Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ; ಹೆಚ್‌ಡಿಕೆ ಮಹತ್ವದ ಚರ್ಚೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ; ಹೆಚ್‌ಡಿಕೆ ಮಹತ್ವದ ಚರ್ಚೆ

Latest

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ; ಹೆಚ್‌ಡಿಕೆ ಮಹತ್ವದ ಚರ್ಚೆ

Public TV
Last updated: February 4, 2026 1:55 pm
Public TV
Share
2 Min Read
HD Kumaraswamy
SHARE

ನವದೆಹಲಿ: ಕರ್ನಾಟಕದಲ್ಲಿ (Karnataka) ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ (Human Wildlife Conflict) ಶಾಶ್ವತವಾಗಿ ತಡೆಯೊಡ್ಡಿ, ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಮಹತ್ವದ ಮಾತುಕತೆ ನಡೆಸಿದರು. ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವರಾದ ಭೂಪೇಂದ್ರ ಯಾದವ್‌ ಅವರನ್ನ ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದರು.

ಸಂಸತ್‌ ಭವನದಲ್ಲಿರುವ ಅರಣ್ಯ ಸಚಿವರ ಕಚೇರಿಯಲ್ಲಿ ನಡೆದ ಈ ಭೇಟಿಯ ವೇಳೆ ಕುಮಾರಸ್ವಾಮಿ ಅವರು, ಮುಖ್ಯವಾಗಿ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಆನೆಗಳ ದಾಳಿ ಬಗ್ಗೆ ಚರ್ಚೆ ನಡೆಸಿದರು. ಇದನ್ನೂ ಓದಿ: ಸರ್ಕಾರ ಕೃಷಿ, ಡೈರಿಯಂತಹ ಸೂಕ್ಷ್ಮ ವಲಯಗಳ ಹಿತಾಸಕ್ತಿಗಳನ್ನು ಕಾಪಾಡಿದೆ: ಪಿಯೂಷ್‌ ಗೋಯಲ್‌

ನನ್ನ ಸಂಪುಟ ಸಹೋದ್ಯೋಗಿ, ಕೇಂದ್ರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವರಾದ ಶ್ರೀ @byadavbjp ಅವರನ್ನು ಭೇಟಿಯಾಗಿ ಅಂತರ ಸಚಿವಾಲಯ ಸಂಬಂಧಿತ ವಿಷಯಗಳು ಹಾಗೂ ಅಭಿವೃದ್ಧಿ ಕುರಿತಂತೆ ರಚನಾತ್ಮಕ ಚರ್ಚೆ ನಡೆಸಲಾಯಿತು.

ಬಹು ಮುಖ್ಯವಾಗಿ ಕರ್ನಾಟಕದಲ್ಲಿ ಮಾನವ- ವನ್ಯಜೀವಿ ಸಂಘರ್ಷ, ನಿರಂತರವಾಗಿ ನಡೆಯುತ್ತಿರುವ ಆನೆ ದಾಳಿಯನ್ನು… pic.twitter.com/jdDZ4QUoOQ

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) February 4, 2026

ವನ್ಯಜೀವಿ ಉಪಟಳ ನಿರಂತರವಾಗಿ ನಡೆಯುತ್ತಿದೆ. ಇದರಿಂದ ಅನೇಕರು, ಅದರಲ್ಲಿಯೂ ಅರಣ್ಯದ ಅಂಚಿನಲ್ಲಿ ಬೇಸಾಯ ಮಾಡುವ, ದನಕರುಗಳನ್ನ ಮೇಯಿಸುವ ರೈತರು ಬಲಿಯಾಗಿದ್ದಾರೆ. ಇನ್ನೂ ಅನೇಕರು ಗಾಯಗೊಂಡು ಶಾಶ್ವತವಾಗಿ ಅಂಗವೈಕಲ್ಯಕ್ಕೆ ತುತ್ತಾಗುತ್ತಿದ್ದಾರೆ. ಕರ್ನಾಟಕದಲ್ಲಿ ಈ ಸಮಸ್ಯೆ ಬಿಗಡಾಯಿಸಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಭೂಪೇಂದ್ರ ಯಾದವ್‌ (Bhupender Yadav) ಅವರನ್ನು ವಿನಂತಿಸಿದರು.

