Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ರೂಪಾಂತರಿ ವೈರಸ್ ಪೀಡಿತ ದೇಶಗಳಿಂದ ವಿಮಾನ ಹಾರಾಟ ನಿಲ್ಲಿಸಿ – ಮೋದಿಗೆ ಕೇಜ್ರಿವಾಲ್ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹೊಸ ರೂಪಾಂತರಿ ವೈರಸ್ ಪೀಡಿತ ದೇಶಗಳಿಂದ ವಿಮಾನ ಹಾರಾಟ ನಿಲ್ಲಿಸಿ – ಮೋದಿಗೆ ಕೇಜ್ರಿವಾಲ್ ಮನವಿ

Latest

ಹೊಸ ರೂಪಾಂತರಿ ವೈರಸ್ ಪೀಡಿತ ದೇಶಗಳಿಂದ ವಿಮಾನ ಹಾರಾಟ ನಿಲ್ಲಿಸಿ – ಮೋದಿಗೆ ಕೇಜ್ರಿವಾಲ್ ಮನವಿ

Public TV
Last updated: November 27, 2021 1:56 pm
Public TV
Share
2 Min Read
arvind kejriwal
SHARE

ನವದೆಹಲಿ: ಅಂತರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ನಿಷೇಧ ಹೇರುವಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ,

ದಕ್ಷಿಣ ಆಫ್ರಿಕಾ ಸೇರಿದಂತೆ ನಾಲ್ಕು ದೇಶಗಳಲ್ಲಿ ಕಾಣಿಸಿಕೊಂಡಿರುವ ಹೊಸ ತಳಿಯ ಒಮಿಕ್ರಾನ್ ಸೋಂಕು ಭಾರತದಲ್ಲೂ ತಲ್ಲಣ ಮೂಡಿಸಿದೆ. ಎರಡನೇ ಅಲೆಯಿಂದ ಚೇತರಿಸಿಕೊಳ್ಳುತ್ತಿರುವ ಹೊತ್ತಲ್ಲಿ ವಿದೇಶಿಗಳಲ್ಲಿ ಕಾಣಿಸಿಕೊಂಡಿರುವ ಹೊಸ ರೂಪಾಂತರಿ ಭಾರತದಲ್ಲಿ ಮೂರನೇ ಅಲೆಯ ಭೀತಿಯ ಹೆಚ್ಚಿಸಿದೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಉನ್ನತ ಅಧಿಕಾರಿಗಳ ಸಭೆ ನಡೆಸಿದರು. ಅದಕ್ಕೆ ಅರವಿಂದ್ ಕೇಜ್ರಿವಾಲ್ ಅವರು ಅಂತರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ನಿಷೇಧ ಹೇರುವಂತೆ ಮನವಿ ಮೋದಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕೊರೊನಾ ಹೊಸ ವೈರಸ್ B.1.1.529 ಪತ್ತೆ – ಭಾರತದಲ್ಲಿ ಆತಂಕ

In view of the threat from new COVID variant from African countries, we have requested experts to make a presentation to DDMA on Mon and suggest what steps we shud take. We will take all steps necessary to protect u and ur family

— Arvind Kejriwal (@ArvindKejriwal) November 26, 2021

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಕಾಣಿಸಿಕೊಂಡ ದೇಶಗಳಿರುವ ವಿಮಾನ ಹಾರಾಟವನ್ನು ನಿಷೇಧಿಸಬೇಕು ಎಂದು ಕೇಳಿಕೊಂಡಿದ್ದಾರೆ. ಕಷ್ಟಪಟ್ಟು ನಮ್ಮ ದೇಶ ಕೊರೊನಾದಿಂದ ಚೇತರಿಸಿಕೊಂಡಿದೆ. ಈ ಹೊಸ ರೂಪಾಂತರವು ಭಾರತಕ್ಕೆ ಪ್ರವೇಶಿಸುವುದನ್ನು ತಡೆಯಲು ನಾವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಬೇಕು ಎಂದು ಟ್ವೀಟ್ ಮಾಡಿ ಒತ್ತಾಯಿಸಿದ್ದಾರೆ.

SOUTH AFRICA COVID1 9 ಗುರುವಾರ ದಕ್ಷಿಣ ಆಫ್ರಿಕಾದ ವಿಜ್ಞಾನಿಗಳು ಈ ಹೊಸ ರೂಪಾಂತರಿಯನ್ನು ಗುರುತಿಸಿದ್ದಾರೆ. ಇಸ್ರೇಲ್ ಮತ್ತು ಬೆಲ್ಜಿಯಂನಲ್ಲೂ ಈ ಸೋಂಕು ಪತ್ತೆಯಾಗಿದೆ. ಬೋಟ್ಸ್‍ವಾನಾ ಮತ್ತು ಹಾಂಗ್‍ಕಾಂಗ್‍ನಲ್ಲೂ ಕೆಲವರಲ್ಲಿ ಈ ರೂಪಾಂತರಿ ಸೋಂಕು ಪತ್ತೆಯಾಗಿದೆ ಎಂದು ವರದಿಯಾಗಿದೆ. ಈ ರೂಪಾಂತರಿ ಸೋಂಕು ಹೆಚ್ಚು ಕ್ಷಿಪ್ರವಾಗಿ ಹರಡಲಿದ್ದು, ವ್ಯಾಕ್ಸಿನ್ ಶಕ್ತಿಯನ್ನು 40% ಕುಂದಿಸಬಹುದು ಎಂದು ತಜ್ಞರು ಹೇಳಿದ್ದಾರೆ. ಹೀಗಾಗಿ ಈ ರೂಪಾಂತರಿ ವೈರಸ್ ಜಾಗತಿಕ ಮಟ್ಟದಲ್ಲಿ ಹೊಸ ಸವಾಲು ತದ್ದೊಂಡಬಹುದು ಎಂಬ ಭೀತಿ ಎದುರಾಗಿದೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಮನೆಮುಂದೆ ಬಂದು ನಿಂತ ಒಂಟಿ ಸಲಗ

