ವಾಷಿಂಗ್ಟನ್: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಭೀಕರ ಕಾಡ್ಗಿಚ್ಚು (California Wildfire) ಸಂಭವಿಸಿದೆ. ಭಾರಿ ಗಾಳಿ ಕಾರಣ ಬೆಂಕಿ ವೇಗವಾಗಿ ಹಬ್ಬುತ್ತಿದೆ ಎಂದು ವರದಿಗಳು ತಿಳಿಸಿವೆ.
5 ಗಂಟೆಯಲ್ಲಿ 62 ಕಿಲೋಮೀಟರ್ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು ಆವರಿಸಿದ್ದು, ಹಲವು ಮನೆಗಳನ್ನು ಆಪೋಷನ ಮಾಡಿದೆ. ಇದನ್ನೂ ಓದಿ: ಎಲೆಕ್ಷನ್ ವಿಕ್ಟರಿ ಫೋಟೋ ಸೆಷನ್‌ನಲ್ಲಿ ಕಾಣಿಸಿಕೊಂಡ ಮಸ್ಕ್ – ಟ್ರಂಪ್ ಪತ್ನಿ ಮೆಲಾನಿಯಾ ಮಿಸ್ಸಿಂಗ್
Advertisement
Advertisement
ಮೂರು ಸಾವಿರಕ್ಕೂ ಹೆಚ್ಚು ಕಟ್ಟಡಗಳನ್ನು ಬೆಂಕಿ ಆವರಿಸುವ ಸಂಭವ ಇದೆ. ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಲಾಸ್ ಏಂಜಲೀಸ್ ಸಮೀಪದ 10,000ಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಇದನ್ನೂ ಓದಿ: US Election: ಗೆಲುವಿನ ಸನಿಹದಲ್ಲಿ ಟ್ರಂಪ್ – ಸ್ವಿಂಗ್ ರಾಜ್ಯಗಳಲ್ಲಿ ಕಮಲಾ ಹ್ಯಾರಿಸ್‌ಗೆ ಹಿನ್ನಡೆ
Advertisement
Advertisement
ಬೆಂಕಿ ವ್ಯಾಪಿಸುತ್ತಿದ್ದಂತೆ ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವ ಕೆಲಸಕ್ಕೆ ಮುಂದಾಗಿವೆ. ಇದನ್ನೂ ಓದಿ: ಅಮೆರಿಕ ಉಪಾಧ್ಯಕ್ಷನಾಗಿ ಜೆಡಿ ವ್ಯಾನ್ಸ್ ಆಯ್ಕೆ – ಆಂಧ್ರದ ವಡ್ಲೂರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