Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರೋಗ್ಯ ಸೂಚ್ಯಂಕದಲ್ಲಿ ರಾಜ್ಯವನ್ನು ಮುಂಚೂಣಿಗೆ ತರಲು ಅಗತ್ಯ ಕ್ರಮ: ಡಾ.ಕೆ.ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆರೋಗ್ಯ ಸೂಚ್ಯಂಕದಲ್ಲಿ ರಾಜ್ಯವನ್ನು ಮುಂಚೂಣಿಗೆ ತರಲು ಅಗತ್ಯ ಕ್ರಮ: ಡಾ.ಕೆ.ಸುಧಾಕರ್

Bengaluru City

ಆರೋಗ್ಯ ಸೂಚ್ಯಂಕದಲ್ಲಿ ರಾಜ್ಯವನ್ನು ಮುಂಚೂಣಿಗೆ ತರಲು ಅಗತ್ಯ ಕ್ರಮ: ಡಾ.ಕೆ.ಸುಧಾಕರ್

Public TV
Last updated: January 26, 2022 6:22 pm
Public TV
Share
2 Min Read
sudhakar health 2
SHARE

ಬೆಂಗಳೂರು: ರಾಜ್ಯದ ಆರು ಜಿಲ್ಲೆಗಳಲ್ಲಿ ಹೆಚ್ಚು ಅಪೌಷ್ಠಿಕತೆ ಹೆಚ್ಚಿದೆ. ಈ ಸಮಸ್ಯೆಯನ್ನು ನಿವಾರಿಸಿ ಮುಂದಿನ ವರ್ಷ ನೀತಿ ಆಯೋಗದ ಆರೋಗ್ಯ ಸೂಚ್ಯಂಕದಲ್ಲಿ ರಾಜ್ಯವನ್ನು ಟಾಪ್ 3 ರಲ್ಲಿ ಬರುವಂತೆ ಪ್ರಯತ್ನಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ 6 ಜಿಲ್ಲೆಗಳಲ್ಲಿ ಅಪೌಷ್ಠಿಕತೆ ಹೆಚ್ಚಿದೆ. ವಿಶೇಷ ಒತ್ತು ನೀಡಿ ಅಪೌಷ್ಠಿಕತೆ ನಿವಾರಣೆಗೆ ಕ್ರಮ ವಹಿಸಲಾಗುವುದು. ಮುಂದಿನ ವರ್ಷ ನೀತಿ ಆಯೋಗದ ಆರೋಗ್ಯ ಸೂಚ್ಯಂಕ ಟಾಪ್ 3 ರಲ್ಲಿ ಬರುವಂತೆ ಕ್ರಮ ವಹಿಸಲಾಗುವುದು ಎಂದರು. ಇದನ್ನೂ ಓದಿ: ನಾರಾಯಣ ಗುರುಗಳ ಬಗ್ಗೆ ಪ್ರಧಾನಿ ಸೇರಿದಂತೆ ಎಲ್ಲರಿಗೂ ಗೌರವ ಇದೆ: ಎಸ್.ಅಂಗಾರ

sudhakar health

ಕೋವಿಡ್ ಪ್ರಕರಣಗಳ ಪ್ರಮಾಣ ಬೆಂಗಳೂರಿನಲ್ಲಿ ಇಳಿಕೆಯಾಗುತ್ತಿದೆ. ಬೇರೆ ಜಿಲ್ಲೆಗಳಲ್ಲಿ ನಿಧಾನವಾಗಿ ಏರುತ್ತಿದೆ. ಆದರೆ ಆಸ್ಪತ್ರೆ ದಾಖಲಾತಿ 1-2% ಮಾತ್ರ ಇರುವುದರಿಂದ ಆರೋಗ್ಯ ವ್ಯವಸ್ಥೆಯ ಮೇಲೆ ಹೆಚ್ಚು ಒತ್ತಡ ಇಲ್ಲ. ಓಮಿಕ್ರಾನ್ ವೈರಾಣು ಇದ್ದರೂ ರೋಗ ತೀವ್ರತೆ ಇಲ್ಲ. ಕಳೆದೆರಡು ಅಲೆಗಳಿಗೆ ಹೋಲಿಸಿದರೆ ಈ ಅಲೆಯಲ್ಲಿ ಸಾವಿನ ಪ್ರಮಾಣ ಬಹಳ ಕಡಿಮೆ ಇದೆ. ಹಾಗೆಯೇ ಹೊಸ ಪ್ರಕರಣಗಳಿಗಿಂತ ಗುಣಮುಖರಾಗುವವರ ಪ್ರಮಾಣ ಅಧಿಕವಾಗಿದೆ. ಪ್ರಕರಣ ಕಡಿಮೆಯಾಗುತ್ತಿರುವಾಗ ಅತಿ ಕಠಿಣ ನಿಯಮಗಳ ಅಗತ್ಯವಿಲ್ಲ ಎಂದು ತಿಳಿಸಿದರು.

