Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಬ್ಬು ಕದನ | ರೈತರ ಪ್ರತಿಭಟನೆ ವೇಳೆ ಕಲ್ಲು ತೂರಾಟ; 11 ಜನರ ವಿರುದ್ಧ FIR
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಕಬ್ಬು ಕದನ | ರೈತರ ಪ್ರತಿಭಟನೆ ವೇಳೆ ಕಲ್ಲು ತೂರಾಟ; 11 ಜನರ ವಿರುದ್ಧ FIR

Bagalkot

ಕಬ್ಬು ಕದನ | ರೈತರ ಪ್ರತಿಭಟನೆ ವೇಳೆ ಕಲ್ಲು ತೂರಾಟ; 11 ಜನರ ವಿರುದ್ಧ FIR

Public TV
Last updated: November 8, 2025 2:27 pm
Public TV
Share
3 Min Read
Belagavi 1
SHARE

– ಪೊಲೀಸರ ಹತ್ಯೆಗೆ ಯತ್ನಿಸಿ ಕಲ್ಲು ತೂರಾಟ ಅಂತ ದೂರಿನಲ್ಲಿ ಉಲ್ಲೇಖ
– ಘಟನೆಯಲ್ಲಿ ಗಾಯಗೊಂಡ ಪೊಲೀಸರ ಆರೋಗ್ಯ ವಿಚಾರಿಸಿದ ಎಡಿಜಿಪಿ

ಬೆಳಗಾವಿ: ಕಬ್ಬಿನ (Sugarcane) ಬೆಂಬಲ ನಿಗದಿಗಾಗಿ ನಿನ್ನೆ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ರೈತರು ಪ್ರತಿಭಟನೆ (Farmers Protest) ನಡೆಸುತ್ತಿದ್ದರು. ಈ ವೇಳೆ ಏಕಾಏಕಿ ಪೊಲೀಸರತ್ತ ರೈತರು ಕಲ್ಲು ತೂರಿದ್ದರು. ಈ ಸಂಬಂಧ ಇಂದು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR( ದಾಖಲು ಮಾಡಲಾಗಿದೆ.

ಕಲ್ಲು ತೂರಿದ 11 ಮಂದಿ ವಿರುದ್ಧ ಪಿಎಸ್‌ಐ ಆರ್.ವಿ ಪಾಟೀಲ್ ನೀಡಿದ ದೂರಿನನ್ವಯ ಎಫ್‌ಐಆರ್ ದಾಖಲು ಮಾಡಲಾಗಿದೆ. ಪ್ರತಿಭಟನೆ ವೇಳೆ ಪೊಲೀಸರನ್ನ (Belagavi Police) ಕೊಲೆ ಮಾಡುವ ಉದ್ದೇಶದಿಂದ ಕಲ್ಲು ತೂರಾಟ ಮಾಡಿ, ಪೊಲೀಸರನ್ನ ಒದ್ದು ಹಲ್ಲೆ ಮಾಡಿ ತೀವ್ರ ಗಾಯ ಗೊಳಿಸಿದ್ದಾರೆಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಇದನ್ನೂ ಓದಿ: 50:50 ಸೂತ್ರಕ್ಕೆ ವಿರೋಧ ಇಲ್ಲ – ಕಾರ್ಖಾನೆ ಮಾಲೀಕರ ಬೇಡಿಕೆ ಕುರಿತು ಪ್ರತ್ಯೇಕ ಸಭೆ: ಸಿಎಂ

ಪೊಲೀಸರ ಆರೋಗ್ಯ ವಿಚಾರಿಸಿದ ಎಡಿಜಿಪಿ
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಎಡಿಜಿಪಿ ಹಿತೇಂದ್ರ ಆರ್ ಪರಿಶೀಲನೆ ನಡೆಸಿದ್ರು. ಯಮಕನಮರಡಿ ಠಾಣೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. 11 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಿಸಿಟಿವಿ ಪರಿಶೀಲನೆ ನಡೆಸಿ ಕಿಡಿಗೇಡಿಗಳನ್ನು ಶೀಘ್ರ ಬಂಧಿಸಿ ಕ್ರಮ ಕೈಗೊಳ್ಳೋದಾಗಿ ತಿಳಿಸಿದ್ರು. ಇದನ್ನೂ ಓದಿ: ಜಾಮೀನು ನಿರೀಕ್ಷೆಯಲ್ಲಿದ್ದ ಪವಿತ್ರಾ ಗೌಡಗೆ ಶಾಕ್‌ – ಪುನರ್‌ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

