Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗಣ ಬಾರ್ಕಿ ಜಾತಿಗಳನ್ನು STಗೆ ಸೇರಿಸಲು ಕ್ರಮ: ಬೋಸರಾಜು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗಣ ಬಾರ್ಕಿ ಜಾತಿಗಳನ್ನು STಗೆ ಸೇರಿಸಲು ಕ್ರಮ: ಬೋಸರಾಜು

Bengaluru City

ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗಣ ಬಾರ್ಕಿ ಜಾತಿಗಳನ್ನು STಗೆ ಸೇರಿಸಲು ಕ್ರಮ: ಬೋಸರಾಜು

Public TV
Last updated: March 11, 2026 5:30 pm
Public TV
Share
2 Min Read
N S Bosaraju
SHARE

ಬೆಂಗಳೂರು: ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗಣ ಬಾರ್ಕಿ ಜಾತಿಗಳನ್ನು ST ಸಮುದಾಯಕ್ಕೆ ಸೇರಿಸಲು ಕೇಂದ್ರಕ್ಕೆ ಶೀಘ್ರವೇ ಶಿಫಾರಸು ಕಳಿಸೋದಾಗಿ ಸಚಿವ ಬೋಸರಾಜು (N.S.Bosaraju) ತಿಳಿಸಿದ್ದಾರೆ.

ವಿಧಾನ ಪರಿಷತ್ ಗಮನ ಸೆಳೆಯೋ ಪ್ರಸ್ತಾಪದಲ್ಲಿ ಕಾಂಗ್ರೆಸ್‌ನ ತಿಪ್ಪಣ್ಣಪ್ಪ ಕಮಕನೂರು, ಬಿಜೆಪಿ ಸದಸ್ಯ ತಳವಾರ್ ಸಾಬಣ್ಣ ವಿಷಯ ಪ್ರಸ್ತಾಪ ಮಾಡಿದ್ರು. ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ ಮತ್ತು ಬಾರ್ಕಿ ಜಾತಿಗಳನ್ನು ST ಸಮುದಾಯಕ್ಕೆ ಸೇರಿಸಿ. ಈ ಸಮುದಾಯಗಳು ಹಿಂದುಳಿದ ಸಮುದಾಯಗಳು. ಈ ಸಮುದಾಯಗಳನ್ನು STಗೆ ಸೇರಿಸಬೇಕು. ರಾಜ್ಯದ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿ. ನಾನು ಮಾತಾಡಿಕೊಳ್ತೀವಿ ಅಂತ ಮನವಿ ಮಾಡಿದರು. ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ವಿದ್ಯಾವಂತರಿಗೆ ವಂಚನೆ – ಛಲವಾದಿ

ಸಿಎಂ ಪರವಾಗಿ ಸಭಾ ನಾಯಕ ಬೋಸರಾಜು ಉತ್ತರ ನೀಡಿ, ರಾಜ್ಯದಲ್ಲಿನ ಗಂಗಾಮತ ಮತ್ತು ಅದರ ಉಪ ಜಾತಿಗಳ (ಕೋಲಿ, ಕಬ್ಬಲಿಗೆ, ಬೆಸ್ತ, ಅಂಬಿಗ ಮತ್ತು ಬಾರ್ಕಿ ಒಳಗೊಂಡಂತೆ) ರಾಜ್ಯದ ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಲು ಕನ್ನಡ ವಿಶ್ವವಿದ್ಯಾಲಯ ಹಂಪಿ ಇವರ ಮೂಲಕ ಕುಲಶಾಸ್ತ್ರೀಯ ಅಧ್ಯಯನ ಕೈಗೊಂಡು ವರದಿ ಪಡೆದು ಸಲ್ಲಿಸಲು ಆದೇಶಿಸಲಾಗಿದೆ. ಸರ್ಕಾರದ ಆದೇಶದನ್ವಯ ಗಂಗಾಮತ ಮತ್ತು ಅದರ ಉಪ ಜಾತಿಗಳ ಕುಲಶಾಸ್ತ್ರೀಯ ಅಧ್ಯಯನವನ್ನು ಕನ್ನಡ ವಿಶ್ವವಿದ್ಯಾಲಯ, ಹಂಪಿ ಇವರ ಮೂಲಕ ಕೈಗೊಂಡು ಅಂತಿಮ ವರದಿಯನ್ನು 2014ರ ಫೆ.17 ರಂದು ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಗಿತ್ತು.

ರಾಜ್ಯ ಸರ್ಕಾರದ ಶಿಫಾರಸಿನೊಂದಿಗೆ ದೆಹಲಿಯಲ್ಲಿರುವ ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯಕ್ಕೆ 2014 ರ ಮಾರ್ಚ್‌ 3 ರಂದು ಮೊದಲ ಬಾರಿಗೆ ಕಳುಹಿಸಲಾಗಿತ್ತು. ಕರ್ನಾಟಕ ರಾಜ್ಯದಲ್ಲಿ ಗಂಗಾಮತ ಮತ್ತು ಅದರ ಉಪ ಜಾತಿಗಳನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸುವ ಬಗ್ಗೆ ಸಲ್ಲಿಸಲಾದ ಪ್ರಸ್ತಾವನೆಗೆ ಕೇಂದ್ರ ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಪ್ರಸ್ತಾಪಿಸಿರುವ ಅಂಶಗಳ ಬಗ್ಗೆ, ಪರಿಶೀಲಿಸಿ ಸಮರ್ಥನೆ/ಸೃಷ್ಟೀಕರಣ/ದಾಖಲಾತಿಗಳೊಂದಿಗೆ ವರದಿ ಸಲ್ಲಿಕೆ ಮಾಡಲಾಗಿದೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ಗ್ಯಾಸ್ ಸಮರ; ಬಿಜೆಪಿ, ಕಾಂಗ್ರೆಸ್ ಗದ್ದಲ – ಕೇಂದ್ರ ಕಾರಣ ಎಂದು ಸಿಎಂ ಕಿಡಿ