sudhakar health 1

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಹೊಸ ಜಿಲ್ಲಾಸ್ಪತ್ರೆ ನಿರ್ಮಾಣವಾಗಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಈ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು. ಸ್ಥಳದ ಬಗ್ಗೆಯೂ ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು. ಹಾಗೆಯೇ ಜಿಲ್ಲಾಡಳಿತ ಕಚೇರಿ ಎಲ್ಲಿರಬೇಕೆಂದು ಜನಪ್ರತಿನಿಧಿಗಳ ಸಹಮತದೊಂದಿಗೆ ತೀರ್ಮಾನಿಸಲಾಗುವುದು. ಈ ಭಾಗದಲ್ಲಿ ಯುವಜನರಿಗೆ ಉದ್ಯೋಗ ನೀಡಲು ಕೈಗಾರಿಕೆ ಆರಂಭಕ್ಕೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಬದಲಾವಣೆಯಿಂದ ಸಹಜವಾಗಿ ಕಾರ್ಯಕರ್ತರಿಗೆ, ಬೆಂಬಲಿಗರಿಗೆ ಬೇಸರವಾಗಿರಬಹುದು. ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಇಲ್ಲದಿದ್ದರೂ, ಚಿಕ್ಕಬಳ್ಳಾಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ಧನಾಗಿದ್ದೇನೆ. ಹಿರಿಯರಾದ ಎಂಟಿಬಿ ನಾಗರಾಜ್ ಅವರ ಸಹಕಾರ ಪಡೆದು ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯ ನಡೆಯಲಿದೆ. ಹಾಗೆಯೇ ಎಲ್ಲ ಕ್ಷೇತ್ರಗಳಿಗೆ ಭೇಟಿ ನೀಡಿ ಬಿಜೆಪಿ ಬಲಪಡಿಸಲಾಗುವುದು ಎಂದು ವಿವರಿಸಿದರು. ಇದನ್ನೂ ಓದಿ: ನಮಗೆ ಗೌರವ ಕೊಟ್ಟಿದ್ದಕ್ಕೆ ಜಾರಕಿಹೊಳಿಗೆ ಅಭಿನಂದನೆ: ಎಚ್‍ಡಿಕೆ 

BOMMAI PM MEETING 1

ರಾಜಕಾರಣವೇ ಬೇರೆ, ವಿಶ್ವಾಸವೇ ಬೇರೆ!
ಯಾರೇ ಶಾಸಕರು ಮತ್ತೊಂದು ಪಕ್ಷದವರ ಜೊತೆ ಎದುರಿಗೆ ಸಿಕ್ಕಾಗ ಮಾತನಾಡಿದರೆ ಪಕ್ಷ ಸೇರುತ್ತಾರೆ ಎಂದು ಹೇಳುವುದಲ್ಲ. ಚುನಾವಣೆ ಹತ್ತಿರ ಬರುತ್ತಿರುವುದರಿಂದ ಕಾಂಗ್ರೆಸ್ ಅವರು ಚಾಲ್ತಿಯಲ್ಲಿರಲು ಹೇಳಿಕೆ ನೀಡುತ್ತಿದ್ದಾರೆ. ಯಾರೂ ಕೂಡ ನಾಲ್ಕು, ಆರು ತಿಂಗಳಲ್ಲಿ ಮುಖ್ಯಮಂತ್ರಿಗಳನ್ನು ಬದಲಿಸುವುದಿಲ್ಲ. ಇವು ಸಂಪೂರ್ಣ ಗಾಳಿ ಸುದ್ದಿ ಎಂದು ಸ್ಪಷ್ಟಪಡಿಸಿದರು.

TAGGED:BangaloreCM Basavaraj BommaiK Sudhakarಕೆ.ಸುಧಾಕರ್ಬೆಂಗಳೂರುಸಿಎಂ ಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood

You Might Also Like

Raichur Shivaji Jayanti
Districts

ರಾಯಚೂರಿನಲ್ಲಿಂದು ಶಿವಾಜಿ ಮಹಾರಾಜ್ ಪುತ್ಥಳಿ ಮೆರವಣಿಗೆ – ಜಿಲ್ಲಾ ಪೊಲೀಸ್ ಅಲರ್ಟ್

Public TV
By Public TV
2 minutes ago
arrest
Latest

ಭಾರತದಲ್ಲಿ ದಾಳಿಗೆ ಸಂಚು ರೂಪಿಸಿದ್ದ ಪಾಕ್‌ನ ಐಸಿಸ್‌, ಬಾಂಗ್ಲಾದೊಂದಿಗೆ ಸಂಪರ್ಕ ಹೊಂದಿದ್ದ 8 ಮಂದಿ ಅರೆಸ್ಟ್‌

Public TV
By Public TV
30 minutes ago
Mandya EX MLA Suresh Gowda Car Accident
Crime

ಮಾಜಿ ಶಾಸಕ ಸುರೇಶ್ ಗೌಡ ಕಾರು ಅಪಘಾತ

Public TV
By Public TV
1 hour ago
IND vs SA
Cricket

ವಿಶ್ವಕಪ್ ಸೂಪರ್ 8ರಲ್ಲಿ ಇಂದಿನಿಂದ ಮಹಾಕದನ – ಸೂಪರ್ ಸಂಡೇಯಂದೇ ದಕ್ಷಿಣ ಆಫ್ರಿಕಾ v/s ಭಾರತ

Public TV
By Public TV
1 hour ago
pakistan Airstrikes In Afghanistan
Latest

ಅಫ್ಘಾನ್‌ ಮೇಲೆ ಪಾಕಿಸ್ತಾನ ವಾಯುಪಡೆ ವೈಮಾನಿಕ ದಾಳಿ – 12 ಮಕ್ಕಳು ಸೇರಿ ಒಂದೇ ಕುಟುಂಬದ 17 ಮಂದಿ ಸಾವು

Public TV
By Public TV
2 hours ago
Kamalakar Bhat
Crime

ಜ್ಯೋತಿಷಿ ಕಮಲಾಕರ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಪೋಕ್ಸೊ ಕೇಸ್ ದಾಖಲು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?