Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವಿಗೆ ಅರ್ಪಿಸಿದ್ದ ಸೇಬು ಹಣ್ಣನ್ನು ತಿಂದಿದ್ದಕ್ಕೆ 6ರ ಬಾಲಕನನ್ನು ಥಳಿಸಿ ಕೊಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ದೇವಿಗೆ ಅರ್ಪಿಸಿದ್ದ ಸೇಬು ಹಣ್ಣನ್ನು ತಿಂದಿದ್ದಕ್ಕೆ 6ರ ಬಾಲಕನನ್ನು ಥಳಿಸಿ ಕೊಲೆ

Crime

ದೇವಿಗೆ ಅರ್ಪಿಸಿದ್ದ ಸೇಬು ಹಣ್ಣನ್ನು ತಿಂದಿದ್ದಕ್ಕೆ 6ರ ಬಾಲಕನನ್ನು ಥಳಿಸಿ ಕೊಲೆ

Public TV
Last updated: October 1, 2022 3:59 pm
Public TV
Share
1 Min Read
Apple fruit FINAL
SHARE

ಪಾಟ್ನಾ: ಶಾಲೆಯಲ್ಲಿ (School) ನಡೆಯುತ್ತಿದ್ದ ದುರ್ಗಾ ಪೂಜೆ ವೇಳೆ, ದೇವಿಗೆ ಅರ್ಪಿಸಲು ಇಟ್ಟಿದ್ದ ಸೇಬು (Apple) ಹಣ್ಣನ್ನು ತಿಂದಿದ್ದಕ್ಕಾಗಿ ವಿದ್ಯಾರ್ಥಿಗೆ (Student) ಹೊಡೆದು ಕೊಲೆ ಮಾಡಿದ ಘಟನೆ ಬಿಹಾರದ ಗಯಾದಲ್ಲಿ ನಡೆದಿದೆ.

ವಿವೇಕ್ (6) ಮೃತ ವಿದ್ಯಾರ್ಥಿ. ಗಯಾದ ವಜೀರ್‌ಗಂಜ್ ಬ್ಲಾಕ್‍ನ ಬಾಕಿ ಬಿಘಾ ಗ್ರಾಮದಲ್ಲಿ ಲಿಟಲ್ ಲೀಡರ್ಸ್ ಪಬ್ಲಿಕ್ ಸ್ಕೂಲ್‍ನ ಆವರಣದಲ್ಲಿ ದುರ್ಗಾಪೂಜೆಯನ್ನು ಆಯೋಜಿಸಲಾಗಿತ್ತು. ಮೇಜಿನ ಮೇಲೆ ಕೆಲವು ಹಣ್ಣುಗಳು (ಪ್ರಸಾದ) ಇತ್ತು. ಇದನ್ನು ನೋಡಿದ ಅಲ್ಲಿನ ವಿದ್ಯಾರ್ಥಿ ವಿವೇಕ್ ಅಲ್ಲಿದ್ದ ಸೇಬನ್ನು ತೆಗೆದುಕೊಂಡು ಸೇವಿಸಿದ್ದ. ಇದನ್ನು ನೋಡಿದ ಶಾಲೆಯ ಮಾಲೀಕರು ಕೋಪದಿಂದ ವಿವೇಕ್‍ನನ್ನು ಕೊಠಡಿಯೊಂದರಲ್ಲಿ ಕೂಡಿ ಹಾಕಿ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಅದಾದ ಬಳಿಕ ಆತನನ್ನು ಆವರಣದ ಹೊರಗೆ ಎಸೆದಿದ್ದಾರೆ.

ARREST

ಈ ವೇಳೆ ಆಟೋ ಚಾಲಕರೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವಿವೇಕನನ್ನು ಕಂಡು ಬಾಲಕನ ಮನೆಗೆ ಕರೆದಿಕೊಂಡು ಬಂದಿದ್ದಾನೆ. ವಿವೇಕ್‍ನ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆತ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಕ್ಕೆ ಖರ್ಗೆ ರಾಜೀನಾಮೆ

arrested new

ಘಟನೆಗೆ ಸಂಬಂಧಿಸಿ ವಿವೇಕ್ ಕುಟುಂಬಸ್ಥರು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ಕೈಗೊಂಡ ಪೊಲೀಸರು ಶಾಲೆಯ ಮಾಲೀಕರಾದ ವಿಕಾಸ್ ಸಿಂಗ್ ಮತ್ತು ಆತನ ಪತ್ನಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ನವರಾತ್ರಿ ಹಬ್ಬದ ಬಳಿಕ ಆಪರೇಷನ್ ಬುಲ್ಡೋಜರ್ ಚಾಪ್ಟರ್-2 ಆರಂಭ

Live Tv
[brid partner=56869869 player=32851 video=960834 autoplay=true]

TAGGED:appleschoolstudentಬಿಹಾರವಿದ್ಯಾರ್ಥಿಶಾಲೆಸೇಬು ಹಣ್ಣು
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Channapatna Gas Cylinder Theft
Crime

ಗ್ಯಾಸ್ ಟ್ರಬಲ್ – ಚನ್ನಪಟ್ಟಣದ ಮನೆಯಲ್ಲಿ ಸಿಲಿಂಡರ್ ಕಳ್ಳತನ

Public TV
By Public TV
26 minutes ago
Gas Auto LPG
Districts

ಎಲ್‌ಪಿಜಿ ಗ್ಯಾಸ್‌ ದರ ಏರಿಕೆ, ವಿತರಣೆಯೂ ಇಲ್ಲ – ಆಟೋ ಚಾಲಕರ ಪರದಾಟ

Public TV
By Public TV
37 minutes ago
NCERT Textbook Row
Court

ಎನ್‌ಸಿಇಆರ್‌ಟಿ ಪುಸ್ತಕದಲ್ಲಿ ನ್ಯಾಯಂಗಕ್ಕೆ ಅಪಮಾನ ಆರೋಪ – ಎಲ್ಲ ಪುಸ್ತಕಗಳ ಪರಿಶೀಲನೆಗೆ ತಜ್ಞರ ಸಮಿತಿ ರಚನೆ

Public TV
By Public TV
43 minutes ago
Rohini Sindhuri MSME
Bengaluru City

ಹೊಸ MSME ನೀತಿಯಲ್ಲಿ ಎಐ, ಡಿಜಿಟಲ್ ಮಾರ್ಗಸೂಚಿ ಅಳವಡಿಸಲು ಚಿಂತನೆ: ರೋಹಿಣಿ ಸಿಂಧೂರಿ

Public TV
By Public TV
53 minutes ago
chalavadi narayanaswamy 1
Bengaluru City

ರಾಜ್ಯ ಸರ್ಕಾರದಿಂದ ವಿದ್ಯಾವಂತರಿಗೆ ವಂಚನೆ – ಛಲವಾದಿ

Public TV
By Public TV
57 minutes ago
Legislative Assembly Siddaramaiah
Bengaluru City

ವಿಧಾನಸಭೆಯಲ್ಲಿ ಗ್ಯಾಸ್ ಸಮರ; ಬಿಜೆಪಿ, ಕಾಂಗ್ರೆಸ್ ಗದ್ದಲ – ಕೇಂದ್ರ ಕಾರಣ ಎಂದು ಸಿಎಂ ಕಿಡಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?