Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ – ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಚಿಂತನೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ – ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಚಿಂತನೆ!

Bengaluru City

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ – ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಚಿಂತನೆ!

Public TV
Last updated: February 21, 2026 10:00 pm
Public TV
Share
2 Min Read
Siddaramaiah 8
SHARE

ಬೆಂಗಳೂರು: ಸಣ್ಣ ವಯಸ್ಸಿನ ಮಕ್ಕಳಲ್ಲಿ ಮೊಬೈಲ್‌, ಸೋಷಿಯಲ್ ಮೀಡಿಯಾ (Social Media) ಗೀಳು ದಿನೇ ದಿನೆ ಹೆಚ್ಚುತ್ತಿದೆ. ಪಾಠ-ಆಟ-ಊಟದ ಕಡೆಗಿನ ಆಸಕ್ತಿ ಕಡಿಮೆಯಾಗಿ ಮೊಬೈಲ್ ಲೋಕದಲ್ಲಿ ಮುಳುಗಿ ಹೋಗಿದ್ದಾರೆ. ಹಿಂದೆಲ್ಲಾ ಮಕ್ಕಳಿಗೆ ಚಂದಮಾಮನನ್ನ ತೋರಿಸಿ ಊಟ ಮಾಡಿಸುತ್ತಿದ್ದರು. ಶಾಲೆಯಲ್ಲಿ ಮಕ್ಕಳು ಪಾಠಪ್ರವಚನ, ಕ್ರೀಡೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿದ್ದರು. ಆದರೆ, ಈಗ ಮೊಬೈಲ್, ಆನ್‌ಲೈನ್ ಗೇಮಿಂಗ್, ಸೋಷಿಯಲ್ ಮೀಡಿಯಾ ಇವುಗಳೇ ಅವರ ಪ್ರಪಂಚವಾಗಿಬಿಟ್ಟಿದೆ. ಇದು ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ.

ಈ ಎಲ್ಲ ಕಾರಣಗಳಿಂದ ಕರ್ನಾಟಕ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ (Students) ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಇಂದು ನಡೆದ ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿದ್ದರಾಮಯ್ಯ (Siddaramaiah) ಅವರು ಕುಲಪತಿಗಳ ಅಭಿಪ್ರಾಯ ಕೇಳಿದ್ದಾರೆ. ಸಿಎಂ ಪ್ರಸ್ತಾಪಕ್ಕೆ ವಿವಿ ಕುಲಪತಿಗಳೂ ಒಪ್ಪಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: 2,000 ಸಹಾಯಕ ಪ್ರಾಧ್ಯಾಪಕರ ಹುದ್ದೆ ಭರ್ತಿ ಮಾಡುವ ಪ್ರಕ್ರಿಯೆ ಶುರು: ಸಿದ್ದರಾಮಯ್ಯ

social media ban

ಸಿಎಂ ಹೇಳಿದ್ದು ಏನು?
ಇಂದಿನ ದಿನಗಳಲ್ಲಿ ಯುವಜನರು ಡ್ರಗ್ಸ್‌ಗೆ ಬಲಿಯಾಗುತ್ತಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್ (Mobile Ban) ಮಾಡುವ ಚಿಂತನೆ ಇದೆ. ಈ ಬಗ್ಗೆ ನಮಗೆ ಸಲಹೆ ಕೊಡಿ. ಇದು ವಯಸ್ಕರಿಗೆ ಅಲ್ಲ, 16 ವರ್ಷದೊಳಗಿನ ವಿದ್ಯಾರ್ಥಿಗಳ ಫೋನ್ ಬ್ಯಾನ್ ಮಾಡೋ ಚಿಂತನೆ. ಆಸ್ಟ್ರೇಲಿಯಾ ಸೇರಿ ಅನೇಕ ದೇಶಗಳಲ್ಲಿ ಇದನ್ನ ಮಾಡಿದ್ದಾರೆ. ಏಕೆಂದ್ರೆ ಸೋಷಿಯಲ್ ಮೀಡಿಯಾಗಳಿಂದ ವಿದ್ಯಾರ್ಥಿಗಳು ಹಾಳಾಗ್ತಾ ಇದ್ದಾರೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಬೇಕು ಎಂದು ಸಿಎಂ ಪ್ರಸ್ತಾಪಿಸಿದ್ರು.

