Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಳ್ಳಾರಿ-ಸಿರುಗುಪ್ಪ-ಸಿಂಧನೂರು ನೂತನ ರೈಲು ಮಾರ್ಗದ ಕೆಲಸ ಶೀಘ್ರವೇ ಆರಂಭಿಸಿ – ರಾಜ್ಯ ರೈಲ್ವೆ ಸಮತಿಯಿಂದ ಕೇಂದ್ರಕ್ಕೆ ಒತ್ತಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಬಳ್ಳಾರಿ-ಸಿರುಗುಪ್ಪ-ಸಿಂಧನೂರು ನೂತನ ರೈಲು ಮಾರ್ಗದ ಕೆಲಸ ಶೀಘ್ರವೇ ಆರಂಭಿಸಿ – ರಾಜ್ಯ ರೈಲ್ವೆ ಸಮತಿಯಿಂದ ಕೇಂದ್ರಕ್ಕೆ ಒತ್ತಾಯ

Bellary

ಬಳ್ಳಾರಿ-ಸಿರುಗುಪ್ಪ-ಸಿಂಧನೂರು ನೂತನ ರೈಲು ಮಾರ್ಗದ ಕೆಲಸ ಶೀಘ್ರವೇ ಆರಂಭಿಸಿ – ರಾಜ್ಯ ರೈಲ್ವೆ ಸಮತಿಯಿಂದ ಕೇಂದ್ರಕ್ಕೆ ಒತ್ತಾಯ

Public TV
Last updated: March 10, 2026 2:55 pm
Public TV
Share
2 Min Read
Ballary Train Letter to V Somanna
SHARE

ನವದೆಹಲಿ: ಬಳ್ಳಾರಿ-ಸಿರುಗುಪ್ಪ-ಸಿಂಧನೂರು ನೂತನ ರೈಲು ಮಾರ್ಗದ ಕೆಲಸ ಕೂಡಲೇ ಆರಂಭವಾಗಬೇಕು, ಬಳ್ಳಾರಿಯಿಂದ ಬೆಂಗಳೂರಿಗೆ ದಿನನಿತ್ಯ ಉದಯ ಸೂಪರ್ ಫಾಸ್ಟ್ ರೈಲು ಇಲ್ಲವೇ ವಂದೇ ಭಾರತ್ ರೈಲಿನ ಸೌಲಭ್ಯ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯು ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V Somanna) ಅವರಿಗೆ ಮನವಿ ಮಾಡಿದೆ.

ದೆಹಲಿಯಲ್ಲಿ ಕರ್ನಾಟಕ ರಾಜ್ಯ ರೈಲ್ವೆ ಕ್ರಿಯಾ ಸಮಿತಿ ಅಧ್ಯಕ್ಷ ಕೆಎಂ ಮಹೇಶ್ವರ ಸ್ವಾಮಿ ಹಾಗೂ ಸಿರುಗುಪ್ಪದ ಮಾಜಿ ಶಾಸಕ ಎಂ ಎಸ್ ಸೋಮಲಿಂಗಪ್ಪ ನೇತೃತ್ವದಲ್ಲಿ 25 ಜನರ ನಿಯೋಗ ವಿ.ಸೋಮಣ್ಣ ಅವರನ್ನು ಭೇಟಿಯಾಗಿ ವಿವಿಧ ಮನವಿಗಳನ್ನು ನೀಡಲಾಯಿತು. ಇದನ್ನೂ ಓದಿ: ಯುರೇನಿಯಂ ಒಪ್ಪಂದದಿಂದ ಭಾರತಕ್ಕೇನು ಲಾಭ? – 1 ತುಂಡು ಲಕ್ಷಾಂತರ ಟನ್‌ ವಿದ್ಯುತ್‌ ಉತ್ಪಾದಿಸಬಲ್ಲದೇ?

