Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೈತರ ಅಭಿವೃದ್ಧಿಗೆ ರಾಜ್ಯ, ಕೇಂದ್ರ ಸರ್ಕಾರ ಹೆಚ್ಚು ಒತ್ತು ನೀಡಬೇಕು: ಚಲುವರಾಯಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರೈತರ ಅಭಿವೃದ್ಧಿಗೆ ರಾಜ್ಯ, ಕೇಂದ್ರ ಸರ್ಕಾರ ಹೆಚ್ಚು ಒತ್ತು ನೀಡಬೇಕು: ಚಲುವರಾಯಸ್ವಾಮಿ

Bengaluru City

ರೈತರ ಅಭಿವೃದ್ಧಿಗೆ ರಾಜ್ಯ, ಕೇಂದ್ರ ಸರ್ಕಾರ ಹೆಚ್ಚು ಒತ್ತು ನೀಡಬೇಕು: ಚಲುವರಾಯಸ್ವಾಮಿ

Public TV
Last updated: December 23, 2025 7:25 pm
Public TV
Share
2 Min Read
Chaluvarayaswamy National Farmers Day
SHARE

ಬೆಂಗಳೂರು: ಹವಾಮಾನ ವೈಪರೀತ್ಯಗಳು, ಮಾರುಕಟ್ಟೆ ಸಮಸ್ಯೆ ಸೇರಿದಂತೆ ಬೇರೆ ಬೇರೆ ಕಾರಣಗಳಿಂದ ಕೃಷಿಕರು ಸಮಸ್ಯೆ ಎದುರಿಸುತ್ತಿದ್ದು, ಇಂತಹ ವ್ಯತ್ಯಾಸಗಳ ನಡುವೆಯೂ ಕೆಲವು ಕೃಷಿಕರು ಯಶ್ವಸಿಯಾಗಿದ್ದಾರೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ (N Chaluvarayaswamy) ಅಭಿಪ್ರಾಯ ವ್ಯಕ್ತಪಡಿಸಿದರು

ಸಮನ್ವಯ ಟ್ರಸ್ಟ್, ಪುಡ್ ಚೈನ್ ಕೃಷಿ ಸಂಸ್ಥೆ, ಕೃಷಿ ತಂತ್ರಜ್ಞರ ಸಂಸ್ಥೆ, ಹಾಗೂ ಐಸಿಎಆರ್- ಕೆವಿಕೆ ದಕ್ಷಿಣ ಕನ್ನಡ ಇವರ ಸಹಯೋಗದಲ್ಲಿ ಬೆಂಗಳೂರಿನಲ್ಲಿರುವ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ರೈತ ದಿನಾಚರಣೆ (National Farmers Day) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಚಲುವರಾಯಸ್ವಾಮಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕೃಷಿಗೆ ಮತ್ತಷ್ಟು ಒತ್ತು ನೀಡಿದರೆ ಕೃಷಿ ಅಭಿವೃದ್ಧಿಯಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಬೆಂಗಳೂರಿನ ಯೋಜನೆಗಳಿಗೆ ಅನುಮೋದನೆ, ಬೆಂಬಲಕ್ಕೆ ಕೇಂದ್ರ ಸಚಿವರಿಗೆ ಡಿಸಿಎಂ ಡಿಕೆಶಿ ಮನವಿ

Chaluvarayaswamy National Farmers Day 3

ರೈತರು (Farmers) ವೈಜ್ಞಾನಿಕ, ಸಾವಯವ, ಸಮಗ್ರ ಹಾಗು ಸುಸ್ಥಿರ ಕೃಷಿಯ ಕಡೆಗೆ ಹೆಚ್ಚು ಗಮನಹರಿಸಬೇಕು. ಕೃಷಿಯನ್ನು ಲಾಭದಾಯಕ ವೃತ್ತಿಯನ್ನಾಗಿ ಪರಿವರ್ತಿಸಬೇಕು. ಇದಕ್ಕಾಗಿ ರೈತರಿಗೆ ಸರ್ಕಾರ ಹಾಗೂ ಕೃಷಿ ವಿವಿಗಳು ಸದಾ ನೆರವಾಗಲಿವೆ ಎಂದು ತಿಳಿಸಿದರು. ಇದನ್ನೂ ಓದಿ: ಎಸ್ಕಾರ್ಟ್‌ ಆಗಿ ಕೆಲಸ ಮಾಡುತ್ತಿದ್ದಾಳೆಂದು ಶಂಕೆ; ರಷ್ಯಾದಿಂದ ದುಬೈಗೆ ಬಂದು ಮಾಜಿ ಪತ್ನಿ ಬರ್ಬರ ಹತ್ಯೆ