ಇದಕ್ಕೆ ಸಹಮತ ವ್ಯಕ್ತಪಡಿಸಿದ ಕುಲಪತಿಗಳು 16 ವರ್ಷ ಒಳಗಿನ ವಿದ್ಯಾರ್ಥಿಗಳಿಗೆ ಶಾಲಾ – ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡುವಂತೆ ಸಲಹೆ ನೀಡಿದರು. ಇದನ್ನೂ ಓದಿ:  5 ಲಕ್ಷ ಲಂಚ ಪಡೆಯುವಾಗ್ಲೇ ಸಿಕ್ಕಿಬಿದ್ದ ಬಿಜೆಪಿ ಶಾಸಕ – ನಾವ್ಯಾರು ತನಿಖೆಗೆ ಅಡ್ಡಿ ಬರಲ್ಲ ಎಂದ ಸಿಎಂ

ಮುಂದುವರಿದು ಮಾತನಾಡಿದ ಸಿಎಂ, ಡ್ರಗ್ಸ್ ಒಂದು ಪಿಡುಗು ಆಗಿದೆ. ವಿವಿ ಕ್ಯಾಂಪಸ್ ಗಳು ಡ್ರಗ್ಸ್ ಮುಕ್ತ ಆಗಬೇಕು. ಡ್ರಗ್ಸ್ ಮಾಫಿಯಾಗಳಿಗೆ ಕಡಿವಾಣ ಹಾಕಬೇಕು ಎಂದು ಕುಲಪತಿಗಳಿಗೆ ಸಿಎಂ ಸೂಚನೆ ನೀಡಿದರು.

TAGGED:mobile bansiddaramaiahsocial mediastudentsuniversitiesಮೊಬೈಲ್ ಬ್ಯಾನ್ವಿದ್ಯಾರ್ಥಿಗಳುವಿಶ್ವವಿದ್ಯಾಲಯಗಳುಸಿದ್ದರಾಮಯ್ಯಸೋಷಿಯಲ್ ಮೀಡಿಯಾ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

BRT Fire
Chamarajanagar

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯಕ್ಕೆ ಮತ್ತೆ ಬೆಂಕಿ – 25ಕ್ಕೂ ಹೆಚ್ಚು ಎಕರೆ ಅಗ್ನಿಗಾಹುತಿ

Public TV
By Public TV
50 seconds ago
I would have banned him IPL founder Lalit Modi slams LSG owner Sanjiv Goenka over animated exchange with captain Rishabh Pant and coach after defeat
Cricket

ಗೋಯೆಂಕಾ ವಿರುದ್ಧ ಕೆಂಡಾಮಂಡಲ – ನಾನು ಐಪಿಎಲ್‌ ಅಧ್ಯಕ್ಷನಾಗಿದ್ದರೆ ನಿಷೇಧಿಸುತ್ತಿದ್ದೆ: ಲಿಲಿತ್‌ ಮೋದಿ

Public TV
By Public TV
10 minutes ago
Mount Everest 2
Crime

ವಿಮೆ ಹಣಕ್ಕೆ ಎವರೆಸ್ಟ್ ಚಾರಣಿಗರಿಗೆ ಶೆರ್ಪಾಗಳಿಂದ `ವಿಷ’

Public TV
By Public TV
39 minutes ago
EV Vehicles
Bengaluru City

ವಾರ್ ಎಫೆಕ್ಟ್‌ನಿಂದ EVಗೆ ಹೆಚ್ಚಿದ ಡಿಮ್ಯಾಂಡ್ – ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ ವಾಹನಗಳು ಸೇಲ್

Public TV
By Public TV
1 hour ago
Auto gas
Bengaluru City

ಕರ್ನಾಟಕದಲ್ಲಿ ಆಟೋ ಗ್ಯಾಸ್‌ ಪೂರೈಕೆಯನ್ನು ಹೆಚ್ಚಿಸಿದ್ದೇವೆ: ಇಂಡಿಯನ್‌ ಆಯಿಲ್‌

Public TV
By Public TV
1 hour ago
Udupi Husband Suicide
Latest

ಸುದೀಪ್ ಸಾವಿಗೆ ನಾನು ಕಾರಣಳಲ್ಲ.. ನನ್ನ ಮೇಲಿನ ಆರೋಪ ಸುಳ್ಳು: ಉದ್ಯಮಿಯ ಪತ್ನಿ ಸೌಮ್ಯ ಶೆಟ್ಟಿ ರಿಯಾಕ್ಷನ್

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?