Belagavi 2 1

ಹತ್ತರಗಿ ಟೋಲ್ ಬಳಿ ಕಲ್ಲುತೂರಾಟ
ನಿನ್ನೆ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ರು. ಕೆಎಲ್‌ಇ ಆಸ್ಪತ್ರೆಯಲ್ಲಿ ಗಾಯಾಳು ಸಿಬ್ಬಂದಿ ಚಿಕಿತ್ಸೆ ನೀಡಲಾಗ್ತಿದ್ದು. ಆಸ್ಪತ್ರೆಗೆ ಭೇಟಿ ನೀಡಿದ ಎಡಿಜಿಪಿ ಹಿತೇಂದ್ರ ಸಿಬ್ಬಂದಿಯ ಆರೋಗ್ಯ ವಿಚಾರಿಸಿದ್ರು. ಬಳಿಕ ಪ್ರತಿಕ್ರಿಯಿಸಿದ ಎಡಿಜಿಪಿ. ಕಲ್ಲು ತೂರಾಟದಲ್ಲಿ ನಮ್ಮ 11 ಸಿಬ್ಬಂದಿಗೆ ಗಾಯವಾಗಿದೆ. 4-5 ಸರ್ಕಾರಿ ವಾಹನ, ಇನ್ನಿತರ ವಾಹನ ಸೇರಿ 10ಕ್ಕೂ ಹೆಚ್ಚು ವಾಹನಗಳಿಗೆ ಹಾನಿ ಆಗಿದೆ. ಘಟನಾ ಸ್ಥಳದಲ್ಲಿದ್ದ 40-50 ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದೇವೆ. ಪ್ರತಿಭಟನೆ ವೇಳೆ ದೊಡ್ಡ ಜನಸಮೂಹ ಸೇರಿದ್ದರಿಂದ ಘಟನೆ ನಡೆದಿದೆ. ಈ ಬಗ್ಗೆ ಯಮಕನಮರಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಡಿಯೋ ಪರಿಶೀಲಿಸಿ ಕ್ರಮ ಕೈಗೊಳ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಐಸಿಸ್‌ಗೆ ಮುಸ್ಲಿಂ ಯುವಕರನ್ನ ನೇಮಿಸುತ್ತಿದ್ದ ಉಗ್ರನಿಗೆ ಬೆಂಗಳೂರು ಸೆಂಟ್ರಲ್‌ ಜೈಲಲ್ಲಿ ರಾಜಾತಿಥ್ಯ!

50 ರೂ. ಹೆಚ್ಚುವರಿ ನೀಡಲು ಮಾಲೀಕರ ವಿರೋಧ
ಇನ್ನೂ ಪ್ರತಿ ಟನ್ ಕಬ್ಬಿಗೆ 50 ರೂ. ಹೆಚ್ಚುವರಿ ನೀಡಲು ಸಕ್ಕರೆ ಕಾರ್ಖಾನೆ ಮಾಲೀಕರು ವಿರೋಧ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಮಾಲೀಕರು 50 ರೂ. ಕೊಡಬೇಕು. ಸರ್ಕಾರ ಸಹ 50 ರೂ. ಕೊಡಲಿದೆ. ಇದು ಮಾಲೀಕರ ಎದುರೇ ಮಾಡಿರುವ ನಿರ್ಧಾರ. ಈ ಸಂಬಂಧ ಸರ್ಕಾರ ಆದೇಶ ಹೊರಡಿಸಲಿದೆ. ಮಾಲೀಕರ ಬೇಡಿಕೆ ಕುರಿತು ಪ್ರತ್ಯೇಕ ಸಭೆ ಮಾಡಿ ತೀರ್ಮಾನ ಮಾಡ್ತೀವಿ ಎಂದಿದ್ದಾರೆ. ಇನ್ನು ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿ, ಎಲ್ಲರೂ ವಿರೋಧ ಮಾಡಿಲ್ಲ. ಕೆಲ ಮಾಲೀಕರು ವಿರೋಧಿಸಿದ್ದಾರೆ. ಅವರನ್ನೂ ಒಪ್ಪಿಸುವಂತಹ ಕೆಲಸ ಮಾಡ್ತೇವೆ ಎಂದಿದ್ದಾರೆ. ಜೊತೆಗೆ ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿ. ಸಿಎಂ ಸ್ಪಷ್ಟವಾಗಿ 3,300 ರೂ ಬೆಂಬಲ ಬೆಲೆ ಘೋಷಿಸಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಇಳುವರಿ ಸ್ವಲ್ಪ ಕಡಿಮೆ ಬರುತ್ತೆ. ಅದಕ್ಕೆ ಸ್ವಲ್ಪ ಗೊಂದಲ ಇದೆ. ಸಕ್ಕರೆ ಸಚಿವರೊಂದಿಗೆ ಚರ್ಚಿಸಿ ನಂತರ ರೈತರಿಗೆ ಸ್ಪಷ್ಟನೆ ನೀಡ್ತೇನೆ ಎಂದಿದ್ದಾರೆ.

