Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ – ಬಾಗಲಕೋಟೆಯಲ್ಲಿ ನಿಷೇಧಾಜ್ಞೆ ಜಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ – ಬಾಗಲಕೋಟೆಯಲ್ಲಿ ನಿಷೇಧಾಜ್ಞೆ ಜಾರಿ

Bagalkot

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ – ಬಾಗಲಕೋಟೆಯಲ್ಲಿ ನಿಷೇಧಾಜ್ಞೆ ಜಾರಿ

Public TV
Last updated: February 20, 2026 8:05 am
Public TV
Share
2 Min Read
shivaji jayanti procession
SHARE

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ (Shivaji Jayanti) ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ (Stone Pelting) ನಡೆಸಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ (Bagalkot) ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಹಳೆ ಬಾಗಲಕೋಟೆ, ನವನಗರ, ವಿದ್ಯಾಗಿರಿ ಮೂರು ಕಡೆ ಬಿಎನ್‌ಎಸ್ 163 ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಫೆ.19ರ ಮಧ್ಯರಾತ್ರಿಯಿಂದ ಫೆ.24ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ವಿಧಿಸಿ ಬಾಗಲಕೋಟೆ ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು ತೂರಾಟ – ಪೊಲೀಸರ ಮೇಲೂ ಬಿತ್ತು ಕಲ್ಲು

ಸಾರ್ವಜನಿಕ ಸ್ಥಳದಲ್ಲಿ 4 ಕ್ಕಿಂತ ಹೆಚ್ಚು ಜನ ಕೂಡಿ ತಿರುಗಾಡುವುದಕ್ಕೆ ನಿಷೇಧ ಹೇರಲಾಗಿದೆ. ಅಪಾಯಕಾರಿ ಶಸ್ತ್ರಾಸ್ತ್ರ ಹಿಡಿದು ಓಡಾಡೋದು, ಸುರಕ್ಷತೆಗೆ ಧಕ್ಕೆ ತರುವಂತಹ ಯಾವುದೇ ಚಟುವಟಿಕೆ ಮಾಡುವುದು, ಅನುಮತಿ ಇಲ್ಲದೇ ಯಾವುದೇ ಸಭೆ-ಸಮಾರಂಭ ನಡೆಸುವುದು, ಧರಣಿ ನಡೆಸುವುದಕ್ಕೆ ನಿಷೇಧ ವಿಧಿಸಲಾಗಿದೆ.

Stones pelted from mosque during Shivaji Jayanti stones pelted at police Bagalkote

ಶಿವಾಜಿ ಜಯಂತಿ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು ತೂರಾಟವಾಗಿತ್ತು. ಪೊಲೀಸರ ಮೇಲೂ ಕಲ್ಲು ಬಿದ್ದಿತ್ತು. ಎಸ್‌ಪಿ ಸಿದ್ದಾರ್ಥ ಗೋಯೆಲ್ ಅವರಿಗೆ ಕಲ್ಲು ಬಿದ್ದಿರುವ ಶಂಕೆಯಿದ್ದು, ಎಸ್‌ಪಿ ಬಟ್ಟೆ ಮೇಲೆ ರಕ್ತದ ಕಲೆ ಇತ್ತು. ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ಘಟನೆ ನಡೆದಿದೆ. ಮಸೀದಿ ಕಡೆಯಿಂದ ಕಲ್ಲು ತೂರಿ ಬಂದಿದ್ದು, ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಕಲ್ಲು ತೂರಾಟ ವಿರೋಧಿಸಿ ರಸ್ತೆಯಲ್ಲಿ ಯುವಕರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಿಲ್ಲಿಸಿ ಯುವಕರನ್ನು ಪೊಲೀಸರು ಕಳುಹಿಸಿದರು. ಸ್ಥಳದಲ್ಲಿ ಪರಿಸ್ಥಿತಿಯನ್ನು ಶಾಂತಿಗೊಳಿಸಿದರು. ಕಲ್ಲೆಸದವರನ್ನು ಬಂಧಿಸಬೇಕು. ಐಜಿಪಿ ಸ್ಥಳಕ್ಕೆ ಬರಬೇಕು. ಇಲ್ಲದಿದ್ದರೆ ಬಾಗಲಕೋಟೆ ಬಂದ್‌ಗೆ ಕರೆ ನೀಡುತ್ತೇವೆ ಎಂದು ಹಿಂದೂ ಕಾರ್ಯಕರ್ತರು ಆಗ್ರಹಿಸಿದರು.

