Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಮಗಳೂರು | ಅನ್ಯಕೋಮಿನ ಯುವಕರಿಂದ ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಚಿಕ್ಕಮಗಳೂರು | ಅನ್ಯಕೋಮಿನ ಯುವಕರಿಂದ ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ ಆರೋಪ

Chikkamagaluru

ಚಿಕ್ಕಮಗಳೂರು | ಅನ್ಯಕೋಮಿನ ಯುವಕರಿಂದ ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ ಆರೋಪ

Public TV
Last updated: February 17, 2026 11:32 am
Public TV
Share
1 Min Read
Stone Pelting Chikkamagaluru 1
SHARE

ಚಿಕ್ಕಮಗಳೂರು: ನಗರದ (Chikkamagaluru) ವಿಜಯಪುರ ಬಡಾವಣೆಯಲ್ಲಿ ಹಿಂದೂಗಳ ಮನೆಯ ಮೇಲೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ (Stone Pelting) ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಕಿಡಿಗೇಡಿಗಳ ಕೃತ್ಯಕ್ಕೆ 2 ಕೋಮಿನ ನಡುವೆ ಗಲಾಟೆ ನಡೆದಿದೆ. ಸೋಮವಾರ (ಫೆ.16) ಮಧ್ಯರಾತ್ರಿ ನಗರದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ನಿರ್ಮಾಣ ಆಗಿತ್ತು. ವಾರದಿಂದ 5-6 ಯುವಕರ ಗುಂಪು ಮನೆಯ ಹಿಂದೆ ಬಂದು ಕಲ್ಲು ಎಸೆದು ಪರಾರಿಯಾಗುತ್ತಿತ್ತು. ಕಳೆದ ಮೂರು ದಿನಗಳಿಂದ ಹೆಣ್ಣುಮಕ್ಕಳ ಹಿಂದೆ ಹೋಗೋದು ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌

Stone Pelting Chikkamagaluru

ಹಿಂದೂ ಸಂಘಟನೆ ಕಾರ್ಯಕರ್ತರು ಸಿಕ್ಕಿಬಿದ್ದ ಇಬ್ಬರು ಯುವಕರಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದರು. ಬಸವನಹಳ್ಳಿ ಪೊಲೀಸ್ ಠಾಣೆ ಮುಂದೆ ಎರಡೂ ಕೋಮಿನ ನೂರಾರು ಯುವಕರು ಜಮಾಯಿಸಿದ್ದರು. ಈ ವೇಳೆ, ಕಲ್ಲು ಹೊಡೆದವರು ಅವರಲ್ಲ. ಹಲ್ಲೆ ಮಾಡಿದವರ ಮೇಲೂ ಕ್ರಮವಾಗಬೇಕೆಂದು ಒಂದು ಕೋಮಿನ ಯುವಕರು ವಾದಿಸಿದ್ದಾರೆ.

ಎಚ್ಚೆತ್ತ ಪೊಲೀಸರು, ತಕ್ಷಣ ಪೊಲೀಸ್ ಠಾಣೆ, ಆಸ್ಪತ್ರೆ ಬಳಿ ಗುಂಪು ಸೇರದಂತೆ ಎರಡೂ ಕೋಮಿನ ಯುವಕರನ್ನು ಕಳಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಹಲ್ಲೆಗೊಳಗಾದ ಯುವಕರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಎಚ್ಚೆತ್ತ ಪೊಲೀಸರು, ತಕ್ಷಣ ಪೊಲೀಸ್ ಠಾಣೆ, ಆಸ್ಪತ್ರೆ ಬಳಿ ಗುಂಪು ಸೇರದಂತೆ ಎರಡೂ ಕೋಮಿನ ಯುವಕರನ್ನು ಕಳಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಹಲ್ಲೆಗೊಳಗಾದ ಯುವಕರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಲ್ಲು ತೂರಾಟದ ವಿಚಾರವಾಗಿ ಮನೆಯ ಮಾಲೀಕರು ಅಪ್ರಾಪ್ತ ಬಾಲಕರ ವಿರುದ್ಧ ದೂರು ನೀಡಿದ್ದಾರೆ. ಅಲ್ಲದೇ ಅಪ್ರಾಪ್ತ ಬಾಲಕರು, ಹಿಂದೂ ಕಾರ್ಯಕರ್ತರು, ಬಿಜೆಪಿ ಮುಖಂಡರ ವಿರುದ್ಧ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಅಪಘಾತದಲ್ಲಿ ಪುತ್ರ ಸಾವು – ಮನನೊಂದು ದಂಪತಿ ನೇಣಿಗೆ ಶರಣು

TAGGED:ChikkamagalurucrimeStone pelting
Share This Article
Facebook Whatsapp Whatsapp Telegram

Cinema news

Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories

You Might Also Like

Chhattisgarh Couple
Crime

ಅಪಘಾತದಲ್ಲಿ ಪುತ್ರ ಸಾವು – ಮನನೊಂದು ದಂಪತಿ ನೇಣಿಗೆ ಶರಣು

Public TV
By Public TV
1 hour ago
son kills father over property disputes in bengaluru
Bengaluru City

ಆಸ್ತಿಗಾಗಿ ವೃದ್ಧ ತಂದೆಯನ್ನು ಇರಿದು ಕೊಂದ ಪಾಪಿ ಮಗ

Public TV
By Public TV
1 hour ago
mysuru Snehamayi Krishna
Latest

ಮುಡಾ ದೂರುದಾರ ಸ್ನೇಹಮಯಿ ಕೃಷ್ಣಗೆ ಆಮಿಷ?- ಮಾಜಿ ಆಯುಕ್ತ ವಿರುದ್ಧ ಗಂಭೀರ ಆರೋಪ

Public TV
By Public TV
2 hours ago
india tanker ships
Latest

ಇರಾನ್‌ಗೆ ಸಂಬಂಧಿಸಿದ 3 ಅಮೆರಿಕ ನಿಷೇಧಿತ ಟ್ಯಾಂಕರ್‌ ವಶಕ್ಕೆ ಪಡೆದ ಭಾರತ

Public TV
By Public TV
3 hours ago
GBA Palns To Auction Property Those Who Not Paid Property Tax
Bengaluru City

ನೋಟಿಸ್ ಕೊಟ್ರು ನೋ ರೆಸ್ಪಾನ್ಸ್ – ಆಸ್ತಿ ತೆರಿಗೆ ಪಾವತಿಸದವರ ಆಸ್ತಿ ಹರಾಜಿಗೆ ಮುಂದಾದ ಜಿಬಿಎ

Public TV
By Public TV
3 hours ago
Kolar Private Bus Accident
Crime

ಡಿವೈಡರ್‌ಗೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ – ಇಬ್ಬರಿಗೆ ಗಂಭೀರ ಗಾಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?