Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕ್ಲಾಸ್‌ ರೂಮ್‌ನಲ್ಲೇ ಯುವತಿಗೆ ಗುಂಡು ಹಾರಿಸಿ ಕೊಂದು, ತಾನೂ ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕ್ಲಾಸ್‌ ರೂಮ್‌ನಲ್ಲೇ ಯುವತಿಗೆ ಗುಂಡು ಹಾರಿಸಿ ಕೊಂದು, ತಾನೂ ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

Crime

ಕ್ಲಾಸ್‌ ರೂಮ್‌ನಲ್ಲೇ ಯುವತಿಗೆ ಗುಂಡು ಹಾರಿಸಿ ಕೊಂದು, ತಾನೂ ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

Public TV
Last updated: February 9, 2026 7:07 pm
Public TV
Share
2 Min Read
Student Kills Girl Then Shoots Himself In 3 Second Classroom Horror
SHARE

ಚಂಡೀಗಢ: ಕಾನೂನು ವಿದ್ಯಾರ್ಥಿಯೊಬ್ಬ (Student) ಕ್ಲಾಸ್‌ ರೂಮ್‌ನಲ್ಲೇ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ (Punjab) ತರ್ನ್ ತರಣ್ ಜಿಲ್ಲೆಯ ಉಸ್ಮಾ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಕೇವಲ 3 ಸೆಕೆಂಡ್‌ಗಳಲ್ಲಿ ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಹತ್ಯೆಯಾದ ವಿದ್ಯಾರ್ಥಿನಿಯನ್ನು ಸಂದೀಪ್ ಕೌರ್ ಎಂದು ಗುರುತಿಸಲಾಗಿದೆ. ಹತ್ಯೆ ಮಾಡಿದ ಯುವಕನನ್ನು ಪ್ರಿನ್ಸ್ ರಾಜ್ ಎಂದು ಗುರುತಿಸಲಾಗಿದ್ದು, ಈತ ವಿದ್ಯಾರ್ಥಿನಿಯನ್ನು ಕೊಂದ ನಂತರ ತನ್ನ ಕಡೆಗೆ ಗನ್‌ ತಿರುಗಿಸಿಕೊಂಡು ಟ್ರಿಗರ್ ಒತ್ತಿ ಗುಂಡು ಹಾರಿಸಿಕೊಂಡಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಆತ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಲ್ಯಾಂಬೋರ್ಗಿನಿ ಚಲಾಯಿಸಿ ಜನರು, ವಾಹನಗಳಿಗೆ ಗುದ್ದಿದ ತಂಬಾಕು ಉದ್ಯಮಿ ಪುತ್ರ

A law college student in Tarn Taran on shot dead a female student inside the college campus and later shot himself too.

Shocking visuals. pic.twitter.com/C2yp6zIaN6

— Shuja ul haq (@ShujaUH) February 9, 2026

ಕಾಲೇಜು ಆವರಣದಲ್ಲಿ ಅಳವಡಿಸಲಾದ ಸಿಸಿಟಿವಿ ದೃಶ್ಯಾವಳಿಯಲ್ಲಿ ಪ್ರಿನ್ಸ್, ಸಂದೀಪ್ ಕೌರ್ ಮತ್ತು ಮತ್ತೊಬ್ಬ ವಿದ್ಯಾರ್ಥಿನಿ ತರಗತಿಯಲ್ಲಿ ಒಟ್ಟಿಗೆ ಇರುವುದು ಸೆರೆಯಾಗಿದೆ. ತರಗತಿಯಲ್ಲಿ ಇತರ ಕೆಲವು ವಿದ್ಯಾರ್ಥಿಗಳು ಸಹ ಇರುವುದನ್ನು ಕಾಣಬಹುದಾಗಿದ್ದು, ಇದ್ದಕ್ಕಿದ್ದಂತೆ, ಪ್ರಿನ್ಸ್ ತನ್ನ ಚೇರ್‌ನಿಂದ ಎದ್ದು ಸಂದೀಪ್ ಕೌರ್ ಮೇಲೆ ಗುಂಡು ಹಾರಿಸಿದ್ದಾನೆ. ನಂತರ ಅವನು ತಲೆಗೆ ಗುಂಡು ಹಾರಿಸಿಕೊಂಡಿರುವುದು ಸೆರೆಯಾಗಿದೆ.