FLIGHT 3

ಈಗಾಗಲೇ ಅಮೆರಿಕ ಬ್ರಿಟಿನ್ ಸೇರಿ ಹಲವು ದೇಶಗಳು ದಕ್ಷಿಣ ಆಫ್ರಿಕಾ, ಇಸ್ರೇಲ್, ಬೆಲ್ಜಿಯಂ, ಬೋಟ್ಸ್‍ವಾನಾ ಮತ್ತು ಹಾಂಗ್‍ಕಾಂಗ್ ವಿಮಾನಗಳಿಗೆ ನಿಷೇಧ ಹೇರಿವೆ. ಇನ್ನು ಗುಜರಾತ್ ಸರ್ಕಾರ ಕೂಡಾ ಯುರೋಪ್, ಯುಕೆ, ಬ್ರೆಜಿಲ್, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ಬೋಟ್ಸ್ವಾನಾ, ಚೀನಾ, ಮಾರಿಷಸ್, ನ್ಯೂಜಿಲ್ಯಾಂಡ್, ಜಿಂಬಾಬ್ವೆ, ಹಾಂಕಾಂಗ್‍ನಿಂದ ಬರುವ ಎಲ್ಲ ಪ್ರಯಾಣಿಕರಿಗೆ ಆರ್‍ಟಿ-ಪಿಸಿಆರ್ ಪರೀಕ್ಷೆಯನ್ನು ಕಡ್ಡಾಯಗೊಳಿಸಿದೆ.

TAGGED:Arvind Kejriwalnarendra modiNew DelhiOmicronಅರವಿಂದ್ ಕೇಜ್ರಿವಾಲ್ಒಮಿಕ್ರೋನ್ನರೇಂದ್ರ ಮೋದಿನವದೆಹಲಿ
Share This Article
Facebook Whatsapp Whatsapp Telegram

Cinema news

Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood
Veer Kambala
ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ʻವೀರ ಕಂಬಳʼಕ್ಕೆ ರಿಲೀಸ್ ಡೇಟ್ ಫಿಕ್ಸ್
Cinema Latest Sandalwood Top Stories
Raghavendra Mahatme
ಶ್ರೀ ರಾಘವೇಂದ್ರ ಮಹಾತ್ಮೆ : ವಿವಾಹ ವೈಭವ ಸಂಚಿಕೆ
Cinema Latest Top Stories TV Shows
vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories

You Might Also Like

M.B Patil
Bengaluru City

13,070 ಕೋಟಿ ರೂ. ಹೂಡಿಕೆ ವಾಗ್ದಾನಕ್ಕೆ ದಾವೋಸ್‌ನಲ್ಲಿ ಅಧಿಕೃತ ಮುದ್ರೆ: ಎಂ.ಬಿ ಪಾಟೀಲ್‌

Public TV
By Public TV
3 seconds ago
Rajeev Gowda 1
Chikkaballapur

ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ ಕೇಸ್; ಆರೋಪಿ ರಾಜೀವ್ ಗೌಡ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Public TV
By Public TV
41 minutes ago
Govinda Karajola
Chitradurga

ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿಂದ ರಾಜ್ಯದಲ್ಲಿ ದ್ವೇಷದ ರಾಜಕಾರಣ ಹೆಚ್ಚಾಗಿದೆ: ಗೋವಿಂದ ಕಾರಜೋಳ

Public TV
By Public TV
1 hour ago
H.D Deve Gowda
Districts

ರೇವಣ್ಣ ಕುಟುಂಬ ಮುಗಿಸಲು ಬಳಸಿಕೊಂಡ ಎಸ್‌ಐಟಿಗೆ ಉಡುಗೊರೆ ಕೊಟ್ಟಿದ್ದಾರೆ – ಸರ್ಕಾರದ ವಿರುದ್ಧ ಹೆಚ್‌ಡಿಡಿ ವಾಗ್ದಾಳಿ

Public TV
By Public TV
1 hour ago
Gadag Lakkundi Excavation 1 1
Districts

ಐತಿಹಾಸಿಕ ಲಕ್ಕುಂಡಿಯಲ್ಲಿ 7 ಹೆಡೆಯ ನಾಗರಕಲ್ಲಿನ ಮೂರ್ತಿ ಪತ್ತೆ

Public TV
By Public TV
1 hour ago
Bangladesh Scotland
Cricket

ಟಿ20 ವಿಶ್ವಕಪ್: ಬಾಂಗ್ಲಾದೇಶ ಔಟ್, ಸ್ಕಾಟ್ಲೆಂಡ್ ಇನ್ – ಐಸಿಸಿಯಿಂದ ಅಧಿಕೃತ ಮಾಹಿತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?