Connect with us

Karnataka

ರಾಜ್ಯದ ಹವಾಮಾನ ವರದಿ 27-06-2021

Published

on

Share this

ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದೆ. ಗಾಳಿ ಸಹಿತ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು, ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಠಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ನಗರಗಳ ಇಂದಿನ ಹವಾಮಾನ ವರದಿ:

ಬೆಂಗಳೂರು: 27-20
ಮಂಗಳೂರು: 28-24
ಶಿವಮೊಗ್ಗ: 27-21
ಬೆಳಗಾವಿ: 27-21
ಮೈಸೂರು: 28-20

ಮಂಡ್ಯ: 29-21
ರಾಮನಗರ: 28-21
ಮಡಿಕೇರಿ: 23-17
ಹಾಸನ: 26-19
ಚಾಮರಾಜನಗರ: 28-21

ಚಿಕ್ಕಬಳ್ಳಾಪುರ: 24-18
ಕೋಲಾರ: 27-21
ತುಮಕೂರು: 27-20
ಉಡುಪಿ: 29-24
ಕಾರವಾರ: 29-25


ಚಿಕ್ಕಮಗಳೂರು: 24-18
ದಾವಣಗೆರೆ: 29-22
ಚಿತ್ರದುರ್ಗ: 28-21
ಹಾವೇರಿ: 28-22


ಗದಗ: 29-22
ಕೊಪ್ಪಳ: 29-22
ರಾಯಚೂರು: 31-24
ಯಾದಗಿರಿ: 31-24

ವಿಜಯಪುರ: 31-22
ಬೀದರ್: 28-22
ಕಲಬುರಗಿ: 31-23
ಬಾಗಲಕೋಟೆ: 31-22

Click to comment

Leave a Reply

Your email address will not be published. Required fields are marked *

Advertisement