Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎ ಸೈಟ್‌ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ; 5 ವರ್ಷಕ್ಕೆ ಹೆಚ್ಚಿಸುವ ಭರವಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಸಿಎ ಸೈಟ್‌ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ; 5 ವರ್ಷಕ್ಕೆ ಹೆಚ್ಚಿಸುವ ಭರವಸೆ

Belgaum

ಸಿಎ ಸೈಟ್‌ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ; 5 ವರ್ಷಕ್ಕೆ ಹೆಚ್ಚಿಸುವ ಭರವಸೆ

Public TV
Last updated: December 8, 2025 7:17 pm
Public TV
Share
1 Min Read
Byrathi Suresh
SHARE

ಬೆಳಗಾವಿ: ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ (CA Site) ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಕಾಲಮಿತಿಯನ್ನು 5 ವರ್ಷಗಳಿಗೆ ಹೆಚ್ಚಿಸುವ ಬಗ್ಗೆ ಗಂಭೀರ ಪ್ರಯತ್ನ ಮಾಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ (Byrathi Suresh) ಭರವಸೆ ನೀಡಿದ್ದಾರೆ.

ವಿಧಾನಪರಿಷತ್ತಿನಲ್ಲಿಂದು ಬಿಜೆಪಿ ಸದಸ್ಯ (BJP Member) ಡಿ.ಎಸ್ ಅರುಣ್ ಮತ್ತು ಇತರರ ಗಮನ ಸೆಳೆಯುವ ಸೂಚನೆಗೆ ಸಚಿವರು ಉತ್ತರಿಸಿದರು. ಸಿಎ ನಿವೇಶನ ಪಡೆದು 3 ವರ್ಷಗಳ ಒಳಗೆ ಉದ್ದೇಶಿತ ಕಾರ್ಯಕ್ಕಾಗಿ ಕಟ್ಟಡ ನಿರ್ಮಾಣ ಆರಂಭಿಸಬೇಕೆಂಬ ನಿಯಮವನ್ನ ಸಡಿಲಿಸಬೇಕೆಂಬ ಒತ್ತಾಯವಿದೆ. ಈ ಹಿನ್ನೆಲೆಯಲ್ಲಿ ನಿಯಮ ಸಡಿಲಿಸಿ 5 ವರ್ಷಗಳಿಗೆ ಹೆಚ್ಚಿಸುವ ಬಗ್ಗೆ ಗಂಭೀರ ಪ್ರಯತ್ನ ನಡೆಸಲಾಗುತ್ತದೆ ಎಂದು ಸದನಕ್ಕೆ ಭರವಸೆ ನೀಡಿದರು.

RAMANAGAR FREE SITE

ಜೊತೆಗೆ ಯಾವುದೇ ಕಾರಣಕ್ಕೂ ನಿವೇಶನಕ್ಕೆ ಶುದ್ಧ ಕ್ರಯಪತ್ರ ನೀಡಲು ಸಾಧ್ಯವಿಲ್ಲ. ಎಸ್ಸಿ ಮತ್ತು ಎಸ್‌ಟಿ ಸಮುದಾಯಕ್ಕೆ ನೀಡಲಾಗುತ್ತಿರುವ ಮೀಸಲಾತಿಯನ್ನ ಕಡಿಮೆ ಮಾಡುವ ಪ್ರಶ್ನೆಯೂ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: 2023ರ ಚುನಾವಣೆ ವೇಳೆ ಚಿತ್ತಾಪುರ ಕ್ಷೇತ್ರದಲ್ಲಿ ಅಕ್ರಮ ಆರೋಪ – ಪ್ರಿಯಾಂಕ್ ಖರ್ಗೆಗೆ ಸುಪ್ರೀಂ ನೋಟಿಸ್

ಮುಂದುವರಿದು.. ನಗರಾಭಿವೃದ್ಧಿ ಪ್ರಾಧಿಕಾರಗಳು ನೀಡಿರುವ ಸಿಎ ನಿವೇಶನಗಳಿಗೆ 30 ವರ್ಷಗಳ ನಂತರ ಗುತ್ತಿಗೆ ಅವಧಿ ನವೀಕರಣ ಮಾಡುವಾಗ 30 ವರ್ಷಗಳ ಹಿಂದಿನ ದರವನ್ನೇ ನಿಗದಿಪಡಿಸಲು ಸಾಧ್ಯವಿಲ್ಲ. ಆದರೆ, ಎಸ್ಆರ್ ದರವನ್ನ ಕಡಿಮೆ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ರಾಷ್ಟ್ರವನ್ನು ಒಗ್ಗೂಡಿಸಿದ್ದರಿಂದ ಜನರು ವಂದೇ ಮಾತರಂಗೆ ಋಣಿಯಾಗಿರಬೇಕು: ಮೋದಿ

TAGGED:belagavi sessionbengaluruBengaluru 96byrathi sureshCA Siteಕರ್ನಾಟಕ ಸರ್ಕಾರಬೆಂಗಳೂರುಬೆಳಗಾವಿ ಅಧಿವೇಶನಬೈರತಿ ಸುರೇಶ್ಸಿಎ ಸೈಟ್‌
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

SSLC Results Chikkodis Prathana who studied in a government school secured first place in Karnataka
Belgaum

SSLC Results| ಸರ್ಕಾರಿ ಶಾಲೆಯಲ್ಲಿ ಓದಿದ ಚಿಕ್ಕೋಡಿಯ ಪ್ರಾರ್ಥನಾ ರಾಜ್ಯಕ್ಕೆ ಫಸ್ಟ್‌

Public TV
By Public TV
17 minutes ago
kea
Bengaluru City

ಸಿಇಟಿ ಪರೀಕ್ಷೆಯ ಮೊದಲ ದಿನ 96% ಹಾಜರಾತಿ – ಕೊನೆಕ್ಷಣದಲ್ಲಿ ಬಂದವರಿಗೂ ಬರೆಯಲು ಅವಕಾಶ: KEA

Public TV
By Public TV
19 minutes ago
tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
35 minutes ago
india china map
Latest

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

Public TV
By Public TV
41 minutes ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು ಅಂತ ತೋರಿಸಿ ಅಂಧ ವಿದ್ಯಾರ್ಥಿನಿ ಫೇಲ್ ಮಾಡಿ ಶಿಕ್ಷಣ ಇಲಾಖೆ ಯಡವಟ್ಟು 

Public TV
By Public TV
49 minutes ago
West Bengal Election Voting
Latest

ಪಶ್ಚಿಮ ಬಂಗಾಳದಲ್ಲಿ 89.93%, ತಮಿಳುನಾಡಿನಲ್ಲಿ 82.24% ಮತದಾನ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?