ಬಳ್ಳಾರಿ-ಸಿರುಗುಪ್ಪ-ಸಿಂಧನೂರು-ಲಿಂಗಸುಗೂರು ನೂತನ ರೈಲ್ವೆ ಮಾರ್ಗದ ಆರಂಭಕ್ಕಾಗಿ ಹಿಂದಿನ ಯುಪಿಎ ಸರ್ಕಾರದ ರೈಲ್ವೆ ಮಂತ್ರಿ ಮಲ್ಲಿಕಾರ್ಜುನ ಖರ್ಗೆ ಹಾಗೂ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ರೈಲ್ವೆ ಮಂತ್ರಿಗಳಾದ ಸದಾನಂದಗೌಡ ತಮ್ಮ ರೈಲ್ವೆ ಬಜೆಟ್ಟಿನಲ್ಲಿ ಈ ಮಾರ್ಗಕ್ಕೆ ಸರ್ವೆ ಆದೇಶ ಮಾಡಿದ್ದರು. ಸರ್ವೆ ಮುಗಿಸಿ 13 ವರ್ಷಗಳಾಗಿವೆ ಇಂದಿಗೂ ಈ ಮಾರ್ಗದ ಕೆಲಸ ಆರಂಭವಾಗಿರುವುದಿಲ್ಲ. ಕೂಡಲೇ ಬಳ್ಳಾರಿ-ಸಿರುಗುಪ್ಪ-ಸಿಂಧನೂರು ನೂತನ ರೈಲು ಮಾರ್ಗದ ಕೆಲಸ ಆರಂಭವಾಗಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದೆ.

Ballary Train Letter to V Somanna 1

ಇದರೊಂದಿಗೆ ಬಳ್ಳಾರಿಯಿಂದ ಬೆಂಗಳೂರಿಗೆ ದಿನನಿತ್ಯ ಹೋಗಿ ಬರಲು ಉದಯ ಸೂಪರ್ ಫಾಸ್ಟ್ ರೈಲು ಇಲ್ಲವೇ ವಂದೇ ಭಾರತ್ ರೈಲಿನ ಸೌಲಭ್ಯ ಒದಗಿಸಬೇಕು ಎಂದು ಮನವಿ ಮಾಡಿದೆ. ಇದರಿಂದ ವಿಶ್ವವಿಖ್ಯಾತ ಹಂಪಿ ಪ್ರದೇಶವನ್ನು ಒಳಗೊಂಡ ಈ ಭಾಗದಲ್ಲಿ ಉದಯ ರೈಲಿನ ಆರಂಭದಿಂದ ದೇಶ ವಿದೇಶಗಳ ಜನತೆಗೆ ಬೆಂಗಳೂರಿಗೆ ಹೋಗಿ ಬರಲು ಅನುಕೂಲವಾಗುತ್ತದೆ. ಕಳೆದ 30 ವರ್ಷಗಳಿಂದ ಬಳ್ಳಾರಿ ಜನತೆ ಉದಯ ರೈಲಿನ ಬೇಡಿಕೆ ಇಡುತ್ತಿದ್ದೇವೆ ಎಂದು ವಿವರಿಸಿದ್ದಾರೆ.ಇದನ್ನೂ ಓದಿ: ಆಟೋ ಗ್ಯಾಸ್ ದರ ದಿಢೀರ್ ಹೆಚ್ಚಳ; ಆಟೋ ಚಾಲಕರ ಪರದಾಟ

ಬಳ್ಳಾರಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೊಲ್ಲಾಪುರ-ಮುನಗೂರು ಎಕ್ಸ್ಪ್ರೆಸ್ ರೈಲು ರೈಲ್ವೆ ಬಜೆಟ್‌ನಲ್ಲಿ ಘೋಷಣೆಯಾಗಿತ್ತು. ಕಳೆದ ಒಂದು ವರ್ಷದಿಂದ ಈ ರೈಲು ನಿಲುಗಡೆ ಆಗಿರುತ್ತದೆ ಹಾಗೂ ಶಿವಮೊಗ್ಗ-ಚೆನ್ನೈ ವಾರಕೊಮ್ಮೆ ಸಂಚರಿಸುವ ರೈಲುಗಳು ನಿಲುಗಡೆಯಾಗಿದ್ದು, ಈ ರೈಲುಗಳನ್ನು ಪುನಾರಾರಂಭಿಸಬೇಕು. ಬಳ್ಳಾರಿ ರೈಲ್ವೆ ನಿಲ್ದಾಣದ ಆಧುನಿಕರಣ ಬೇಗನೆ ಪೂರ್ಣಗೊಳ್ಳಬೇಕು. ಜೊತೆಗೆ ರಸಗೊಬ್ಬರಗಳ ಡೌನ್ಲೋಡಿಂಗ್ ಹೆಚ್ಚಿನ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