ರೈತರ ಬದುಕು ಹಸನು ಮಾಡುವುದು ನಮ್ಮ ಹೊಣೆ. ನಾನು ಕೃಷಿ ಸಚಿವನಾದ ನಂತರ ಸಾಕಷ್ಟು ಬದಲಾವಣೆ ತಂದಿದ್ದೇನೆ. ಕಳೆದ ಎರಡೂವರೆ ವರ್ಷಗಳಲ್ಲಿ ರೈತರ ಬೆಳೆ ವಿಮೆಗೆ ಸರ್ಕಾರ 5,000 ಕೋಟಿ ರೂ. ಹಣ ನೀಡಿದ್ದು, ರೈತರ ಕೃಷಿ ಯಾಂತ್ರಿಕರಣಕ್ಕೆ 1,500 ಕೋಟಿ ಹಣ ಸಹಾಯಧನ ನೀಡಿದೆ. ನಮ್ಮ ಸರ್ಕಾರ ಕೃಷಿಗೆ ಬೆಂಬಲ, ಸಂಶೋಧನೆಗಳಿಗೆ ನೆರವು, ಪ್ರೋತ್ಸಾಹ ನೀಡಲು ಸದಾ ಸಿದ್ಧ ಎಂದು ಹೇಳಿದರು. ಇದನ್ನೂ ಓದಿ: 3,000 ವರ್ಷಗಳಿಂದಲೂ ಭಾರತ ಹಿಂದೂ ರಾಷ್ಟ್ರ, ಇದ್ರಲ್ಲಿ ಇತ್ತೀಚಿಗೆ ಬಂದ RSS ಹೇಳೋದೇನಿದೆ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

Chaluvarayaswamy National Farmers Day 1

ಕಾರ್ಯಕ್ರಮದಲ್ಲಿ ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಶಿವಪ್ರಕಾಶ್, ಕೃಷಿ ತಂತ್ರಜ್ಞರ ಸಂಸ್ಥೆಯ ಅಧ್ಯಕ್ಷ ಡಾ.ಎ.ಬಿ.ಪಾಟೀಲ್, ಸಮನ್ವಯ ಟ್ರಸ್ಟ್ ನ ಸುಮಲತಾ ಕೆ.ಹೆಚ್.ಎಫ್ ಕೆಸಿಸಿಐನ ಉಪಾಧ್ಯಕ್ಷ ಶ್ರೀರಾಮ್ ಪ್ರಸಾದ್, ರೂಪಲತಾ ಹಾಗೂ ಡಾ.ಹಿತ್ತಲಮನಿ ಭಾಗಿಯಾಗಿದ್ದರು. ಇದನ್ನೂ ಓದಿ: ಮೋಹನ್ ಭಾಗವತ್ ಕಾನೂನು ಬಾಹಿರ ಸಂಘಟನೆ ಮುಖ್ಯಸ್ಥ: ಹಿಂದೂ ರಾಷ್ಟ್ರ ಹೇಳಿಕೆಗೆ ಬಿ.ಕೆ.ಹರಿಪ್ರಸಾದ್ ತಿರುಗೇಟು