ಸಂದೀಪ್ ಅವರ ತಾಯಿ ಹರ್ಜಿಂದರ್ ಕೌರ್ ಅವರಿಗೆ ಕಾಲೇಜಿನ ಸಿಬ್ಬಂದಿ ಕರೆ ಮಾಡಿ ಕಾಲೇಜಿಗೆ ಬರುವಂತೆ ಸೂಚಿಸಿದ್ದರು. ಆದರೆ ಫೊನ್‌ನಲ್ಲಿ ಮಾಹಿತಿ ನೀಡಿರಲಿಲ್ಲ. ಕಾಲೇಜಿಗೆ ಬಂದ ಬಳಿಕ ವಿಚಾರ ತಿಳಿದ ಅವರು, ಒಬ್ಬ ವಿದ್ಯಾರ್ಥಿ ಆಯುಧದೊಂದಿಗೆ ಕಾಲೇಜಿಗೆ ಹೇಗೆ ಪ್ರವೇಶಿಸಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಕೊಲೆಯ ಹಿಂದಿನ ಉದ್ದೇಶವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ. ಘಟನೆ ನಡೆದಾಗ ತರಗತಿ ಇನ್ನೂ ಪ್ರಾರಂಭವಾಗಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪಬ್‌ಜಿ ಆಡುವಾಗಲೇ ಹೆಚ್ಚಿದ ರಕ್ತದೊತ್ತಡ – ಯುವಕ ಸಾವು

TAGGED:crimepunjabstudent
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Mangalore Airport
Dakshina Kannada

Iran Israel War | ಮಂಗಳೂರು ಏರ್‌ಪೋರ್ಟ್‌ನಿಂದ ವಿಮಾನಗಳ ಹಾರಾಟ ಹಠಾತ್‌ ರದ್ದು!

Public TV
By Public TV
27 minutes ago
Iran Israel Airstrike Ballari Tourists Stranded In Dubai
Bellary

ಇರಾನ್-ಇಸ್ರೇಲ್ ವಾರ್; ದುಬೈನಲ್ಲಿ ಬಳ್ಳಾರಿ ಮೂಲದ 35 ಪ್ರವಾಸಿಗರು ಲಾಕ್

Public TV
By Public TV
1 hour ago
Ayatollah Khamenei
Chikkaballapur

ಇರಾನ್‌ ಸುಪ್ರೀಂ ಲೀಡರ್‌ ಖಮೇನಿ ಖತಂ – ಚಿಕ್ಕಬಳ್ಳಾಪುರದ ಅಲೀಪುರದಲ್ಲಿ 3 ದಿನ ʻಬ್ಲಾಕ್ ಡೇʼ ಆಚರಣೆ

Public TV
By Public TV
2 hours ago
GAVIGANGADHARESHWARA TEMPLE
Bengaluru City

ಮಂಗಳವಾರ ಕೇತುಗ್ರಸ್ತ ಚಂದ್ರಗ್ರಹಣ – ಬೆಂಗ್ಳೂರಿನ ದೇಗುಲಗಳಲ್ಲಿ ಪೂಜಾ, ದರ್ಶನದ ಸಮಯ ಬದಲು

Public TV
By Public TV
2 hours ago
Ayatollah Ali Khameneii
Latest

ಸುಪ್ರೀಂ ಲೀಡರ್‌ ಖತಂ – ಇರಾನ್ ಉತ್ತರಾಧಿಕಾರಿ ರೇಸ್‌ನಲ್ಲಿ ಖಮೇನಿ ಪುತ್ರನ ಹೆಸರು

Public TV
By Public TV
2 hours ago
Dubai International Airport Damaged By Iran Airstrike
Latest

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ – ನಾಲ್ವರಿಗೆ ಗಾಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?