ಕುಮಾರಸ್ವಾಮಿ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಈ ಬಗ್ಗೆ ತುರ್ತು ಗಮನ ಹರಿಸುವುದಾಗಿ ಭರವಸೆ ನೀಡಿದರು. ಅಲ್ಲದೆ, ಅದಕ್ಕೆ ಪೂರಕವಾದ ಎಲ್ಲಾ ಮಾಹಿತಿಯನ್ನು ಸಚಿವ ಕುಮಾರಸ್ವಾಮಿ ಅವರಿಂದ ಪಡೆದುಕೊಂಡರು. ಈ ನಿಟಿನಲ್ಲಿ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಬಗ್ಗೆ ಅಧಿಕಾರಿಗಳು ಹೇಗೆ ಕಾರ್ಯ ನಿರ್ವಹಿಸಬೇಕು ಎನ್ನುವ ಕುರಿತು ನಿರ್ದೇಶನ ನೀಡಿದರು. ಇದನ್ನೂ ಓದಿ: ಕರ್ನಾಟಕದ 8,000 ಕೋಟಿಗೂ ಅಧಿಕ ಹಣ ಬಾಕಿ – ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಆಗ್ರಹ

Bandipur Wildlife Safari 1.jpg

ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಬಜೆಟ್‌ ಅಧಿವೇಶನ ಮುಗಿಯುವದರೊಳಗೆ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಸಚಿವ ಭೂಪೇಂದ್ರ ಯಾದವ್‌ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಅತ್ಯಂತ ತ್ವರಿತವಾಗಿ ಈ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಭಾರತ ಬಿಟ್ಟು ತೊಲಗಿ – ಫ್ರೀ ಪ್ಯಾಲೆಸ್ಟೈನ್ ಸ್ಟಿಕ್ಕರ್‌ ಅಂಟಿಸಿದ ಬ್ರಿಟಿಷ್ ದಂಪತಿಗೆ ನೋಟಿಸ್‌

ಅಂತರ ಸಚಿವಾಲಯ ವಿಷಯಗಳ ಕುರಿತು ಸಮಾಲೋಚನೆ:
ಈ ಭೇಟಿಯ ಸಂದರ್ಭದಲ್ಲಿ ಸಚಿವದ್ವಯರು ತಮ್ಮ ನಿರ್ವಹಣೆಯ ಇಲಾಖೆಗಳಿಗೆ ಸಂಬಂಧಿಸಿದ ಸುದೀರ್ಘ ಚರ್ಚೆ ನಡೆಸಿದರು. ಎರಡೂ ಇಲಾಖೆಗಳ ಸಮನ್ವಯತೆ, ಅಭಿವೃದ್ಧಿ ವಿಷಯಗಳ ಕುರಿತಾಗಿ ಅವರಿಬ್ಬರ ಮಾತುಕತೆ ಕೇಂದ್ರೀಕೃತವಾಗಿತ್ತು. ಜತೆಗೆ, ಉಕ್ಕು ಉದ್ಯಮದ ಬೆಳವಣಿಗೆ ಹಾಗೂ ಅದಕ್ಕೆ ಪೂರಕವಾಗಿ ಪರಿಸರ ಇಲಾಖೆಯಿಂದ ದೊರೆಯುತ್ತಿರುವ ಉತ್ತಮ ಸಹಕಾರದ ಬಗ್ಗೆಯೂ ಮಾತುಕತೆ ನಡೆಸಿದರು.

TAGGED:Bhupender Yadavhd kumaraswamyHuman Wildlife Conflictkarnatakaಅರಣ್ಯ ಇಲಾಖೆಭೂಪೇಂದ್ರ ಯಾದವ್ಮಾನವ ವನ್ಯಜೀವಿ ಸಂಘರ್ಷಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

BESCOM Electricity Bill Name Change
Bengaluru City

ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್ – ಮನೆಯಿಂದಲೇ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆಗೆ ಹೊಸ ಲಿಂಕ್ ಬಿಡುಗಡೆ

Public TV
By Public TV
2 minutes ago
Karnataka Government bus overturns near Challakere Chitradurga 44 passengers rescued 1
Bellary

ಚಳ್ಳಕೆರೆ ಬಳಿ ಬೆಂಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್ ಪಲ್ಟಿ- 44 ಪ್ರಯಾಣಿಕರು ಪಾರು

Public TV
By Public TV
24 minutes ago
US Iran War 500 million dollar superyacht Nord linked to Putin aide Alexey Mordashov sails through Hormuz amid blockade 1
Latest

ದಿಗ್ಬಂಧನದ ಮಧ್ಯೆ ಹಾರ್ಮೂಜ್‌ ದಾಟಿತು 4,700 ಕೋಟಿ ರೂ. ಮೌಲ್ಯದ ಸೂಪರ್‌ಯಾಚ್‌!

Public TV
By Public TV
40 minutes ago
Turmeric Powder
Bengaluru City

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ – ಸರ್ಕಾರದಿಂದಲೇ ಅಧಿಕೃತ ಟೆಸ್ಟ್‌ಗೆ ಆದೇಶ

Public TV
By Public TV
46 minutes ago
daily horoscope dina bhavishya
Astrology

ದಿನ ಭವಿಷ್ಯ 28-04-2026

Public TV
By Public TV
1 hour ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 28-04-2026

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?