Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶೌಚಕ್ಕೆಂದು ತೆರಳಿದ್ದ ವ್ಯಕ್ತಿಯನ್ನು ಕಚ್ಚಿ ಕೊಂದ ಬೀದಿನಾಯಿಗಳು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶೌಚಕ್ಕೆಂದು ತೆರಳಿದ್ದ ವ್ಯಕ್ತಿಯನ್ನು ಕಚ್ಚಿ ಕೊಂದ ಬೀದಿನಾಯಿಗಳು!

Districts

ಶೌಚಕ್ಕೆಂದು ತೆರಳಿದ್ದ ವ್ಯಕ್ತಿಯನ್ನು ಕಚ್ಚಿ ಕೊಂದ ಬೀದಿನಾಯಿಗಳು!

Public TV
Last updated: August 20, 2018 2:56 pm
Public TV
Share
1 Min Read
KWR DEATH
SHARE

ಕಾರವಾರ: ರಾತ್ರಿ ವೇಳೆ ಶೌಚಕ್ಕೆ ತೆರಳಿದ ವ್ಯಕ್ತಿಯೊಬ್ಬನನ್ನು ಬೀದಿನಾಯಿಗಳು ಕಚ್ಚಿ ಸಾಯಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ನಂದನಗದ್ದಾದಲ್ಲಿ ನಡೆದಿದೆ.

ಕಾರವಾರದ ದೇವಳಿವಾಡ ನಿವಾಸಿ ದೀಪಕ್(35) ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟ ವ್ಯಕ್ತಿ. ದೀಪಕ್ ಅವರು ಭಾನುವಾರ ರಾತ್ರಿ ಶೌಚಕ್ಕೆಂದು ನಂದನಗದ್ದಾದ ಸ್ಮಶಾನದ ಬಳಿ ತೆರಳಿದ್ದಾರೆ. ಈ ವೇಳೆ ನಾಯಿಗಳು ದಾಳಿ ನಡೆಸಿ, ಅವರ ಕುತ್ತಿಗೆ ಹೊಟ್ಟೆ ಭಾಗಕ್ಕೆ ಕಚ್ಚಿದೆ. ಇದರಿಂದಾಗಿ ದೀಪಕ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

vlcsnap 2018 08 20 14h05m48s103

ಮುಂಜಾನೆ ಗ್ರಾಮಸ್ಥರು ನಂದನಗದ್ದಾದ ಸ್ಮಶಾನದ ಬಳಿ ಹೋದಾಗ ದೀಪಕ್ ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಕಾರವಾರ ನಗರ ಪೋಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಘಟನೆ ಕುರಿತು ಕಾರವಾರ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:deathdogkarwarpolicePublic TVಕಾರವಾರನಾಯಿಪಬ್ಲಿಕ್ ಟಿವಿಪೊಲೀಸ್ಸಾವು
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

BMW Car Accident
Crime

ಕಾಂಕ್ರೀಟ್‌ ಮಿಕ್ಸ್‌ ಸಾಗಿಸ್ತಿದ್ದ ಟ್ರಕ್‌ ಉರುಳಿಬಿದ್ದು BMW ಕಾರು ಅಪ್ಪಚ್ಚಿ – ಹೈಕೋರ್ಟ್‌ನ ಹಿರಿಯ ವಕೀಲ ಸಾವು

Public TV
By Public TV
15 minutes ago
zameer ahmed s.s.mallikarjun
Bengaluru City

ದಾವಣಗೆರೆ ದಕ್ಷಿಣ ದಂಗಲ್ ಎಫೆಕ್ಟ್ – ಸ್ವಪಕ್ಷದಲ್ಲೇ ಸಚಿವ ಜಮೀರ್‌ಗೆ ಟ್ರಬಲ್, ತಿರುಗಿಬಿದ್ದ ಮತ್ತೊಂದು ಮುಸ್ಲಿಂ ಬಣ

Public TV
By Public TV
52 minutes ago
Shreyas Iyer 3
Cricket

ಶ್ರೇಯಸ್‌ ಪರಾಕ್ರಮ, ಚಂಡೀಗಢದಲ್ಲಿ ಹೈದರಾಬಾದ್‌ ಚೆಂಡಾಡಿದ ಪಂಜಾಬ್‌ – 6 ವಿಕೆಟ್‌ಗಳ ಅಮೋಘ ಜಯ

Public TV
By Public TV
1 hour ago
Pahalgam Terror Attack 2 1
Latest

ಪಹಲ್ಗಾಮ್‌ ದಾಳಿಯಿಂದ ಪಾಕಿಸ್ತಾನಕ್ಕೆ ಯುದ್ಧದ ಮಧ್ಯಸ್ಥಿಕೆ ವಹಿಸುವ ಅವಕಾಶ ಸಿಕ್ಕಿದೆ – ಲಷ್ಕರ್ ಕಮಾಂಡರ್‌

Public TV
By Public TV
1 hour ago
Siddaramaiah 1
Bidar

ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ಈವರೆಗೂ ನಾನು ಯಾರನ್ನೂ ಕೇಳಿಲ್ಲ‌: ಸಿಎಂ

Public TV
By Public TV
2 hours ago
Modi Rahul Gandhi
Latest

ಅಪರೂಪದ ಕ್ಷಣ; ಮೋದಿ-ರಾಹುಲ್‌ ಮುಖಾಮುಖಿ, ಕುತೂಹಲ ಹೆಚ್ಚಿಸಿದ ಮಾತುಕತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?