಾಂತರಗಳಿಂದ ಪೂಜೆಗೆ ಭಾಗವಹಿಸಲು ಸಾಧ್ಯವಾಗದ ಹಿನ್ನೆಲೆ ಅನುಷ್ಕಾ ತಮ್ಮ ಹೆಸರಿನಲ್ಲಿ 128 ತೆಂಗಿನಕಾಯಿ ಅಷ್ಟ ದ್ರವ್ಯ ಮಹಾಗಣಪತಿ ಯಾಗ ನೆರವೇರಿಸಿದ್ದಾರೆ. ಇದನ್ನೂ ಓದಿ:ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಾಗಿಣಿ ದ್ವಿವೇದಿ
ಅಂದಹಾಗೆ, ಅನುಷ್ಕಾ ನಟನೆಯ ಘಾಟಿ ಮತ್ತು ಮಲಯಾಳಂ ಸಿನಿಮಾವೊಂದರಲ್ಲಿ ಬ್ಯುಸಿಯಾಗಿದ್ದಾರೆ.