Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಸೂರಿನ ಮನೆಯೊಂದರಲ್ಲಿ ನಿಗೂಢ ಶಬ್ದ- ಕಿಟಕಿ ಛಿದ್ರ ಛಿಧ್ರ, ಬಿರುಕುಬಿಟ್ಟ ಕಟ್ಟಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮೈಸೂರಿನ ಮನೆಯೊಂದರಲ್ಲಿ ನಿಗೂಢ ಶಬ್ದ- ಕಿಟಕಿ ಛಿದ್ರ ಛಿಧ್ರ, ಬಿರುಕುಬಿಟ್ಟ ಕಟ್ಟಡ

Districts

ಮೈಸೂರಿನ ಮನೆಯೊಂದರಲ್ಲಿ ನಿಗೂಢ ಶಬ್ದ- ಕಿಟಕಿ ಛಿದ್ರ ಛಿಧ್ರ, ಬಿರುಕುಬಿಟ್ಟ ಕಟ್ಟಡ

Public TV
Last updated: October 7, 2017 1:30 pm
Public TV
Share
1 Min Read
mys f
SHARE

ಮೈಸೂರು: ನಿಗೂಢ ಶಬ್ದಕ್ಕೆ ಮನೆಯ ಕಿಟಕಿ ಗಾಜುಗಳು ಛಿದ್ರ ಛಿದ್ರಗೊಂಡಿರುವ ಘಟನೆ ಮೈಸೂರಿನ ಕುಂಬಾರಕೊಪ್ಪಲಿನಲ್ಲಿ ನಡೆದಿದೆ.

ಕುಂಬಾರಕೊಪ್ಪಲಿನ ನಿವಾಸಿ ಮಂಜುನಾಥ್ ಎಂಬವರ ಮನೆಯಲ್ಲಾದ ಶಬ್ದದಿಂದಾಗಿ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಸಂಪೂರ್ಣವಾಗಿ ಜಖಂ ಆಗಿದ್ದು, ಕಿಟಕಿ ಛಿದ್ರ ಛಿದ್ರವಾಗಿದೆ. ಕಟ್ಟಡ ಬಿರುಕು ಬಿಟ್ಟಿದ್ದು, ಅಕ್ಕಪಕ್ಕದ ಮನೆಗಳಿಗೂ ಹಾನಿ ಉಂಟಾಗಿದೆ. ಶಬ್ದದ ತೀವ್ರತೆ ಸುಮಾರು ಎರಡು ಕಿ.ಮೀ ವರೆಗೂ ಕೇಳಿಸಿದೆ. ಶಬ್ದ ಕೇಳಿಬಂದ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ತಿಳಿದುಬಂದಿದೆ.

vlcsnap 2017 10 07 13h29m28s14

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಭೀಕರ ಶಬ್ದಕ್ಕೆ ಕಾರಣ ಇನ್ನೂ ನಿಗೂಢವಾಗಿದೆ. ಮನೆಯಿಂದ ನಿಗೂಢ ಶಬ್ದ ಕೇಳಿಬಂದ ಹಿನ್ನಲೆಯಲ್ಲಿ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

vlcsnap 2017 10 07 13h29m40s127

 

mys

mys 1

TAGGED:mysoremysterious soundPublic TVನಿಗೂಢ ಶಬ್ಧಪಬ್ಲಿಕ್ ಟಿವಿಮೈಸೂರು
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

BJP MP Vishweshwar Hegde Kageri
Kalaburagi

ಇರಾನ್-ಇಸ್ರೇಲ್ ಯುದ್ಧದ ಸಂದರ್ಭದಲ್ಲಿ ದೇಶಕ್ಕೆ ಸಮಸ್ಯೆಯಾಗಿಲ್ಲ: ಕಾಗೇರಿ

Public TV
By Public TV
18 minutes ago
Behnam Rezaei
Latest

ಇರಾನ್‌ಗೆ ಶಾಕ್: ನೌಕಾಪಡೆ ಉಪ ಗುಪ್ತಚರ ಮುಖ್ಯಸ್ಥ ಬೆಹ್ನಾಮ್ ರೆಝಾಯ್ ಹತ್ಯೆ – ಖಚಿತಪಡಿಸಿದ IRGC

Public TV
By Public TV
28 minutes ago
eve Sweet 2
Latest

ವಿಶ್ವದ ನಂ.1 ನೀಲಿ ತಾರೆಗೆ 1 ತಿಂಗಳಲ್ಲಿ 1000 ಪುರುಷರಿಂದ ಬಂತು ಮದುವೆ ಪ್ರಪೋಸಲ್‌

Public TV
By Public TV
52 minutes ago
sirsi bus accident
Latest

ಶಿರಸಿ| KSRTC-ಖಾಸಗಿ ಬಸ್‌ ಮುಖಾಮುಖಿ ಡಿಕ್ಕಿ; 40 ಪ್ರಯಾಣಿಕರಿಗೆ ಗಾಯ

Public TV
By Public TV
55 minutes ago
Amit shah
Latest

ಅಮಿತ್‌ ಶಾ ಹೆಲಿಕಾಪ್ಟರ್‌ನಲ್ಲಿ ಇಳಿಯುವಾಗ ತಾಂತ್ರಿಕ ದೋಷ – ಅಸ್ಸಾಂ ರ‍್ಯಾಲಿ ರದ್ದು

Public TV
By Public TV
1 hour ago
amit shah
Latest

ನಾವು ಯುಸಿಸಿ ಜಾರಿಗೆ ತರುತ್ತೇವೆ.. ಆಗ ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ: ಅಮಿತ್‌ ಶಾ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?