ಅಂತಿಮವಾಗಿ, ಕೇಂದ್ರ ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾವು 2023ರ ಅಕ್ಟೋಬರ್‌ 30 ರಂದು ಪತ್ರದಲ್ಲಿ ಪ್ರಸ್ತಾಪಿಸಿರುವ ಅಂಶಗಳ ಬಗ್ಗೆ ಪರಿಶೀಲಿಸಿ ಮತ್ತೊಮ್ಮೆ ಸೂಕ್ತ ಸಮರ್ಥನೆ/ಸೃಷ್ಟೀಕರಣ/ದಾಖಲಾತಿಗಳೊಂದಿಗೆ ವರದಿಯನ್ನು ಸಲ್ಲಿಸುವಂತೆ ಹಂಪಿಯ ಕನ್ನಡ ವಿವಿ ಕುಲಸಚಿವರಿಗೆ ಕೋರಲಾಗಿತ್ತು. ಕುಲಸಚಿವರಿಂದ ವರದಿ ಬಂದ ತಕ್ಷಣ ಸರ್ಕಾರಕ್ಕೆ ಮಾಹಿತಿಯನ್ನು ಸಲ್ಲಿಸಲಾಗುವುದು. ಮುಂದುವರಿದು, ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತ ಜಾತಿಗಳನ್ನು ಈಗಾಗಲೇ ಕರ್ನಾಟಕದ ಪರಿಶಿಷ್ಟ ವಂಗಡದ ಪಟ್ಟಿಯಲ್ಲಿರುವ ಜಾತಿಗಳಾದ ಟೋಕರೆ ಕೋಲಿ, ಕೋಯಾ ಕೋಲಿಡೋರೆ, ಕೋಲ್ಕಾ ಜಾತಿಗಳ ಪರ್ಯಾಯ ಪದಗಳೆಂದು ಪರಿಗಣಿಸಲು ಹೊಸದಾಗಿ ಕುಲಶಾಸ್ತ್ರೀಯ ಅಧ್ಯಯನವನ್ನು ಕೈಗೊಳ್ಳಲು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಿಂದ 2026ರ ಫೆ.19 ರಂದು ಪ್ರಸ್ತಾವನೆ ಸ್ವೀಕೃತವಾಗಿದ್ದು, ಸರ್ಕಾರದ ಹಂತದಲ್ಲಿ ಪರಿಶೀಲಿಸಲಾಗುತ್ತಿದೆ ಎಂದರು.

TAGGED:N S BosarajuSTಎನ್.ಎಸ್.ಬೋಸರಾಜುಎಸ್‍ಟಿ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Tristan Stubbs Sameer Rizvi
Cricket

26 ರನ್‌ಗಳಿಗೆ 4 ವಿಕೆಟ್‌ ಉರುಳಿದ್ರೂ 119 ರನ್‌ ಜೊತೆಯಾಟ – ಡೆಲ್ಲಿಗೆ ಭರ್ಜರಿ ಜಯ

Public TV
By Public TV
2 hours ago
HARIRAM SHANKAR
Crime

ಗ್ಯಾಸ್‌ ಅಭಾವದ ಲಾಭ ಪಡೆದ ಸೈಬರ್‌ ವಂಚಕರು – KYC ಅಪ್ಡೇಟ್‌ ಹೆಸರಲ್ಲಿ ಲಕ್ಷ ಲಕ್ಷ ವಂಚನೆ

Public TV
By Public TV
3 hours ago
Dinesh Gundurao 1
Bengaluru City

ಯುದ್ಧದಿಂದ ಔಷಧಿಗಳ ದರ ಏರಿಕೆಯಾದರೆ ನಾವು ಏನೂ ಮಾಡಲು ಆಗಲ್ಲ: ದಿನೇಶ್‌ ಗುಂಡೂರಾವ್‌

Public TV
By Public TV
3 hours ago
A boy brandished a knife during an RSS boys RSS Shakha Haveri School
Crime

RSS ಬಾಲಕರ ಶಾಖೆ ನಡೆಯುತ್ತಿದ್ದಾಗ ಚಾಕು ಪ್ರದರ್ಶಿಸಿದ ಅನ್ಯ ಕೋಮಿನ ಬಾಲಕ

Public TV
By Public TV
3 hours ago
Captain Brijesh Chowta
Dakshina Kannada

ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಬ್ರಿಜೇಶ್‌ ಚೌಟ ಒತ್ತಾಯ

Public TV
By Public TV
4 hours ago
New Mangalore Port
Dakshina Kannada

ನವ ಮಂಗಳೂರು ಬಂದರು ಮೇಲ್ದರ್ಜೆಗೇರಿಸಲು 438.29 ಕೋಟಿ ರೂ. ಅನುಮೋದನೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?