Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ – ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ FIR
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ – ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ FIR

Crime

ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ – ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ FIR

Public TV
Last updated: January 23, 2026 2:40 pm
Public TV
Share
1 Min Read
Yadagiri Student Suicide
SHARE

ಯಾದಗಿರಿ: ಶಿಕ್ಷಕರು ಬೈದಿದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದ್ದು, ಶಾಲೆಯ ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.

ಯಾದಗಿರಿ (Yadagiri) ಜಿಲ್ಲೆಯ ವಡಗೇರಾ ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಪವನ್ (15) ಮೃತ ಬಾಲಕ. 9ನೇ ತರಗತಿಯಲ್ಲಿ ಓದುತ್ತಿದ್ದ ಎನ್ನಲಾಗಿದೆ. ಇದನ್ನೂ ಓದಿ: ಶಬರಿಮಲೆ ಪ್ರವಾಸಕ್ಕೆ ತೆರಳಿದ್ದ ಕೋಲಾರ ಮೂಲದ ವ್ಯಕ್ತಿ ತಮಿಳುನಾಡಿನಲ್ಲಿ ನಾಪತ್ತೆ

ಶಿಕ್ಷಕರು ಬೈದಿದ್ದಕ್ಕೆ ಮನನೊಂದು ಜ.21ರಂದು ಶಾಲೆ ಆವರಣದ ಹಿಂಭಾಗದಲ್ಲಿರುವ ಗಿಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಬಳಿಕ ಮಗನ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಪವನ್ ತಂದೆ ಮಲ್ಲಪ್ಪ ವಡಗೇರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ಮುಖ್ಯ ಶಿಕ್ಷಕ ಅಯ್ಯಪ್ಪ ಸೇರಿ 6 ಜನ ಶಿಕ್ಷಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಎಫ್‌ಐಆರ್ ದಾಖಲಿಸಿರುವ ಪೊಲೀಸರು ನಿಜವಾಗಿ ಶಿಕ್ಷಕರು ಬೈದಿದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡನಾ? ಅಥವಾ ಬೇರೆ ಏನಾದರೂ ಕಾರಣ ಇದ್ಯಾ ಎಂದು ಪತ್ತೆಹಚ್ಚಲಿದ್ದಾರೆ. ತನಿಖೆ ನಂತರ ಹೆಚ್ಚಿನ ಮಾಹಿತಿ ಗೊತ್ತಾಗಲಿದೆ. ಇದನ್ನೂ ಓದಿ: ಕಲಬುರಗಿ| ಪ್ರೀತಿಸಿ ಮದುವೆಯಾದ ಎರಡೇ ತಿಂಗಳಲ್ಲಿ ನವವಿವಾಹಿತೆ ಆತ್ಮಹತ್ಯೆ

TAGGED:crimestudentyadagiriಯಾದಗಿರಿವಡಗೇರಾವಿದ್ಯಾರ್ಥಿ
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

IRIS Dena 1
Latest

ಭಾರತದಿಂದ ವಾಪಸ್‌ ಆಗ್ತಿದ್ದ ಇರಾನ್‌ ನೌಕೆ ಮೇಲೆ ಅಮೆರಿಕ ದಾಳಿ – 87 ಮಂದಿ ಸಾವು

Public TV
By Public TV
2 hours ago
kannadigas return from dubai
Bengaluru City

ದುಬೈನಿಂದ ಮತ್ತಷ್ಟು ಕನ್ನಡಿಗರು ಬೆಂಗಳೂರಿಗೆ ವಾಪಸ್

Public TV
By Public TV
3 hours ago
Boats in the Strait of Hormuz amid the U.S. Israeli conflict with Iran
Latest

ಇರಾನ್ ದಾಳಿಗೆ ಮೂವರು ಭಾರತೀಯರು ಬಲಿ

Public TV
By Public TV
3 hours ago
DK Shivakumar 9
Bengaluru City

ಹೇಮಾವತಿ ಲಿಂಕ್ ಕೆನಾಲ್ ಯೋಜನೆ ನಿಲ್ಲಿಸಲು ಸಾಧ್ಯವಿಲ್ಲ: ಡಿಕೆಶಿ

Public TV
By Public TV
4 hours ago
pete hegseth
Latest

ಮುಂದಿನ 24-48 ಗಂಟೆಗಳಲ್ಲಿ ಇರಾನ್ ಮೇಲಿನ ದಾಳಿ ಅತ್ಯಂತ ಭೀಕರವಾಗಿರಲಿದೆ – US ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ 

Public TV
By Public TV
5 hours ago
trump maga
Latest

ಇರಾನ್‌ ವಿರುದ್ಧ ಕಾರ್ಯಾಚರಣೆಗೆ ವಾಯುನೆಲೆ ಕೊಡಲ್ಲ ಎಂದ ಸ್ಪೇನ್‌ ಜೊತೆ ವ್ಯಾಪಾರ ಒಪ್ಪಂದ ರದ್ದುಗೊಳಿಸಿದ ಟ್ರಂಪ್‌

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?