Ballary Train Letter to V Somanna 2

ವಿ.ಸೋಮಣ್ಣ ಜೊತೆಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಹೆಚ್.ಡಿ ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ಸಂಸದ ಜಗದೀಶ್ ಶೆಟ್ಟರ್ ಅವರಿಗೂ ಈ ಬಗ್ಗೆ ಗಮನ ಸೆಳೆಯುವಂತೆ ಮನವಿ ಮಾಡಿದೆ. ಈ ವೇಳೆ ಹುಬ್ಬಳ್ಳಿ ರೈಲ್ವೆ ವಿಭಾಗದ ಡಿಆರ್‌ಯು ಸಿಸಿ ಸದಸ್ಯ ಕೆ.ಎಮ್ ಕೊಟ್ರೇಶ್, ತಾಲೂಕ ಸಮಿತಿ ಅಧ್ಯಕ್ಷಪಿ ಯೋಗರಾಜ್ ಹಾಗೂ ಮುಖಂಡರುಗಳಾದ ಗೋನಾಳ್ ರಾಜಶೇಖರ ಗೌಡ, ದಮ್ಮುರು ಶೇಖರ್, ಪಲ್ಲೇದ ದೊಡ್ಡಪ್ಪ ಮತ್ತಿತರು ಉಪಸ್ಥಿತರಿದ್ದರು.ಇದನ್ನೂ ಓದಿ: ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರೋ ಭಾರತೀಯರ ನೆರವಿಗೆ ನಿಂತ ಉದ್ಯಮಿ – 64 ಯೂನಿಟ್‌ ಅಪಾರ್ಟ್‌ಮೆಂಟ್‌ ತೆರೆದು ಸಹಾಯ

TAGGED:Ballarynewdelhisindhanurusiraguppaನವದೆಹಲಿಬಳ್ಳಾರಿವಿ.ಸೋಮಣ್ಣಸಿಂಧನೂರುಸಿರುಗುಪ್ಪ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

why australia has banned mining in one of the worlds largest uranium deposits 3
Latest

ಯುರೇನಿಯಂ ಒಪ್ಪಂದದಿಂದ ಭಾರತಕ್ಕೇನು ಲಾಭ? – 1 ತುಂಡು ಲಕ್ಷಾಂತರ ಟನ್‌ ವಿದ್ಯುತ್‌ ಉತ್ಪಾದಿಸಬಲ್ಲದೇ?

Public TV
By Public TV
22 minutes ago
Auto Gas Price Haveri
Haveri

ಆಟೋ ಗ್ಯಾಸ್ ದರ ದಿಢೀರ್ ಹೆಚ್ಚಳ; ಆಟೋ ಚಾಲಕರ ಪರದಾಟ

Public TV
By Public TV
1 hour ago
Yogesh Doshi Dubai
Latest

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರೋ ಭಾರತೀಯರ ನೆರವಿಗೆ ನಿಂತ ಉದ್ಯಮಿ – 64 ಯೂನಿಟ್‌ ಅಪಾರ್ಟ್‌ಮೆಂಟ್‌ ತೆರೆದು ಸಹಾಯ

Public TV
By Public TV
1 hour ago
lovers attempt suicide by jumping into tungabhadra river rescued
Crime

ತುಂಗಾಭದ್ರ ನದಿಗೆ ಹಾರಿ ಅತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು – ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

Public TV
By Public TV
2 hours ago
TB Dam
Bellary

ತುಂಗಭದ್ರಾ ಜಲಾಶಯದ 15 ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಪೂರ್ಣ

Public TV
By Public TV
2 hours ago
T20 India Team India champion
Cricket

ಟಿ20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ ಬಂಪರ್‌; 131 ಕೋಟಿ ಬಹುಮಾನ ಘೋಷಿಸಿದ BCCI

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?