Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪರೀಕ್ಷೆಯಲ್ಲಿ ನಕಲು ಮಾಡ್ತಿರೋದನ್ನ ತಡೆದಿದ್ದಕ್ಕೆ ವಿದ್ಯಾರ್ಥಿಯಿಂದ ಪ್ರಾಧ್ಯಾಪಕರ ಮೇಲೆ ಹಲ್ಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪರೀಕ್ಷೆಯಲ್ಲಿ ನಕಲು ಮಾಡ್ತಿರೋದನ್ನ ತಡೆದಿದ್ದಕ್ಕೆ ವಿದ್ಯಾರ್ಥಿಯಿಂದ ಪ್ರಾಧ್ಯಾಪಕರ ಮೇಲೆ ಹಲ್ಲೆ

Crime

ಪರೀಕ್ಷೆಯಲ್ಲಿ ನಕಲು ಮಾಡ್ತಿರೋದನ್ನ ತಡೆದಿದ್ದಕ್ಕೆ ವಿದ್ಯಾರ್ಥಿಯಿಂದ ಪ್ರಾಧ್ಯಾಪಕರ ಮೇಲೆ ಹಲ್ಲೆ

Public TV
Last updated: February 20, 2026 1:43 pm
Public TV
Share
1 Min Read
kalaburagi Exam
SHARE

ಕಲಬುರಗಿ: ಪರೀಕ್ಷೆಯಲ್ಲಿ ನಕಲು ಮಾಡ್ತಿರೋದನ್ನ ಪ್ರಶ್ನಿಸಿ ತಡೆದಿದಕ್ಕೆ ಶಿಕ್ಷಕರ ಮೇಲೆ ವಿದ್ಯಾರ್ಥಿ ಹಲ್ಲೆ ನಡೆಸಿರುವ ಘಟನೆ ಕಲಬುರಗಿಯ (Kalaburagi) ಹೋಮಿಯೋಪಥಿ ಕಾಲೇಜೊಂದರಲ್ಲಿ ನಡೆದಿದೆ.

ಶಹಬಾಜ್ ಎಂಬ ವಿದ್ಯಾರ್ಥಿ ಬ್ಲಾಕ್‌ನ ಮೇಲ್ವಿಚಾರಣೆ ಮಾಡುತ್ತಿದ್ದ ಸಹಾಯಕ ಪ್ರಾಧ್ಯಾಪಕ ಶಿವರಾಜಕುಮಾರ್ ಮೇಲೆ ಹಲ್ಲೆ ನಡೆಸಿದ್ದಾನೆ. ಇದನ್ನೂ ಓದಿ: ಹಿಟ್‌ & ರನ್‌ಗೆ 6 ವರ್ಷದ ಬಾಲಕಿ ಬಲಿ – ಯಾರೂ ಸಹಾಯ ಮಾಡ್ಲಿಲ್ಲ ಅಂತ ಅಜ್ಜಿ ಕಣ್ಣೀರು

ಕಾಲೇಜಿನಲ್ಲಿ ಹೋಮಿಯೋಪಥಿಕ್ ಮಟೇರಿಯಾ ಮೆಡಿಕಾ ವಿಷಯದ ಇಂಟರ್ನಲ್ ಎಕ್ಸಾಮ್ ನಡೆಯುತ್ತಿತ್ತು. ಈ ವೇಳೆ ಶಹಬಾಜ್ ಮೊಬೈಲ್ ಬಳಸಿ ನಕಲು ಮಾಡಲು ಮುಂದಾಗಿದ್ದ. ಇದನ್ನು ನೋಡಿದ ಪ್ರಾಧ್ಯಾಪಕರು ಶಹಬಾಜ್‌ಗೆ ಪ್ರಶ್ನಿಸಿ ಉತ್ತರ ಪತ್ರಿಕೆ ಪಡೆದಿದ್ದರು. ಬಳಿಕ ಕ್ಲಾಸ್ ರೂಮ್‌ನಿಂದ ಆಚೆ ಹೋಗುವಂತೆ ಹೇಳಿದ್ದರು. ಇದಕ್ಕೆ ಕೆರಳಿ ಕೆಂಡವಾದ ಶಹಬಾಜ್ ಪ್ರಾಧ್ಯಾಪಕರ ಮೇಲೆ ಹಲ್ಲೆ ಮಾಡಿದ್ದ.