ಘಟನೆ ಕುರಿತು ಮಾತನಾಡಿರುವ ಬಾಗಲಕೋಟೆ ಎಸ್‌ಪಿ ಸಿದ್ಧಾರ್ಥ ಗೋಯೆಲ್, ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿ ಕಡೆ ಬಂದಾಗ ಎರಡು ಕಲ್ಲು ಬಿದ್ದಿದೆ. ಅದು ಪೊಲೀಸರಿಗೆ ಮಾತ್ರ ಬಿದ್ದಿದೆ. ಸಾರ್ವಜನಿಕರಿಗೆ ಬಿದ್ದಿಲ್ಲ. ಕಲ್ಲು ತೂರಾಟ ಆದ ವೇಳೆ ಶೋಭಾಯಾತ್ರೆ (ಪ್ರೊಷೆಷನ್) ಬರ್ತಿರಲಿಲ್ಲ. ಪೋಸಲಿರ ಮೇಲೆ ಎರಡು ಹಾಗೂ ನನ್ನ ಭುಜಕ್ಕೆ ಒಂದು ಕಲ್ಲು ಬಿದ್ದಿದೆ. ಸದ್ಯ ಪರಿಸ್ಥಿತಿ ತಿಳಿಯಾಗಿದೆ. ವಿಡಿಯೋಗಳನ್ನು ಪರಿಶೀಲನೆ ಮಾಡುತ್ತಿದ್ದೇವೆ. ಎಲ್ಲ ಗಮನಿಸಿ ಯಾರು ಕಲ್ಲೆಸೆದಿದ್ದಾರೆ ಅವರನ್ನು ಬಂಧಿಸುತ್ತೇವೆ. ನಗರದಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಇದು ಯಾವುದೇ ಪೂರ್ವ ನಿಯೋಜಿತ ಕೃತ್ಯ ಅಲ್ಲ. ಶಾಂತತೆ ಕದಡಿದವ್ರು ಯಾರೇ ಇದ್ರು ಅವ್ರ ಮೇಲೆ ಕ್ರಮ ಜರುಗಿಸ್ತೇವೆ ಎಂದು ತಿಳಿಸಿದ್ದಾರೆ.

TAGGED:bagalkotShivaji Jayanti ProcessionStone peltingಕಲ್ಲು ತೂರಾಟಬಾಗಲಕೋಟೆಶಿವಾಜಿ ಜಯಂತಿ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Udupi Husband Suicide
Latest

ಸುದೀಪ್ ಸಾವಿಗೆ ನಾನು ಕಾರಣಳಲ್ಲ.. ನನ್ನ ಮೇಲಿನ ಆರೋಪ ಸುಳ್ಳು: ಉದ್ಯಮಿಯ ಪತ್ನಿ ಸೌಮ್ಯ ಶೆಟ್ಟಿ ರಿಯಾಕ್ಷನ್

Public TV
By Public TV
7 hours ago
SRH
Cricket

161ಕ್ಕೆ ಕೆಕೆಆರ್‌ ಆಲೌಟ್‌ – ಎಸ್‌ಆರ್‌ಹೆಚ್‌ಗೆ 65 ರನ್‌ಗಳ ಭರ್ಜರಿ ಜಯ

Public TV
By Public TV
7 hours ago
Election Commission Hands Over Malda Case To Anti Terror Agency NIA
Court

ಪಶ್ಚಿಮ ಬಂಗಾಳ | ನ್ಯಾಯಾಧೀಶರನ್ನು ಒತ್ತೆಯಾಳಾಗಿರಿಸಿಕೊಂಡಿದ್ದ ಪ್ರಕರಣದ ತನಿಖೆ NIA ಹೆಗಲಿಗೆ

Public TV
By Public TV
8 hours ago
SHIVALINGAPPA
Chitradurga

ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡನ ಶವ ಅನುಮಾನಾಸ್ಪದವಾಗಿ ಪತ್ತೆ

Public TV
By Public TV
9 hours ago
H D Kumaraswamy 4
Bengaluru City

ಒತ್ತುವರಿ ಕೇಸಲ್ಲಿ ಹೆಚ್‌ಡಿಕೆಗೆ ತಾತ್ಕಾಲಿಕ ರಿಲೀಫ್

Public TV
By Public TV
9 hours ago
ISHITA
Crime

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವವಿವಾಹಿತ ಟೆಕ್ಕಿ ನೇಣಿಗೆ ಶರಣು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?