Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಲ್ಲಿ ಅಪಾರ್ಟ್ಮೆಂಟ್‌ನ 10ನೇ ಮಹಡಿಯಿಂದ ಬಿದ್ದು ಬಾಲಕಿ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಲ್ಲಿ ಅಪಾರ್ಟ್ಮೆಂಟ್‌ನ 10ನೇ ಮಹಡಿಯಿಂದ ಬಿದ್ದು ಬಾಲಕಿ ಆತ್ಮಹತ್ಯೆ

Bengaluru City

ಬೆಂಗಳೂರಲ್ಲಿ ಅಪಾರ್ಟ್ಮೆಂಟ್‌ನ 10ನೇ ಮಹಡಿಯಿಂದ ಬಿದ್ದು ಬಾಲಕಿ ಆತ್ಮಹತ್ಯೆ

Public TV
Last updated: February 26, 2023 11:29 pm
Public TV
Share
1 Min Read
bengaluru suicide 1
SHARE

ಬೆಂಗಳೂರು: ಬಹುಮಹಡಿ ಕಟ್ಟಡದಿಂದ ಬಿದ್ದು ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಬಸವೇಶ್ವರ್ ವೃತ್ತದ ಬಳಿ ನಡೆದಿದೆ.

ಪ್ರಕೃತಿ ಆತ್ಮಹತ್ಯೆಗೆ ಶರಣಾದ ಬಾಲಕಿ ಹೆಸರು ಎನ್ನಲಾಗಿದೆ. ಐಪಾಯಿಂಟ್ ತ್ರೀ ಬಹುಮಹಡಿ ಕಟ್ಟಡದಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾಳೆ. 10ನೇ ಮಹಡಿಯಿಂದ ಬಿದ್ದ ರಭಸಕ್ಕೆ ಕಟ್ಟಡದ ಕೆಳಗಡೆ ಪಾರ್ಕ್ ಮಾಡಿದ್ದ ಕಾರು ನಜ್ಜುಗುಜ್ಜಾಗಿದೆ. ಇದನ್ನೂ ಓದಿ: ಕೋರ್ಟ್ ಎಚ್ಚರಿಕೆ ಬಳಿಕವೂ ಸಿಂಧೂರಿ ವಿರುದ್ಧ ಗುಡುಗಿದ ರೂಪಾ

police jeep 1

ಸ್ಥಳಕ್ಕೆ ಹೈಗ್ರೌಂಡ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕಿ ಬಳಿ ಇದ್ದ 300 ರೂಪಾಯಿ ಹಣ, ರೆಡ್ಮಿ ಮೊಬೈಲ್ ಸಿಕ್ಕಿದೆ. ಆದರೆ ಮೊಬೈಲ್ ಹೊಡೆದು ಹೋಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಾರ್ಟ್ಮೆಂಟ್ ನಿವಾಸಿ ಅಲ್ಲ ಎನ್ನುವುದು ಮೋಲ್ನೋಟಕ್ಕೆ ಖಾತ್ರಿಯಾಗಿದೆ. ಹೊರಗಡೆಯಿಂದ ಫೋನ್‌ನಲ್ಲಿ ಮಾತನಾಡಿಕೊಂಡು ಬಂದಿದ್ದರು ಎಂದು ಸೆಕ್ಯುರಿಟಿ ಗಾರ್ಡ್ ತಿಳಿಸಿದ್ದಾರೆ. ಬಾಲಕಿ ಬಿದ್ದ ಅಪಾರ್ಟ್ಮೆಂಟ್ ಮುಂಭಾಗದ ಅಪಾರ್ಟ್ಮೆಂಟ್ ಒಳಗಡೆ ಹೋಗಲು ಯತ್ನಿಸಿದ್ದಳು. ಅದು ಸಾಧ್ಯವಾಗದ ಕಾರಣ ಮತ್ತೊಂದು ಅಪಾರ್ಟ್ಮೆಂಟ್‌ಗೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಉತ್ತರ ಪ್ರದೇಶದ ಸಿಎಂ ಮದುವೆಯಾಗಿದ್ರೆ ಬೆಲೆ ಏರಿಕೆ ಆಗುತ್ತಿರಲಿಲ್ಲ – ಯೋಗಿ ಆದಿತ್ಯನಾಥ್ ವಿರುದ್ಧ ಇಬ್ರಾಹಿಂ ವ್ಯಂಗ್ಯ