ವಿಜಪುರದಲ್ಲಿ ಮುಂದುವರಿದ ಪ್ರತಿಭಟನೆ
ವಿಜಯಪುರದಲ್ಲಿ ರೈತರ ಪ್ರತಿಭಟನೆ ಮುಂದುವರೆದಿದೆ. ಸಿಎಂ ಘೋಷಿಸಿರುವ 3,300 ರೂ ಬೆಂಬಲ ಬೆಲೆಗೆ ಜಿಲ್ಲೆಯ ರೈತರು ಒಪ್ಪಿದ್ದಾರೆ. ಆದ್ರೆ ಅಧಿಕೃತ ಆದೇಶ ಪ್ರತಿ ಸಿಗುವವರೆಗೂ ಹೋರಾಟ ಮುಂದುವರೆಸಲು ರೈತರು ನಿರ್ಧರಿಸಿದ್ದು, ಜಿಲ್ಲೆಯಲ್ಲಿ ರೈತರ ಪ್ರತಿಭಟನೆ ಮುಂದುವರಿದಿದೆ. ಇಂದು ಸಂಜೆವರೆಗೆ ಅಧಿಕೃತ ಆದೇಶ ತಲುಪಿಸಲು ರೈತರು ಗಡುವು ನೀಡಿದ್ದಾರೆ. ಇಲ್ಲದಿದ್ದರೆ ನಾಳೆಯಿಂದ ಉಗ್ರ ಹೋರಾಟ ಮಾಡೋದಾಗಿ ಎಚ್ಚರಿಸಿದ್ದಾರೆ.

TAGGED:belagaviFarmers protestStone peltingSugarcaneಕಬ್ಬು ಬೆಳೆಗಾರರುಕಲ್ಲು ತೂರಾಟಬೆಳಗಾವಿರೈತರ ಪ್ರತಿಭಟನೆ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
2 hours ago
Pappu Yadav
Latest

90% ಮಹಿಳೆಯರ ರಾಜಕಾರಣ ನಾಯಕರ ಬೆಡ್‌ರೂಮ್‌ನಿಂದ ಪ್ರಾರಂಭವಾಗುತ್ತೆ – ಸಂಸದ ಪಪ್ಪು ಯಾದವ್

Public TV
By Public TV
2 hours ago
Belagavi Heat Stroke Death
Bengaluru City

ರಾಜ್ಯದಲ್ಲಿ ಹಿಟ್ ಸ್ಟ್ರೋಕ್‌ಗೆ ಎರಡನೇ ಬಲಿ – ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

Public TV
By Public TV
2 hours ago
Grenade Case
Bengaluru City

ಬೆಂಗ್ಳೂರಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್ – 7 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

Public TV
By Public TV
3 hours ago
G Parameshwar
Bengaluru City

ಗೃಹ ಸಚಿವ ಪರಮೇಶ್ವರ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

Public TV
By Public TV
3 hours ago
Kerala Blast
Latest

ಕೇರಳ | ತ್ರಿಶೂರ್ ಪೂರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಭಾರೀ ಸ್ಫೋಟ – 13 ಮಂದಿ ಸಾವು

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?