ವಿದ್ಯಾರ್ಥಿಯ ನಡುವಳಿಕೆ ಬಗ್ಗೆ ಕಾಲೇಜಿನ ಆಡಳಿತ ಮಂಡಳಿ ಪಾಲಕರ ಗಮನಕ್ಕೆ ತಂದಿದೆ. ಜೊತೆಗೆ ಮುಂದಿನ ಪರೀಕ್ಷೆಗಳಿಗೆ ಅವಕಾಶ ನೀಡದಿರಲು ನಿರ್ಧಾರ ತೆಗೆದುಕೊಂಡಿದೆ. ಕಾಲೇಜ್ ಆಡಳಿತ ಮಂಡಳಿಯಿಂದಾದಲಿ ಅಥವಾ ಹಲ್ಲೆಗೆ ಒಳಗಾದ ಸಹಾಯಕ ಪ್ರಾಧ್ಯಾಪಕ ಶಿವರಾಜ್ ಕುಮಾರ್‌ನಿಂದ ಈವರೆಗೂ ಯಾವುದೇ ದೂರು ದಾಖಲಾಗಿಲ್ಲ.ಇದನ್ನೂ ಓದಿ: ಮಸೀದಿಯಿಂದ ಕಲ್ಲು ಎಸೆಯಲಾಗಿದೆ, ನನ್ನ ಮೇಲೂ ಕಲ್ಲು ಬಿದ್ದಿತ್ತು: ಬಾಗಲಕೋಟೆ ಎಸ್‌ಪಿ

TAGGED:crimeexamKalaburagiಕಲಬುರಗಿಪರೀಕ್ಷೆಹಲ್ಲೆ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Eshwar Khandre bhagwant khooba
Bidar

ಈಶ್ವರ್ ಖಂಡ್ರೆಗೆ ಅವಾಚ್ಯ ಶಬ್ದಗಳಿಂದ ನಿಂದನೆ – ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ FIR

Public TV
By Public TV
7 minutes ago
Eshwar Khandre bhagwant khooba
Bidar

ಈಶ್ವರ್ ಖಂಡ್ರೆಗೆ ಅವಾಚ್ಯವಾಗಿ ನಿಂದಿಸಿದ ಭಗವಂತ ಖೂಬಾಗೆ ನೋಟಿಸ್

Public TV
By Public TV
8 minutes ago
Hyderabad Biryani 1
Crime

ಹೈದರಾಬಾದ್‌ ಬಿರಿಯಾನಿ ಆಡಿಟ್‌ನಲ್ಲಿ 70 ಸಾವಿರ ಕೋಟಿ ಗೋಲ್ಮಾಲ್‌: AI ಬಳಸಿ ವಂಚನೆ ಬೇಧಿಸಿದ್ದು ಹೇಗೆ?

Public TV
By Public TV
19 minutes ago
karnataka Bus
Bengaluru City

ರಾಜ್ಯದ ಪುರುಷ ಪ್ರಯಾಣಿಕರಿಗೆ ಗುಡ್‌ನ್ಯೂಸ್

Public TV
By Public TV
30 minutes ago
Cricket Umpire
Cricket

ಕ್ರಿಕೆಟ್ ಪಂದ್ಯದ ವೇಳೆ ಜೇನು ದಾಳಿಗೆ ಅಂಪೈರ್ ಸಾವು

Public TV
By Public TV
46 minutes ago
CM Cup badminton
Bengaluru City

ಫೆ.21, 22 ಕ್ಕೆ ಸಿಎಂ ಕಪ್‌ ಬ್ಯಾಡ್ಮಿಂಟನ್‌ ಟೂರ್ನಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?