Chaluvarayaswamy National Farmers Day 2

ಈ ವೇಳೆ ಪದ್ಮಶ್ರಿ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪಡೆದ ರೈತರು ಹಾಗು ಕೃಷಿ ಇಲಾಖೆಯಲ್ಲಿ ಸಾಧನೆ ಮಾಡಿದ ಅಧಿಕಾರಿಗಳಿಗೆ ಸನ್ಮಾನಿಸಲಾಯಿತು. ಪದ್ಮಶ್ರಿ ವಿಜೇತಾರಾದ ಹರೆಕಾಳ ಹಾಜಬ್ಬ, ಅಬ್ದುಲ್ ಖಾದರ್ ನಡಕಟ್ಟಿನ್, ಸತ್ಯನಾರಾಯಣ ಬೇಲೇರಿ, ಅಮೈ ಮಹಾಲಿಂಗ ನಾಯಕ ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತಾರಾದ ಡಾ. ಹಿತ್ತಲಮನಿ, ಹಾಗೂ ಡಾ. ವಿ.ಸಿ. ರಂಗಸ್ವಾಮಿಯವರಿಗೆ ಚಲುವರಾಯಸ್ವಾಮಿ ಸನ್ಮಾನಿಸಿದರು. ಇದನ್ನೂ ಓದಿ: ಶಾಸಕ ಬೈರತಿ ಬಸವರಾಜ್‌ಗೆ ಶಾಕ್‌ – ನಿರೀಕ್ಷಣಾ ಜಾಮೀನು ಅರ್ಜಿ ವಜಾ

TAGGED:bengalurufarmersn chaluvarayaswamyNational Farmers Dayಚಲುವರಾಯಸ್ವಾಮಿಬೆಂಗಳೂರುರಾಷ್ಟ್ರೀಯ ರೈತ ದಿನಾಚರಣೆರೈತರು
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Sanju Samson
Cricket

IPL 2026 | ಸಂಜು ಸಿಡಿಲಬ್ಬರದ ಶತಕ – ಹ್ಯಾಟ್ರಿಕ್‌ ಸೋಲಿನ ಬಳಿಕ ಗೆಲುವಿನ ಖಾತೆ ತೆರೆದ ಚೆನ್ನೈ

Public TV
By Public TV
5 hours ago
Odisha IAS Officer
Crime

ಅಂಗವಿಕಲನಿಂದ 95 ಲಕ್ಷ ಪಡೆದು ವಂಚಿಸಿದ ಐಎಎಸ್‌ ಅಧಿಕಾರಿ – ಹಣ ಕೇಳಿದ ವ್ಯಕ್ತಿಗೆ ಕೊಲೆ ಬೆದರಿಕೆ!

Public TV
By Public TV
6 hours ago
Strait of Hormuz 1
Latest

ಇರಾನ್‌ ಯುದ್ಧ ಶುರುವಾದ ಬಳಿಕ ಫಸ್ಟ್‌ ಟೈಮ್‌ ಹಾರ್ಮುಜ್‌ ಜಲಸಂಧಿ ದಾಟಿದ 2 ಯುಎಸ್‌ ಯುದ್ಧನೌಕೆ

Public TV
By Public TV
6 hours ago
abdul jabbar 1
Bengaluru City

ಟಿಕೆಟ್ ಆಸೆ ಹುಟ್ಟಿಸಿ, ನಮ್ಮದೇ ನಾಯಕರು ಕಾಲೆಳೆಯುವ ಕೆಲಸ ಮಾಡಿದ್ದಾರೆ: ಅಬ್ದುಲ್ ಜಬ್ಬಾರ್

Public TV
By Public TV
7 hours ago
Shreyas Iyer 2 1
Cricket

ಅಯ್ಯರ್‌ ನಾಯಕನ ಆಟಕ್ಕೆ ಒಲಿದ ಜಯ – ಐಪಿಎಲ್‌ನಲ್ಲಿ ವಿಶೇಷ ದಾಖಲೆ ಬರೆದ ಪಂಜಾಬ್‌

Public TV
By Public TV
7 hours ago
ಸಾಂದರ್ಭಿಕ ಚಿತ್ರ
Bengaluru City

ಸಹಜ ಸ್ಥಿತಿಗೆ ಮರಳುತ್ತಿದೆ ಆಟೋ ಚಾಲಕರ ಗ್ಯಾಸ್ ಪರದಾಟ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?