ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ ಚಳಿಯ ವಾತಾವರಣ ಇರಲಿದೆ. ಮಧ್ಯಾಹ್ನದ ವೇಳೆ ಮೋಡಕವಿದ ವಾತಾವರಣ ಇರಲಿದೆ. ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಟ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಅಲ್ಲದೆ, ಕೊಡಗು ಮೈಸೂರು, ಹಾಸನ ಸೇರಿದಂತೆ ದಕ್ಷಿಣ ಒಳನಾಡು ಭಾಗದ ಅನೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಇನ್ನೂ ಯಾದಗಿರಿ, ಬೆಳಗಾವಿ, ಬಳ್ಳಾರಿ, ಗದಗ ಹಾಗೂ ಬಾಗಲಕೋಟೆ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಎಂದಿನಂತೆ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಈ ಭಾಗಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
Advertisement
ಬೆಂಗಳೂರು: 33-21
ಮಂಗಳೂರು: 32-26
ಶಿವಮೊಗ್ಗ: 36-23
ಬೆಳಗಾವಿ: 38-21
ಮೈಸೂರು: 34-22
Advertisement
ಮಂಡ್ಯ: 35-22
ಕೊಡಗು: 28-20
ರಾಮನಗರ: 34-22
ಹಾಸನ: 32-21
ಚಾಮರಾಜನಗರ: 34-22
ಚಿಕ್ಕಬಳ್ಳಾಪುರ: 34-22
ಕೋಲಾರ: 34-22
ತುಮಕೂರು: 34-22
ಉಡುಪಿ: 33-27
ಕಾರವಾರ: 33-27
ಚಿಕ್ಕಮಗಳೂರು: 31-20
ದಾವಣಗೆರೆ: 37-23
ಚಿತ್ರದುರ್ಗ: 36-22
ಹಾವೇರಿ: 37-23
ಬಳ್ಳಾರಿ: 39-26
ಗದಗ: 38-23
ಕೊಪ್ಪಳ: 38-24
ರಾಯಚೂರು: 40-26
ಯಾದಗಿರಿ: 41-25
ವಿಜಯಪುರ: 39-24
ಬೀದರ್: 39-23
ಕಲಬುರಗಿ: 41-24
ಬಾಗಲಕೋಟೆ: 40-24