ಪಿಯುಸಿ ಓದುತ್ತಿರುವ ಈಕೆ ಕಾಲೇಜಿನಲ್ಲಿ ಬೋರ್ಡ್ ಪರೀಕ್ಷೆ ನಡೆಯುತ್ತಿದ್ದ ಕಾರಣ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಸಂಜಯ್ ನಗರ ನಿವಾಸಿಯಾಗಿರುವ ಯುವತಿ ತಾಯಿ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.

ಬಾಲಕಿ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಲಿಫ್ಟ್ ಮೂಲಕ ಹೋಗುತ್ತಿರುವ ಸಂದರ್ಭದ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿವೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕಾರ್ಮಿಕ ಸಚಿವರ ಹೆಬ್ಬಾರ್ ಪುತ್ರನ ಫ್ಯಾಕ್ಟರಿಯ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು

TAGGED:bengaluruCollege studentsuicideಆತ್ಮಹತ್ಯೆಬೆಂಗಳೂರುಯುವತಿ
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

Iran
Latest

ಇರಾನ್ ಮೇಲೆ ಅಮೆರಿಕ -ಇಸ್ರೇಲ್ ಜಂಟಿ ದಾಳಿ; ಇಂಟಲಿಜೆನ್ಸ್‌ ಕಚೇರಿ ಸೇರಿ 30 ಗುರಿಗಳು ಟಾರ್ಗೆಟ್‌

Public TV
By Public TV
2 minutes ago
Bolivian Air Force
Latest

ಹೊಸ ಕರೆನ್ಸಿ ನೋಟು ಹೊತ್ತೊಯ್ಯುತ್ತಿದ್ದ ವಾಯುಪಡೆಯ ವಿಮಾನ ಪತನ – 15 ಮಂದಿ ಸಾವು

Public TV
By Public TV
36 minutes ago
Haveri Ranebennuru hall ticket
Crime

ಫೀಸ್ ಕಟ್ಟಿಲ್ಲ ಅಂತ ಹಾಲ್ ಟಿಕೆಟ್ ನೀಡದ ಆಡಳಿತ ಮಂಡಳಿ – ಪುಕ್ಸಟ್ಟೆ ಕಲಿಸ್ತಾರಾ ಅಂತ ಶಿಕ್ಷಕಿ ಕಿರಿಕ್‌,  ವಿದ್ಯಾರ್ಥಿನಿ ಪರದಾಟ

Public TV
By Public TV
55 minutes ago
heart attack
Belgaum

ಚಿಕ್ಕೋಡಿ | ದ್ವಿತೀಯ ಪಿಯು ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

Public TV
By Public TV
1 hour ago
DK SURESH
Bengaluru City

ಹೊರೆ ಆಗುತ್ತೆ ಅಂದ್ರೆ ಗ್ಯಾರಂಟಿ ಕೊಡೋ ಮುಂಚೆನೇ ಚಿಂತನೆ ಮಾಡಬೇಕಾಗಿತ್ತು: ಡಿಕೆ ಸುರೇಶ್‌

Public TV
By Public TV
1 hour ago
Donald Trump pak pm
Latest

ಅಫ್ಘಾನ್‌-ಪಾಕ್‌ ಯುದ್ಧದಲ್ಲಿ ಅಮೆರಿಕ ಮಧ್ಯಪ್ರವೇಶ – ಷರೀಫ್‌, ಅಸಿಮ್ ಮುನೀರ್ ಶ್ರೇಷ್ಠ ನಾಯಕರು ಎಂದ ಟ್ರಂಪ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?