ಬೆಂಗಳೂರು: ಯುವತಿಯೊಬ್ಬಳು ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಧಾಮನಗರದಲ್ಲಿ ನಡೆದಿದ್ದು, ಈ ಮೂಲಕ ವರ್ಷದ ಮೊದಲ ದಿನವೇ ಸಾವಿನ ಸುದ್ದಿ ಬರೆಯುವಂತಾಗಿದೆ.
Advertisement
ವರ್ಷಿಣಿ (21) ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾಳೆ. ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿರುವ ಈಕೆ ಜಯನಗರದ ಕಾಲೇಜ್ ಒಂದರಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇದನ್ನೂ ಓದಿ: ಇಸ್ರೋ 2024ರ ಮೊದಲ ಎಕ್ಸ್ಪೋಸ್ಯಾಟ್ ಉಪಗ್ರಹ ಉಡಾವಣೆ ಯಶಸ್ವಿ
Advertisement
Advertisement
ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಪೊಲೀಸರು (Police) ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ತೋಟಕ್ಕೆ ಹೊರಟಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ – ಮಹಿಳೆ ಗಂಭೀರ